Kannada News
-
ಆಗಲೇ ಪುನರ್ವಸತಿ ಕೇಂದ್ರ ಆರಂಭಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ದಂಡೆಯ ವಿವಿಧ ಊರುಗಳಲ್ಲಿ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಆಗಲೇ ಪುನರ್ವಸತಿ ಕೇಂದ್ರ ಆರಂಭಿಸಿದ್ದಾರೆ.
Read More » -
ಸಂಸದ ಅನಂತಕುಮಾರ ಹೆಗಡೆ ಮಂಗಳವಾರ ಕಿತ್ತೂರಿಗೆ
ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರೊಂದಿಗೆ ಕ್ಷೇತ್ರದಲ್ಲಿ ಪ್ರವಾಸ ಮಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವರು.
Read More » -
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತೀಶ್ ಜಾರಕಿಹೊಳಿ ಸನ್ಮಾನ
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹುಕ್ಕೇರಿ ತಾಲೂಕಿನ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸತ್ಕರಿಸಿದರು.
Read More » -
ಇಂದು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 9 ಜನರ ಸಾವು
ಬೆಂಗಳೂರಿನಲ್ಲಿ 2053 ಜನರಿಗೆ ಸೋಂಕು ಪತ್ತೆಯಾಗಿದ್ದು, 39 ಜನರು ಸಾವಿಗೀಡಾಗಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ 171 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 9 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.
Read More » -
ಆರ್ ಸಿಯುದಲ್ಲಿ 10ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು: ಆದರೂ ಸೀಲ್ ಡೌನ್ ಇಲ್ಲ
ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 10ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಆದರೆ ಈವರೆಗೂ ವಿವಿಯನ್ನು ಸೀಲ್ ಡೌನ್ ಮಾಡಲಾಗಿಲ್ಲ.
Read More » -
ಬಸವನಕುಡಚಿಯ 2 ದೇವಾಲಯ ಜಲಾವೃತ
ಸಂಸದರ, ಶಾಸಕರ ಮತ್ತು ಕಾರ್ಪೊರೇಟರ್ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳಗಾವಿ ಮಹಾನಗರದ ವಾರ್ಡ್ ನಂ. ೫೮ರಲ್ಲಿ ಇರುವ ಈ ದೇವಾಲಯಗಳು ಪ್ರತಿ ವರ್ಷ ಜಲಾವೃತ ವಾಗುತ್ತಿದ್ದರೂ…
Read More » -
ಖಾನಾಪುರ ಬಿಇಒ ಕಚೇರಿ ಸೀಲ್ ಡೌನ್: 7 ಜನರಿಗೆ ಕೊರೋನಾ ಸೋಂಕು
ಬಿಇಒ ಸೇರಿದಂತೆ ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 7 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನೂ ಕೆಲವರ ಪರೀಕ್ಷಾ ವರದಿ ಬರಬೇಕಿದೆ.
Read More » -
ಪಾಂಡರಿ ನದಿ ಪ್ರವಾಹ: ರೈಲು ಮಾರ್ಗದಲ್ಲಿ ಭೂ ಕುಸಿತ
ಶಿವಠಾಣ ರೈಲುನಿಲ್ದಾಣದ ಬಳಿ ಲೋಂಡಾ ಹುಬ್ಬಳ್ಳಿ ರೈಲು ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದೆ. ಉಕ್ಕಿ ಹರಿಯುತ್ತಿರುವ ಪಾಂಡರಿ ನದಿ ಪ್ರವಾಹದಿಂದಾಗಿ ರೈಲ್ವೆ ಹಳಿಗಳ ಪಕ್ಕದ ಭಾಗ…
Read More » -
ಬೆಳಗಾವಿಯಲ್ಲಿ ರೈಲ್ವೆ ಟ್ರ್ಯಾಕ್ ಬಳಿ ಭಾರೀ ಭೂ ಕುಸಿತ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೈಲು ಚಲಿಸಿದ ಕೆಲ ಹೊತ್ತಲ್ಲೇ ರೈಲ್ವೆ ಟ್ರಾಕ್ ಬಳಿ ಭಾರೀ ಭೂ ಕುಸಿತವುಂಟಾಗಿರುವ…
Read More » -
ಕೃಷ್ಣಾ ನದಿ: 48 ಗಂಟೆ ನಂತರ ಅಪಾಯದ ಮುನ್ಸೂಚನೆ
48 ಗಂಟೆ ನಂತರ ಕಲ್ಲೋಳ ಬ್ಯಾರೇಜ್ ನಿಂದ 2.75 ಲಕ್ಷ ಕ್ಯುಸೆಕ್ಸ್ ನೀರು ಬಿಡುವ ಮುನ್ಸೂಚನೆಯನ್ನು ನೀಡಲಾಗಿದ್ದು, ಇದು ನದಿ ಪಾತ್ರದಲ್ಲಿ ಭಾರಿ ಪ್ರವಾದ ಎಚ್ಚರಿಕೆಯಾಗಲಿದೆ.
Read More »