Kannada News
-
ಉಚಗಾಂವ್ ದೇವಸ್ಥಾನ ನಿರ್ಮಾಣಕ್ಕೆ ಅನುದಾನ ಹಸ್ತಾಂತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಮಹಾದೇವ ಮಂದಿರದ ನಿರ್ಮಾಣದ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ನಿಧಿಯಿಂದ 10 ಲಕ್ಷ ರೂ. ನೀಡಿದ್ದಾರೆ.
Read More » -
ಕೇಂದ್ರ ಸಚಿವರ ಮೃತದೇಹ ತರಲಾಗದ ಸರಕಾರ – ಡಿ.ಕೆ.ಶಿವಕುಮಾರ ಟೀಕೆ
ಕೇಂದ್ರದ ಸಚಿವರು ಮೃತರಾದರೂ ಅವರ ಮೃತದೇಹವನ್ನು ಬೆಳಗಾವಿಗೆ ತಂದು ಶೃದ್ಧಾಂಜಲಿ ಸಲ್ಲಿಸಲು ಅವಕಾಶ ಕಲ್ಪಿಸದೆ ಸುರೇಶ ಅಂಗಡಿಯವರ ಕುಟುಂಬಕ್ಕೆ ಸರಕಾರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ…
Read More » -
ಕೈಮಗ್ಗ ಹಾಗೂ ಜವಳಿ ಖಾತೆ ಸಚಿವರಿಗೂ ಕೊವಿಡ್ ಪಾಸಿಟೀವ್
ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಸಚಿವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಕೈಮಗ್ಗ ಹಾಗೂ ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲ್ ಗೂ ಕೊರೊನಾ…
Read More » -
ಹೃದಯ ನೋವು: ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ
ಹೃದಯ ಸಂಬಂಧಿ ಚಿಕಿತ್ಸೆಗೆ ದಾಖಲಾಗಿದ್ದು, ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಂದ ತಾತ್ಕಾಲಿಕವಾಗಿ ದೂರವಿರುವುದಾಗಿ ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ ತಿಳಿಸಿದ್ದಾರೆ.
Read More » -
ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸವನ ಕುಡಚಿ ನಿವಾಸಿ, ಪಿಡಬ್ಲೂಡಿ ಬೆಳಗಾವಿ ಕಛೇರಿಯ ಸಿಬ್ಬಂದಿಯಾಗಿದ್ದ ಅಣ್ಣಪ್ಪ ಉರ್ಫ್ ಅನೀಲ ಹಣ್ಣಿಕೇರಿ (೫೫) ಆಕಸ್ಮಿಕ ನಿಧನರಾದರು. ಮೃತರು ಪತ್ನಿ, ಮಗ…
Read More » -
ಬೆಳಗಾವಿ ಕ್ಷೇತ್ರಕ್ಕೆ ಟಿಕೆಟ್ ಸಿಗಲೆಂದು ವಿಶೇಷ ಪೂಜೆ
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉದ್ಯಮಿ ಪಾಂಡುರಂಗ ರಡ್ಡಿ ಅವರಿಗೆ ಅವಕಾಶ ಸಿಗಲಿ ಎಂದು ಸತ್ತಿಗೇರಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ…
Read More » -
ಬೆಳಗಾವಿಯಲ್ಲಿ ಹುಕ್ಕೇರಿ ಶ್ರೀಗಳ ಮೌನಾನುಷ್ಠಾನ
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಬೆಳಗಾವಿ ಲಕ್ಷ್ಮಿ ಟೇಕಡಿಯಲ್ಲಿರುವ ತಮ್ಮ ಶಾಖಾಮಠದಲ್ಲಿ ಮೌನಾನುಷ್ಠಾನ ಕೈಗೊಂಡಿದ್ದಾರೆ.
Read More » -
ಶುಕ್ರವಾರ ಕಾಂಗ್ರೆಸ್ ಭವನ ಉದ್ಘಾಟನೆ; ಹಲವು ಗಣ್ಯರು ಭಾಗಿ
ಇಲ್ಲಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಿರ್ಮಾಣವಾಗಿರುವ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಭವನ ಅಕ್ಟೋಬರ್ 2, ಗಾಂಧಿ ಜಯಂತಿಯಂದು ಉದ್ಘಾಟನೆಯಾಗಲಿದೆ.
Read More » -
ವಿಶ್ವಹಿಂದೂ ಪರಿಷತ್ ಪೂಜೆ, ಸಂಭ್ರಮಾಚರಣೆ
ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಬೆಳಗಾವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
Read More » -
ಸುರೇಶ ಅಂಗಡಿ ಸಂಸದರ ನಿಧಿಯಲ್ಲಿ ಪಾಕಶಾಲೆ ನಿರ್ಮಾಣ
ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿಯವರ 15 ಲಕ್ಷ ರೂ. ಸಂಸದರ ನಿಧಿಯಿಂದ ಚೆನ್ನಮ್ಮ ಸೊಸೈಯಿಟಿಯಲ್ಲಿನ ಶಿವಾಂಜನೇಯ ದೇವಸ್ಥಾನದಲ್ಲಿ ಪಾಕಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ…
Read More »