Kannada News
-
ಬೆಳಗಾವಿ ಮಹಾನಗರ ಪಾಲಿಕೆ ವಾರ್ಡ್, ಮೀಸಲಾತಿ ವಿವರ
ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
Read More » -
ಅಂದು ಎಂಇಎಸ್ ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ ಇಂದು ಉದ್ಧವ್ ಠಾಕ್ರೆ ಈ ಮಾತು ಹೇಳುತ್ತಿರಲಿಲ್ಲ
ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ: ಹೆಚ್.ಡಿ.ಕೆ ವಾರ್ನಿಂಗ್
Read More » -
-
ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಭುಗಿಲೆದ್ದ ಪ್ರತಿಭಟನೆ
ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.
Read More » -
ಮಹಾರಾಷ್ಟ್ರ ಸಿಎಂ ಅಧಿಕ ಪ್ರಸಂಗತನ ಎಂದ ಸಿದ್ದರಾಮಯ್ಯ
ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ.
Read More » -
ಉದ್ಧವ್ ಠಾಕ್ರೆ ಉದ್ಧಟತನಕ್ಕೆ ಖಡಕ್ ಉತ್ತರ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಖಡಕ್ ಉತ್ತರ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ…
Read More » -
ಬೆಳಗಾವಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಮಹಾ ಸಿಎಂ
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಾರಾಷ್ಟ್ರ ಸಿಎಂ ಉದ್ಧವ್ ಟಾಕ್ರೆ ಮತ್ತೆ ಕ್ಯಾತೆ ತೆಗೆದುದ್ದು, ಹುತಾತ್ಮರು ಗಡಿ ಹೋರಾಟದಲ್ಲಿ ಪಾಲ್ಗೊಂಡು ಹುತಾತ್ಮರಾದಂತವರು ಹಾಗೂ ಅವರ ಕುಟುಂಬಗಳ ತ್ಯಾಗ, ಬಲಿದಾನ…
Read More » -
ರಾಮಮಂದಿರಕ್ಕೆ 5,55,555 ರೂ. ದೇಣಿಗೆ ನೀಡಿದ ಆನಂದ ಮಾಮನಿ
ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ…
Read More » -
ತಾಯಿ – ಮಗುವಿನ ಆರೈಕೆಗೆ ಸುಸಜ್ಜಿತ ಆಸ್ಪತ್ರೆ ; ಸೋಮವಾರ ಲೋಕಾರ್ಪಣೆ
ನಿಪ್ಪಾಣಿಯಲ್ಲಿ, ನಿರ್ಮಾಣಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಾಳೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಉದ್ಘಾಟಿಸಲಿದ್ದಾರೆ.
Read More » -
ವಿಮಾನ ನಿಲ್ದಾಣದೊಳಗೆ ಪ್ರವೇಶ ಸಿಗಲಿಲ್ಲ ಎಂದು ರೇಗಾಡಿದ ದೀಪಾ ಕುಡಚಿ
ವಿಮಾನ ನಿಲ್ದಾಣದೊಳಗೆ ಪ್ರವೇಶ ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಾರ್ವಜನಿಕ ಸ್ಥಳದಲ್ಲೇ ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳೆ ರೇಗಾಡಿದ ವಿಚಿತ್ರ ಘಟನೆ ಬೆಳಗಾವಿಯಲ್ಲಿ ಭಾನುವಾರ ನಡೆಯಿತು.
Read More »