Kannada News
-
ಬಿಸಿಲಲ್ಲಿ ದುಡಿವ ಮಹಿಳೆಯರ ಸಂಕಷ್ಟಕ್ಕೆ ಲಕ್ಷ್ಮಿ ಹೆಬ್ಬಾಳಕರ್ ಸ್ಪಂದನೆ
ಬಿ ಕೆ ಕಂಗ್ರಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯಡಿ ಸುಮಾರು 400ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದು, ಅವರನ್ನು ಭಾನುವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೇಟಿ…
Read More » -
ಶಿವಾಲಯ ಜೀರ್ಣೋದ್ಧಾರಕ್ಕೆ 20 ಲಕ್ಷ ರೂ. ಹೆಬ್ಬಾಳಕರ್ ಶಾಸಕರ ನಿಧಿ
ಸ್ವಾತಂತ್ರ್ಯ ಹೋರಾಟಗಾರರ ಕಾಲೋನಿಯ ( ಫ್ರೀಡಂ ಫೈಟರ್ಸ್ ಕಾಲೋನಿ) ಸರಸ್ವತಿ ನಗರದಲ್ಲಿರುವ ಶ್ರೀ ಶಿವಾಲಯ ಮಂದಿರದ ಜೀರ್ಣೋದ್ಧಾರಕ್ಕಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ …
Read More » -
ರೈಲಿನಲ್ಲಿಯೇ ಬ್ಯಾಗ್ ಬಿಟ್ಟಿದ್ದ ವ್ಯಕ್ತಿ; ಮಾಲೀಕನಿಗೆ ತಲುಪಿಸಿದ ರೈಲ್ವೆ ಪೊಲೀಸರು
ಬೆಲೆ ಬಾಳುವ ವಸ್ತುಗಳನ್ನು ಹೊಂದಿದ್ದ ಬ್ಯಾಗ್ ನ್ನು ಮರೆತು ರೈಲು ಇಳಿದಿದ್ದ ಬೆಳಗಾವಿ ನಿವಾಸಿಯೊಬ್ಬರಿಗೆ ವಸ್ತುಗಳ ಸಮೇತ ಬ್ಯಾಗ್ ತಲುಪಿಸಿ ಬೆಳಗಾವಿ ರೈಲ್ವೆ ಪೊಲೀಸರು ಕರ್ತವ್ಯ ಮೆರೆದಿದ್ದಾರೆ.
Read More » -
ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಮೃತಪಟ್ಟ ತಾಯಿ-ಮಗಳು
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರವಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ.
Read More » -
ಬಿಜೆಪಿ ಸಂಭವನೀಯ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಹಾಂತೇಶ ಕವಟಗಿಮಠ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಪ್ರಮುಖ ಘಟನೆಗಳೇನೂ ನಡೆಯದಿದ್ದಲ್ಲಿ, ಮಹತ್ವದ ಬೆಳವಣಿಗೆ ಏನಾದರೂ ಆಗದಿದ್ದಲ್ಲಿ ಕವಟಗಿಮಠ ಅವರೇ ಅಭ್ಯರ್ಥಿಯಾಗಲಿದ್ದಾರೆ. The…
Read More » -
ಬೆಳಗಾವಿ: ಹೊರ ರಾಜ್ಯದ ಯುವತಿಯರನ್ನು ಕರೆತಂದು ಅನೈತಿಕ ಚಟುವಟಿಕೆ; ಇಬ್ಬರು ಅರೆಸ್ಟ್
ಅಮಾಯಕ ಹೆಣ್ಣು ಮಕ್ಕಳನ್ನು ಕರೆತಂದು ಅನೈತಿಕ ಚಟುವಟಿಕೆಗಳಿ ಬಳಸಿಕೊಳ್ಳುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
ಸಂಸದರ ನಿಧಿಯಲ್ಲಿ ಮಳಿಗೆಗಳ ನಿರ್ಮಾಣ
ಜಿಲ್ಲಾಧಿಕಾರಿ ನಿವಾಸದ ಬಳಿ ಇರುವ ಅಖಿಲ ಭಾರತ ವೀರಶೈವ ಮಹಾಸಭೆ ಜಾಗದಲ್ಲಿ ಸಂಸದರ ನಿಧಿಯಲ್ಲಿ ಮಳಿಗೆಗಳ ನಿರ್ಮಾಣ ಕಾಮಗಾರಿಗೆ ವೀರಶೈವ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಭೂಮಿಪೂಜೆ…
Read More » -
ಬಿಜೆಪಿ ಆ ಮೂವರನ್ನು ಉಸ್ತುವಾರಿ ಮಾಡಿದ್ದೇಕೆ?; ಬೆಳಗಾವಿಗೆ ಸಂಭವನೀಯ ಅಭ್ಯರ್ಥಿ ಯಾರು?
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೇನು ಘೋಷಣೆಯಾಗಲಿದೆ. ರಾಜಕೀಯ ಪಕ್ಷಗಳ ಸಿದ್ಧತೆಯೂ ಜೋರಾಗಿದೆ. ಆಕಾಂಕ್ಷಿಗಳು ಹೈಕಮಾಂಡ್ ಕದತಟ್ಟುವ ಕೆಲಸವನ್ನು ಜೋರಾಗಿಸಿದ್ದಾರೆ. ಬಿಜೆಪಿ ಆಕಾಂಕ್ಷಿಗಳು ಸಂಘ ಪರಿವಾರದ ನಾಯಕರ…
Read More » -
ಬೆಳಗಾವಿಯಲ್ಲಿ ಸ್ಪಾ ಸೆಂಟರ್ ಹೆಸರಲ್ಲಿ ಅನೈತಿಕ ಚಟುವಟಿಕೆ; ಇಬ್ಬರ ಬಂಧನ
ಕುಂದಾನಗರಿಯಲ್ಲಿ ಮಸಾಜ್ ಸೆಂಟರ್ ಹೆಸರಲ್ಲಿ ಅನೈತ ಚಟುವಟಿಕೆ ನಡೆಸುತ್ತಿದ್ದ ತಾಣದ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬರು ಅರೋಪಿಗಳನ್ನು ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
Read More » -
ಅಕ್ರಮ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಚಿವ ಉಮೇಶ್ ಕತ್ತಿ ಕಟ್ಟುನಿಟ್ಟಿನ ಸೂಚನೆ
ನಿಯಮಾವಳಿ ಮೀರಿ ಅಕ್ರಮವಾಗಿ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವ ಕುಟುಂಬಗಳನ್ನು ಗುರುತಿಸಿ ಕಾರ್ಡುಗಳನ್ನು ಕಾಲಮಿತಿಯಲ್ಲಿ ರದ್ದುಪಡಿಸಲು ಕೂಡಲೇ ವಿಶೇಷ ಅಭಿಯಾನ ಕೈಗೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು…
Read More »