Kannada News
-
ಅನುದಾನ ವ್ಯರ್ಥ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಪಟ್ಟು
2019-20 ನೇ ಸಾಲಿನಲ್ಲಿ ಬಿಡುಗಡೆಯಾಗಿದ್ದ ಅನುದಾನ ವ್ಯರ್ಥವಾಗಲು ಕಾರಣರಾದ ವಿವಿಧ ಇಲಾಖೆಯ ಅಧಿಕಾರಿಗಳ ಕುರಿತು ಸಮಿತಿಯು ಈಗಾಗಲೇ ವರದಿ ನೀಡಿದೆ. ಸದರಿ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಜಿಲ್ಲಾ…
Read More » -
30 ಹಾಸಿಗೆಗಳ ತಾಯಿ, ಮಕ್ಕಳ ‘ಸ್ಮಾರ್ಟ್’ ಆಸ್ಪತ್ರೆ ಲೋಕಾರ್ಪಣೆ
ಸ್ಮಾರ್ಟ್ ಸಿಟಿ ಯೋಜನೆಯಡಿ ಶ್ರೀನಗರದ ವಂಟಮುರಿ ಕಾಲನಿಯಲ್ಲಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮಕ್ಕಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶಾಸಕ ಅನಿಲ್ ಬೆನಕೆ ಮಂಗಳವಾರ(ನ.17) ಉದ್ಘಾಟಿಸಿದರು.
Read More » -
ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಸಿಎಂ ಐತಿಹಾಸಿಕ ನಿರ್ಧಾರ ಸ್ವಾಗತಾರ್ಹ
ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
Read More » -
ಕೋವಿಡ್ ಟೆಸ್ಟ್ ಗಾಗಿ ವಿದ್ಯಾರ್ಥಿಗಳ ಪರದಾಟ
ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭವಾಗಿದ್ದು, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ…
Read More » -
ದೀಪಾವಳಿ ಪ್ರಯುಕ್ತ ಓಟದ ಸ್ಪರ್ಧೆ
ದೀಪಾವಳಿ ಹಬ್ಬದ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಉಳವಿ ಚನ್ನಬಸವೇಶ್ವರ ಗೆಳೆಯರ ಬಳಗದಿಂದ ಶ್ರೀ ಬಸವರಾಜ ಹೈಬತ್ತಿ ನಿವೃತ್ತ ಸೈನಿಕರು(ಕಿತ್ತೂರು ಹುಲಿ) ನೇತೃತ್ವದಲ್ಲಿ 5 ಕಿಲೋಮೀಟರ್,…
Read More » -
30 ಹಾಸಿಗೆಗಳ ನೂತನ ಆಸ್ಪತ್ರೆ; ಉದ್ಯಾನ ಉದ್ಘಾಟನೆ
ಶ್ರೀನಗರ ಡಬಲ್ ರಸ್ತೆಯಲ್ಲಿರುವ ಸಾಯಿಮಂದಿರದ ಎದುರಿನ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು…
Read More » -
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತಲೆ ಮೇಲೆ ಕಾಲಿಟ್ಟ ಕಿರಾತಕ
ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.
Read More » -
ಹಾಲತ್ರಿ ಹಳ್ಳಕ್ಕೆ ಪಿಕ್ ನಿಕ್ ಗೆ ಹೋಗಿದ್ದ ಯುವಕರು ಶವವಾಗಿ ಪತ್ತೆ
ಮೂರು ದಿನಗಳ ಹಿಂದೆ ಪಿಕ್ ನಿಕ್ ಗೆಂದು ಹಾಲತ್ರಿ ಹಳ್ಳಕ್ಕೆ ಹೋಗಿದ್ದ ಇಬ್ಬರು ಯುವಕರು ಶವವಾಗಿ ಪತ್ತೆಯಾಗಿದ್ದು, ಶವವನ್ನು ಹೊರತೆಗೆಯಲಾಗಿದೆ.
Read More » -
ವ್ಯವಸ್ಥೆ ಬದಲಾವಣೆಯಲ್ಲಿ ಯುವಜನತೆ ಸಕ್ರೀಯವಾಗಿ ಪಾಲ್ಗೊಳ್ಳಬೇಕು – ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಖನಗಾಂವ ಕೆ ಎಚ್ ಗ್ರಾಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
Read More » -
ಧಾರ್ಮಿಕ ಆಚರಣೆ ಕ್ಷೀಣಿಸುತ್ತಿರುವುದಕ್ಕೆ ಕೊರೊನಾದಂತಹ ಮಾರಕ ಕಾಯಿಲೆ ಹೆಚ್ಚಳ
ಲೋಕ ಕಲ್ಯಾಣಕ್ಕಾಗಿ ಹೋಮ, ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಆಯೋಜಿಸಬೇಕೆಂದು ದೊಡ್ಡವಾಡದ ಶ್ರಿ ಜಡಿಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜಿ ಹೇಳಿದರು.
Read More »