Kannada News
-
2 ಎಕರೆಯಲ್ಲಿ 20 ಅಡಿ ಎತ್ತರದ 240 ಟನ್ ಕಬ್ಬು ಬೆಳೆದ ಬೆಳಗಾವಿ ರೈತರು
ಎರಡು ಎಕರೆ ಭೂಮಿಯಲ್ಲಿ ಬರೋಬ್ಬರಿ 20 ಅಡಿ ಎತ್ತರದ 240 ಟನ್ ಕಬ್ಬು ಬೆಳೆದು ಬೆಳಗಾವಿಯ ಕಾರದಗಾ ಗ್ರಾಮದ ಪಸಾರೆ ರೈತರು ಹೊಸ ದಾಖಲೆ ಮಾಡಿದ್ದಾರೆ.
Read More » -
ಸಂತರಿಂದಲೇ ಭಾರತದ ಉತ್ಥಾನ ಸಾಧ್ಯ -ಕನೇರಿಮಠದ ಸ್ವಾಮೀಜಿ
ಗ್ರೀಕರು, ಖಿಲ್ಜಿ, ಮೊಘಲರು, ಬ್ರಿಟಿಷರು ಸೇರಿದಂತೆ ಅನೇಕ ಪರಕೀಯರ ದಾಳಿಯಿಂದ ಆಘಾತಕ್ಕೊಳಗಾದ ಭಾರತವನ್ನು ಮತ್ತೊಮ್ಮೆ ಜಗತ್ತಿನ ಸರ್ವಶಕ್ತ ದೇಶವಾಗಿ ಹೊರಹೊಮ್ಮಲು ಮತ್ತು ವಿಶ್ವಗುರುವಾಗಿ ಜಗತ್ತಿನ ನೇತೃತ್ವ ವಹಿಸಲು…
Read More » -
ದೇವಸ್ಥಾನ ಜೀರ್ಣೋದ್ಧಾರಕ್ಕೆ 25 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಲಕ್ಷ್ಮಿ ಹೆಬ್ಬಾಳಕರ್
ಕ್ಷೇತ್ರದ ಜನರು ನನ್ನ ಮತ್ತು ಕಾಂಗ್ರೆಸ್ ಪಕ್ಷದ ಮೇಲಿಟ್ಟಿರುವ ವಿಶ್ವಾಸಕ್ಕೆ ನಾನು ಋುಣಿಯಾಗಿದ್ದೇನೆ. ವಿಧಾನಸಭೆ ಚುನಾವಣೆಯಂತೆಯೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೂಡ ಕ್ಷೇತ್ರದ ಜನರು ಬೆಂಬಲಿಸಿದ್ದಾರೆ. ಇದೇ…
Read More » -
ಜ.15ರಿಂದ ಶ್ರೀರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನ -ಕೇಶವ ಹೆಗಡೆ
ಜನೆವರಿ 15ರಿಂದ ರಾಷ್ಟ್ರಾದ್ಯಂತ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದ್ದು, 5 ಲಕ್ಷ ಗ್ರಾಮ ಮತ್ತು 12 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಲಾಗಿದೆ ಎಂದು…
Read More » -
ಬೆಳಗಾವಿ ಸೇರಿ 3 ಸ್ಥಳಗಳಿಗೆ ಯಡಿಯೂರಪ್ಪ ಪ್ರವಾಸ
ಬೆಳಗಾವಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಿಗೆ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಯಡಿಯೂರಪ್ಪ ಪ್ರವಾಸ…
Read More » -
ಕೆಎಂಎಫ್ ನಿಂದ ಮತ್ತಷ್ಟು ಯೋಜನೆ ಘೋಷಿಸಿದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್…
Read More » -
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ
ಬೆಂಗಳೂರಿಗೆ ತೆರಳಿದ್ದ ಅವರು ವಾಸ್ತವ್ಯ ಹೂಡಿದ್ದ ಹೊಟೆಲ್ ಕೊಠಡಿಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಪ್ರಾಥಮಿಕ ಮಾಹಿತ ಬಂದಿದೆ.
Read More » -
ಸ್ವತಂತ್ರ ಗ್ರಾಮ ಪಂಚಾಯಿತಿ: ಆಕ್ಷೇಪಣೆ, ಸಲಹೆ ಆಹ್ವಾನ
ಜಿಲ್ಲೆಯ ಕಿತ್ತೂರು ತಾಲ್ಲೂಕಿನ ದಾಸ್ತಿಕೊಪ್ಪ ಗ್ರಾಮ ಪಂಚಾಯಿತಿಯಿಂದ ವೀರಾಪುರ ಹಾಗೂ ಅಮರಾಪುರ ಗ್ರಾಮಗಳನ್ನು ಪ್ರತ್ಯೇಕಿಸಿ ವೀರಾಪುರ ಸ್ವತಂತ್ರ ಗ್ರಾಮ ಪಂಚಾಯಿತಿಯಾಗಿ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕರಡು…
Read More » -
ಬೆಳಗಾವಿ ಸೇರಿದಂತೆ 5 ಜಿಲ್ಲೆಗಳಲ್ಲಿ ನಾಳೆಯಿಂದ ಕೋವಿಡ್ ಲಸಿಕೆ ಡ್ರೈರನ್ ಆರಂಭ
ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ.
Read More » -
ಬೆಳಗಾವಿ: ಕನ್ನಡಪರ ಹೋರಾಟಗಾರನ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು
ಕನ್ನಡಪರ ಹೋರಾಟಗಾರನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.
Read More »