Kannada News
-
ನನ್ನ ಹೆಂಡತಿ ಕಿಡ್ನ್ಯಾಪ್ ಆಗಿದ್ದಾಳೆ ಎಂದ ಪ್ರೇಮಕವಿ; ಉಲ್ಟಾ ಹೊಡೆದ ಪತ್ನಿ
ಕನ್ನಡ ಚಿತ್ರರಂಗದ ಪ್ರೇಮಕವಿ ಖ್ಯಾತಿಯ ಜನಪ್ರಿಯ ಚಿತ್ರ ಸಾಹಿತಿ ಕೆ.ಕಲ್ಯಾಣ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನಲಾಗುತ್ತಿದೆ.
Read More » -
ಸೋಮವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸೋಮವಾರ(ಅ.5) ಸುವರ್ಣವಿಧಾನಸೌಧದಲ್ಲಿ ನಡೆಯಲಿದೆ ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ರಾಮಚಂದ್ರಗೌಡ ತಿಳಿಸಿದ್ದಾರೆ.
Read More » -
ಮಹಿಳೆ ಸೇರಿ ಮಹಾರಾಷ್ಟ್ರದ ಮೂವರ ಬಂಧನ
ಗಾಂಜಾ ಮಾರಾಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮೂವರನ್ನು ಜಿಲ್ಲಾ ಸಿ ಇ ಎನ್ ಅಪರಾಧ (ಡಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಅವರಿಂದ 4 ಲಕ್ಷ ರೂ ಮೌಲ್ಯದ ಸುಮಾರು…
Read More » -
ಸ್ವಚ್ಛೋತ್ಸವ ನಿತ್ಯೋತ್ಸವ ಮಾಸಾಚರಣೆ
ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಸ್ವಚ್ಛೋತ್ಸವ ನಿತ್ಯೋತ್ಸವ ಮಾಸಾಚರಣೆ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕಗಳ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
Read More » -
ವ್ಯಾಪಕ ಮಳೆ: ಹಲವೆಡೆ ಬೆಳೆ ಹಾನಿ
ಕೋಥಳಿ ಸುತ್ತಮುತ್ತ ಅಪಾರ ಪ್ರಮಾಣದಲ್ಲಿ ಮಳೆ ಸುರಿದು ಜೋಳ, ಗೋವಿನಜೋಳ, ಕಬ್ಬು, ತಂಬಾಕು ಸೇರಿದಂತೆ ಹಲವಾರು ಬೆಳೆಗಳು ಹಾನಿಗೀಡಾಗಿವೆ.
Read More » -
ಯುವತಿಯರಿಬ್ಬರ ಮರ್ಡರ್ ಪ್ರಕರಣ ಭೇದಿಸಿದ ಪೊಲೀಸರು
ನಗರದ ಹೊರವಲಯದಲ್ಲಿರುವ ಮಚ್ಛೆ ಗ್ರಾಮದಲ್ಲಿ ಇಬ್ಬರು ವಿವಾಹಿತ ಯುವತಿಯರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳೆ ಸೇರಿ ಐವರನ್ನು ಬಂಧಿಸಿದ್ದಾರೆ.
Read More » -
ಬೆಳಗಾವಿಯಲ್ಲಿ ಇಂದು ಕೇವಲ 40 ಪಾಸಿಟಿವ್ ಪ್ರಕರಣ; 7 ಸಾವು
ಶುಕ್ರವಾರ ಕೇವಲ 40 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ತಿಂಗಳುಗಳಿಂದ ಪ್ರತಿನಿತ್ಯ 300 -400 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಬೆಳಗಾವಿಯಲ್ಲಿ ಶುಕ್ರವಾರ ಒಂದೇ ದಿನ 7…
Read More » -
ಸವದತ್ತಿ ಬಳಿ ಭೀಕರ ಅಪಘಾತ: 7 ಜನರ ಸಾವು – updated
ಸವದತ್ತಿ ಬಳಿ ಈಗ ಸ್ವಲ್ಪ ಹೊತ್ತಿನ ಮೊದಲು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವಿಗೀಡಾಗಿದ್ದಾರೆ.
Read More » -
ಸುರೇಶ ಅಂಗಡಿ ಮನೆಗೆ ಡಿಕೆಶಿ ಭೇಟಿ, ಸಾಂತ್ವನ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಶುಕ್ರವಾರ ಸಂಜೆ ಬೆಳಗಾವಿಯಲ್ಲಿ ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ…
Read More » -
ಸ್ವದೇಶಿ ವಸ್ತುಗಳನ್ನು ಬಳಸಲು ಶಾಸಕ ಅನಿಲ ಬೆನಕೆ ಮನವಿ
ಮಹಾತ್ಮಾ ಗಾಂಧೀಜಿ ಜಯಂತಿಯ ನಿಮಿತ್ಯವಾಗಿ ನಗರದ ಕಿರ್ಲೊಸ್ಕರ ರಸ್ತೆಯಲ್ಲಿನ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಶಾಸಕ ಅನಿಲ ಬೆನಕೆ ಖಾದಿ ಮತ್ತು…
Read More »