Kannada News
-
ರೊಟರಿ ಕೆ ಎಲ್ ಇ ಆಕ್ಸಿಜನ್ ಬ್ಯಾಂಕ್ ಉದ್ಘಾಟನೆ
ಸ್ವಾರ್ಥ ಸ್ವಹಿತಾಸಕ್ತಿಗಳನ್ನು ಮರೆತು ನಿಷ್ಕಾಮ ಭಾವನೆಯಿಂದ ಸೇವೆ ನಿರ್ವಹಿಸಿದಾಗ ಮಾತ್ರ ಆರೊಗ್ಯಯುತ ಸಮಾಜ ನಿರ್ಮಿಸಲು ಸಾಧ್ಯವೆಂದು ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ…
Read More » -
ಸಿಎಂ ಭೇಟಿ ಎಫೆಕ್ಟ್: ಬೆಳಗಾವಿಯಲ್ಲಿ ಆಪರೇಶನ್ ಬಿಮ್ಸ್ ಆರಂಭ
ನಾನೇನು ಆಸ್ಪತ್ರೆಗೆ ಬಂದಿದ್ದೇನೋ, ಜಾತ್ರೆಗೆ ಬಂದಿದ್ದೇನೋ ಎನ್ನುವ ಅನುಮಾನ ಮೂಡಿದೆ ಎಂದಿದ್ದರು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ. ಕೋವಿಡ್ ಸೋಂಕಿತರ ಆರೈಕೆಗಾಗಿ ಅವರ ಜತೆಗೆ ಆಸ್ಪತ್ರೆಯ ಕಾರಿಡಾರ್ ನಲ್ಲಿ…
Read More » -
ಹೋಂ ಐಸೋಲೇಶನ್ ಕಿಟ್ ವಿತರಿಸಿದ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಸೋಮವಾರ ಹೋಂ ಐಸೋಲೇಶನ್ ಕಿಟ್ ವಿತರಿಸಿ, ಕೊರೋನಾ ಸೋಂಕಿತರಿಗೆ…
Read More » -
ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಕಿಟ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಎರಡನೇ ಅವಧಿಯ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ "ಸೇವಾಹೀ ಸಂಘಟನ್" ಎಂಬ ಧ್ಯೇಯದೊಂದಿಗೆ ಯಕ್ಸಂಬಾ ಪಟ್ಟಣದಲ್ಲಿ…
Read More » -
ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ವಿವಿಧೆಡೆ ರೇಷನ್ ಕಿಟ್ ವಿತರಣೆ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮುತಗಾ ಗ್ರಾಮದ ಗೋಕುಲ್ ನಗರದಲ್ಲಿ ಮೃಣಾಲ ಹೆಬ್ಬಾಳಕರ್ ಹಾಗೂ ಕಾರ್ಯಕರ್ತರು ಬಡ ಜನರಿಗೆ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ರೇಷನ್ ಕಿಟ್ ಗಳನ್ನು…
Read More » -
ಕೋವಿಡ್ ಬೆನ್ನಲ್ಲೇ ಪ್ರವಾಹದ ಮುನ್ನೆಚ್ಚರಿಕೆ
ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಯನ್ನು ಸರಕಾರದಿಂದ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಸೋಂಕಿತರ ಚಿಕಿತ್ಸೆ ಹಾಗೂ ಆರೈಕೆಯಲ್ಲಿ ಸಮಸ್ಯೆಯಾಗಬಾರದು ಎಂದು ಉಪ…
Read More » -
ಪ್ಲ್ಯಾಸ್ಟಿಕ್ ರೇಶನ್ ಅಕ್ಕಿ ಸುದ್ದಿ: ಪ್ರಯೋಗಾಲಯದ ವರದಿ
ಕಳೆದ ಎರಡು ದಿನದಿಂದ, ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ, ಪಡಿತರ ಚೀಟಿದಾರರಿಗೆ, ಪ್ಲಾಸ್ಟಿಕ ಅಕ್ಕಿಯನ್ನು ಹಂಚಿಕೆ ಮಾಡಲಾಗುತ್ತಿದೆಯೆಂದು ಸುದ್ದಿ ಹರಡಿತ್ತು.
Read More » -
ಕೋವಿಡ್ ಪಾಸಿಟೀವ್ ರೋಗಿಗಳಿಗೆ ಉಚಿತ ಆಯುಷ್ ಕಿಟ್
ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಕೋವಿಡ್ ಸೋಂಕಿತರಿಗೆ ನೀಡುವ ಆಯುಷ್ ಔಷಧಿ ಕಿಟ್ ಗಳನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ…
Read More » -
ಚರಂಡಿಯಲ್ಲಿ ಮುಳುಗಿದ ಮಗುವಿನ ಕಾಲು ಕಂಡು ಮೇಲೆತ್ತಿದ ತಾಯಿ
ಚರಂಡಿಯಲ್ಲಿ ಮುಳುಗಿದ 3 ವರ್ಷದ ಮಗು ಕ್ಷಣಾರ್ಧದಲ್ಲಿ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾಗಿದೆ.
Read More » -
ಪ್ರಾಣಿಗಳನ್ನು ದತ್ತು ಪಡೆಯುವಂತೆ ಸತೀಶ ಜಾರಕಿಹೊಳಿ ಮನವಿ
ಭೂತರಾಮನಹಟ್ಟಿ ಮೃಗಾಲಯದಲ್ಲಿ ಹುಲಿ, ಸಿಂಹ ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳಿವೆ. ಆಸಕ್ತರು ಪ್ರಾಣಿಗಳನ್ನು ದತ್ತು ಪಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ.
Read More »