Kannada News
-
ಗೋವಾ ಸಿಎಂ, ಬಿ.ಎಲ್.ಸಂತೋಷ್ ಭೇಟಿಯಾದ ಡಾ. ಗಿರೀಶ್ ಸೋನವಾಲ್ಕರ್
ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ, ಇಲ್ಲಿಯ ಲೇಕ್ ವ್ಯೂವ್ ಆಸ್ಪತ್ರೆಯ ವೈದ್ಯ ಡಾ.ಗಿರೀಶ್ ಸೋನವಾಲ್ಕರ್ ನವದೆಹಲಿಯಲ್ಲಿ ಇಂದು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ.
Read More » -
ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್
ಗಡಿ ವಿಚಾರವಾಗಿ ಮಹಾರಾಷ್ಟ್ರದ ಪುಂಡಾಟ ಮುಂದುವರೆದಿದ್ದು, ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ ಮೆರೆದಿದ್ದಾರೆ.
Read More » -
ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು -ಬಾಲಚಂದ್ರ ಜಾರಕಿಹೊಳಿ
ವಿಕಲಚೇತನರನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದರು.
Read More » -
ಮಹಾ ಸಿಎಂ ಹೇಳಿಕೆ ವಿರುದ್ಧ ಪ್ರತಿಭಟನೆ; ಜನವರಿ 30ರಂದು ರೈಲ್ವೆ ಚಳುವಳಿ
ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಜನವರಿ 30ರಂದು ರೈಲ್ವೆ ಚಳುವಳಿ ನಡೆಸುವುದಾಗಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
Read More » -
ನಿನಾದ ಮ್ಯೂಸಿಕ್ ವರ್ಲ್ಡ್ ಲೋಕಾರ್ಪಣೆ
ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನಿನಾದ ಮ್ಯೂಸಿಕ್ ವರ್ಲ್ಡ್ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದರು.
Read More » -
ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ
ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More » -
ಗಣರಾಜ್ಯೋತ್ಸವ: ಹೆಚ್.ಐ.ವಿ ಪೀಡಿತ ಮಕ್ಕಳಿಗೆ ಸಿಹಿ ಹಂಚಿಕೆ
ಗಣರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ಜಿಲ್ಲಾ ಸಿ.ಎಸ್.ಸಿ-ವಿ.ಎಲ್.ಇ ಅಸೋಶಿಯೇಶನ್ ವತಿಯಿಂದ ಸದಾಶಿವ ನಗರದಲ್ಲಿನ 'ನಂದನ ಮಕ್ಕಳ ಧಾಮ'ದ ಹೆಚ್.ಐ.ವಿ ಪೀಡಿತ ಮಕ್ಕಳಿಗೆ ಸಿಹಿ, ಊಟ, ಮಾಸ್ಕ್, ಸ್ಯಾನಿಟೈಸರ್ ಹಂಚಲಾಯಿತು…
Read More » -
ಮೂರನೇ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಿದ ಜಾರಕಿಹೊಳಿ
ಕೋವಿಡ್-೧೯ ಲಸಿಕಾಕರಣ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಕೈಗೊಂಡು ನೋಂದಾಯಿತ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.
Read More » -
ಬೆಳಗಾವಿಯಲ್ಲಿ ಹೈಟೆಕ್ ಹಾಸ್ಟೇಲ್ : ಬಾಲಚಂದ್ರ ಜಾರಕಿಹೊಳಿ
ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ ೧.೫೦ ಕೋಟಿ ರೂ.ಗಳ ಅನುದಾನ ನೀಡಿಕೆ
Read More » -
ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸದೇ ಸುಮ್ಮನೇ ಕೂರಲ್ಲ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ
ಮರಾಠಿಗರು ತಮ್ಮ ತಾಕತ್ತು ತೋರಿಸುವ ಕಾಲ ಬಂದಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ. ಅಲ್ಲಿಯವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಸಿಎಂ ಉದ್ಧವ್…
Read More »