Kannada News
-
ಯಡಿಯೂರಪ್ಪ ನಗರ ಪ್ರದಕ್ಷಿಣೆ ಆರಂಭ
ನಂತರ ಅಲ್ಲಿಂದ ಯಡಿಯೂರಪ್ಪ ನಗರದ ವಿವಿಧೆಡೆ ಸಂಚರಿಸಿ ಪ್ರವಾಹ ಪರಿಸ್ಥಿತಿಯ ಖುದ್ದು ಅವಲೋಖನ ನಡೆಸಲಿದ್ದಾರೆ.
Read More » -
ಬೋಟ್ ಮೂಲಕ 17 ಕುಟುಂಬ ಹೊರತಂದ ಶಾಸಕ ಅಭಯ ಪಾಟೀಲ
ನಗರದಲ್ಲಿ ಪ್ರವಾಹ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ವಿಕೋಪಕ್ಕೆ ಹೋಗುತ್ತಿದೆ. ನಗರದ ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ಮತ್ತು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರವಾಹ ಸಂತ್ರಸ್ತರ…
Read More » -
ಕಾಕತಿ ಬಳಿ ಗ್ರಾನೈಟ್ ಕಂಪನಿ ಮ್ಯಾನೇಜರ್ ಶವ ಪತ್ತೆ
ತಾಲೂಕಿನ ಕಾಕತಿ ಗ್ರಾಮದ ಶಾಸ್ತ್ರಿ ನಗರದ ನಿವಾಸಿ ಮಾರುತಿ ಹಳಿಮನಿ(52) ಸಂಶಯಾಸ್ಪದ ಸಾವನಪ್ಪಿದ್ದು, ಬುಧವಾರ ಮುಂಜಾನೆ ಕಾಕತಿ ಗ್ರಾಮದ ಮಾರ್ಕಂಡೇಯ ನದಿಯ ಹತ್ತಿರ ಇರುವ ನೀರಿನ ತಗ್ಗಿನಲ್ಲಿ…
Read More » -
ಪ್ರವಾಹದ ಮಧ್ಯೆ ಸಿಕ್ಕಿ, ಗಿಡ ಏರಿಕೊಂಡಿರುವ ದಂಪತಿ
ಸುಳೇಭಾವಿ ಹಾಗೂ ಮುಚ್ಚಂಡಿ ಗ್ರಾಮಗಳ ಮಧ್ಯದಲ್ಲಿರುವ ಕಬಲಾಪೂರ ಗ್ರಾಮದಲ್ಲಿ ಮನೆಯೊಂದು ಜಲಾವೃತವಾಗಿದ್ದು, ಗಂಡ-ಹೆಂಡತಿ ಸಿಲುಕಿಕೊಂಡಿದ್ದರು. ಇದೀಗ ಮನೆಯೂ ನೆಲಸಮವಾಗಿದ್ದು, ಗಿಡ ಏರಿ ಕುಳಿತಿದ್ದಾರೆ.
Read More » -
ಇಂದು ಸಂಜೆ ಬೆಳಗಾವಿಗೆ ಯಡಿಯೂರಪ್ಪ
ಉತ್ತರ ಕರ್ನಾಟಕ ಪ್ರವಾಹದಲ್ಲಿ ಮುಳುಗಿಹೋಗಿರುವ ಹಿನ್ನೆಲೆಯಲ್ಲಿ ಸರಕಾರದ ವಿರುದ್ದ ತೀವ್ರವಾದ ಟೀಕೆಗಳು ಕೇಳಿ ಬರುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಢೀರ್ ಬೆಳಗಾವಿ ಪ್ರವಾಸ ಹಮ್ಮಿಕೊಂಡಿದ್ದಾರೆ.
Read More » -
ಶಾಲೆಗಳಿಗೆ ಮತ್ತೆ 3 ದಿನ ರಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆ – ಕಾಲೇಜುಗಳಿಗೆ ಮತ್ತೆ 3 ದಿನ ರಜೆ ವಿಸ್ತರಿಸಲಾಗಿದೆ.ಶನಿವಾರದವರೆಗೆ (ಆ.8, 9 ಹಾಗೂ…
Read More » -
ಎಲ್ಲಿ ನೋಡಿದರೂ ನೀರು ನೀರು ನೀರು
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಪ್ರದೇಶಗಳು ನೀರಿನಿಂದಾವೃತವಾಗಿದೆ. ಜಿಲ್ಲೆಯ ನೂರಾರು ಗ್ರಾಮಗಳು ಸಂಪರ್ಕ ಕಡಿದುಕೊಂಡಿದ್ದು, ಮನೆಗಳು ಸಂಪೂರ್ಣ ಜಲಾವೃತವಾಗಿವೆ.
Read More »


