Kannada News
-
ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಸಾವು
ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.
Read More » -
ಬೆಳಗಾವಿ ಕೋವಿಡ್ ಪರಿಸ್ಥಿತಿ ಬಿಚ್ಚಿಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ವೈದ್ಯರು ಕಣ್ನಿಗೆ ಕಾಣುವ ದೇವರು ಎಂದು ಹೇಳಲಾಗುತ್ತಿದೆ. ಆದರೆ ಬಿಮ್ಸ್ ನಲ್ಲಿ ಅವ್ಯವಸ್ಥೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ನಡುವೆಯೇ ಹೆಣಗಳನ್ನೂ ಇರಿಸಲಾಗುತ್ತಿದೆ ಎಂದು ಶಾಸಕಿ…
Read More » -
ಬೆಳಗಾವಿಯಲ್ಲಿ ಇನ್ನಷ್ಠು ಕಠಿಣ ಕ್ರಮ?; 5 ಜಿಲ್ಲೆಗಳ ಜೊತೆ ಸಿಎಂ ಮಹತ್ವದ ಸಭೆ
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 5 ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
Read More » -
ಜೂನ್ 30ರವರೆಗೆ ಲಾಕ್ಡೌನ್? : ಕೇಂದ್ರ ಗೃಹ ಇಲಾಖೆ ಸೂಚನೆ ನೋಡಿ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಲಹೆಯ ಪ್ರಕಾರ ಜೂನ್ 30ರ ವರೆಗೆ ಎಲ್ಲ ರೀತಿಯ ನಿಯಮಗಳು ಮುಂದುವರಿಯಲಿವೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
Read More » -
45.29 ಲಕ್ಷ ದಂಡ ಸಂಗ್ರಹ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
Read More » -
ಇಲಾಖಾ ತನಿಖೆಗೆ ಎಸ್ಪಿ ಆದೇಶ
ಐಗಳಿ ಠಾಣಾ ಪೋಲಿಸ್ ಪೇದೆ ಸಂಗಪ್ಪ ನಾಯಕ ವಿರುದ್ಧ ಕೊಟ್ಟಲಗಿ ಗ್ರಾಮಸ್ಥರ ದೂರಿನನ್ವಯ ಬೆಳಗಾವಿ ಜಿಲ್ಲಾ ಎಸ್.ಪಿ. ಲಕ್ಷ್ಮಣ ನಿಂಬರಗಿ ಬೆಳಗಾವಿ ಡಿಪಿಒಗೆ ವರ್ಗಗೊಳಿಸಿ ಇಲಾಖಾ ತನಿಖೆಗೆ ಆದೇಶ…
Read More » -
ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅಮಾನತು ರದ್ದು; ಕೆಎಟಿ ಆದೇಶ
ವಿಷ್ಣುತೀರ್ಥ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ಅಮಾನ್ಯಗೊಳಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಅವರ ಅಮಾನತನ್ನು ರದ್ಧುಪಡಿಸಿದೆ. ಜೊತೆಗೆ ಬೆಳಗಾವಿಯಲ್ಲೇ ಪುನಃ ಅಧಿಕಾರ ಮುಂದುವರಿಸುವಂತೆ ಸೂಚಿಸಿದೆ.
Read More » -
ಸುಲ್ತಾನ್ ಪುರ ಗ್ರಾಮ 14ದಿನ ಸಂಪೂರ್ಣ ಲಾಕ್
ಬೆಳಗಾವಿ ಜಿಲ್ಲೆ ಸುಲ್ತಾನ್ ಪುರ ಗ್ರಾಮದಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.
Read More » -
ಕ್ಷೇತ್ರಾದ್ಯಂತ ವ್ಯಾಕ್ಸಿನೇಶನ್, ಕೋವಿಡ್ ಟೆಸ್ಟಿಂಗ್ ವ್ಯವಸ್ಥೆ ಪರಿಶೀಲಿಸುತ್ತಿರುವ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲ ಕಡೆ ಓಡಾಡಿ ವ್ಯಾಕ್ಸಿನೇಶನ್ ಮತ್ತು ಕೋವಿಡ್ ಟೆಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ…
Read More » -
ಅನಿರ್ಧಿಷ್ಟಾವಧಿ ಧರಣಿ ಕುಳಿತ ಗ್ರಾಮಪಂಚಾಯತಿ ನೌಕರರು
ಗ್ರಾಮ ಪಂಚಾಯಿತಿ ನೌಕರರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಬೇಕೆಂದು ಆಗ್ರಹಿಸಿ ಸಿಬ್ಬಂದಿಗಳು ಧರಣಿ ನಡೆಸುತ್ತಿರುವ ಘಟನೆ ಬೈಲಹೊಂಗಲದ ಒಕ್ಕುಂದ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
Read More »