Kannada News
-
ಸುರೇಶ ಅಂಗಡಿ ಅಂತ್ಯಕ್ರಿಯೆಯ ವೀಡಿಯೋ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ, ಬೆಳಗಾವಿ ಲೋಕಸಭಾ ಸದಸ್ಯ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ಗುರುವಾರ ಸಂಜೆ ನಡೆಯಿತು. ಹಲವಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು…
Read More » -
ಬಹಿರಂಗ ಭಾಷಣದಲ್ಲಿ ನನ್ನನ್ನು ಪ್ರಶಂಸಿಸಿದ್ದರು ಸುರೇಶ ಅಂಗಡಿ – ವಿಧಾನಸಭೆಯಲ್ಲಿ ಸ್ಮರಿಸಿದ ಲಕ್ಷ್ಮಿ ಹೆಬ್ಬಾಳಕರ್
ಆಗಸ್ಟ್ 23ರಂದು ನನ್ನ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದ್ದರು. ಇಂತಹ ಒಳ್ಳೆಯ ಶಾಸಕಿಯನ್ನು ಪಡೆದ ನೀವು ಭಾಗ್ಯಶಾಲಿಗಳು ಎಂದು ಬಹಿರಂಗ ಭಾಷಣದಲ್ಲಿ…
Read More » -
ಪಂಚಭೂತಗಳಲ್ಲಿ ಲೀನರಾದ ಸುರೇಶ ಅಂಗಡಿ; ವಿಡಿಯೋ, ವರದಿ
ನಿನ್ನೆ ಅಕಾಲಿಕ ನಿಧನಹೊಂದಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯ ಸಂಸ್ಕಾರ ನವದೆಹಲಿಯಲ್ಲಿ ಇಂದು ಸಂಜೆ ನಡೆಯಿತು.
Read More » -
ಸುರೇಶ ಅಂಗಡಿ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಹೊಂದಿದ್ದರು – ಬಾಲಚಂದ್ರ ಜಾರಕಿಹೊಳಿ
ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನ ನಿಜಕ್ಕೂ ಆಘಾತಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು…
Read More » -
ಬೆಂಗಳೂರು – ಬೆಳಗಾವಿ ರೈಲಿಗೆ ಸುರೇಶ ಅಂಗಡಿ ಹೆಸರಿಡಲಿ – ಪ್ರಗತಿ ಮೀಡಿಯಾ ಹೌಸ್ ಉದ್ಘಾಟಿಸಿದ್ದ ಅಂಗಡಿ
ಪ್ರಗತಿವಾಹಿನಿಯ ಮಾತೃಸಂಸ್ಥೆ ಪ್ರಗತಿ ಮೀಡಿಯಾ ಹೌಸ್ ನ್ನು ಮೇ 7, 2019 ರಂದು ಸಂಸದ (ಆಗ ಇನ್ನೂ ಸಚಿವರಾಗಿರಲಿಲ್ಲ) ಸುರೇಶ ಅಂಗಡಿ ಉದ್ಘಾಟಿಸಿದ್ದರು.
Read More » -
ಸಂಜೆ 4 ಗಂಟೆಗೆ ಸುರೇಶ ಅಂಗಡಿ ಅಂತ್ಯಕ್ರಿಯೆ; 20 ಜನ ಮಾತ್ರ ಭಾಗಿ
ಕೊರೋನಾದಿಂದ ನಿಧನರಾದ ಹಿನ್ನೆಲೆಯಲ್ಲಿ ಸುರೇಶ ಅಂಗಡಿಯವರ ಮೃತದೇಹವನ್ನು ಬೆಳಗಾವಿಗೆ ತರಲು ಅವಕಾಶ ನೀಡಲಾಗಿಲ್ಲ. ಅಲ್ಲದೆ ಅಂತ್ಯ ಸಂಸ್ಕಾರದಲ್ಲಿ 20 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
Read More » -
ಡಾ. ಸರಜೂ ಕಾಟ್ಕರ್ ಅವರಿಗೆ ಬಸವರಾಜ ಕಟ್ಟೀಮನಿ ಪತ್ರಕರ್ತ ಪ್ರಶಸ್ತಿ
ಹಿರಿಯ ಪತ್ರಕರ್ತ,ಕವಿ ಹಾಗೂ ಲೇಖಕ ಡಾ.ಸರಜೂ ಕಾಟ್ಕರ್ ಅವರನ್ನು ಬಸವರಾಜ ಕಟ್ಟೀಮನಿ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ ೧೯ ರಂದು ಜರುಗಿದ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ…
Read More » -
ದೆಹಲಿಯಲ್ಲೇ ಸುರೇಶ ಅಂಗಡಿ ಅಂತ್ಯಕ್ರಿಯೆ
ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ.
Read More » -
ರೈಲ್ವೆ ಸಚಿವರಾಗಿ ಬೆಳಗಾವಿಗೆ ದೊಡ್ಡ ಕೊಡುಗೆ ನೀಡಿದ್ದ ಅಂಗಡಿ; ಹಲವರ ಕಂಬನಿ
ಸುರೇಶ ಅಂಗಡಿ ರೈಲ್ವೆ ಖಾತೆ ಸಚಿವರಾದ ನಂತರ ಬೆಳಗಾವಿಗೆ ರೈೈಲ್ವೆ ವಿಷಯದಲ್ಲಿ ಅತ್ಯಂತ ಹೆಚ್ಚಿನ ಆದ್ಯೆತ ನೀಡಿದ್ದರು. ಹತ್ತಾರು ವರ್ಷಗಳ ಕನಸುಗಳನ್ನು ನನಸು ಮಾಡುವಲ್ಲಿ ಅವರ ಕೊಡುಗೆ…
Read More » -
ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ; ಬೆಳಗಾವಿಗೆ ದೊಡ್ಡ ಶಾಕ್
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
Read More »