Kannada News
-
*ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ನ್ಯಾಯಾಂಗ ಬಂಧನ; ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಜೈಲುಪಾಲು*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಧರ್ಮಸ್ಥಳ ಪ್ರಕರಣದ ಮಾಸ್ಕ್…
Read More » -
*ನಾಳೆ ಖಗ್ರಾಸ ಚಂದ್ರಗ್ರಹಣ: ಪ್ರಮುಖ ದೇವಾಲಯಗಳು ಬಂದ್*
ಪ್ರಗತಿವಾಹಿನಿ ಸುದ್ದಿ: ನಾಳೆ ರಾತ್ರಿ ಖಗ್ರಾಸ ಚಂದ್ರಗ್ರಹಣ. ನಬೋಮಂಡಲದಲ್ಲಿ ಖಗೋಳ ಕೌತುಕ ಸಂಭವಿಸಲಿದೆ. ಈ ವರ್ಷದ ಎರಡನೇ ಹಾಗೂ ಕೊನೆ ಚಂದ್ರಗ್ರಹಣ ಇದಾಗಿದೆ. ಭಾರತಲ್ಲಿ ಸಂಪೂರ್ಣವಾಗಿ ಚಂದ್ರಗ್ರಹಣ…
Read More » -
*ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಬೇಡ: ಹೈಕೋರ್ಟ್ ಮೆಟ್ಟಿಲೆರಿದ ಪ್ರತಾಪ್ ಸಿಂಹ*
ಪ್ರಗತಿವಾಹಿನಿ ಸುದ್ದಿ: ಈ ವರ್ಷದ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರದ ಕ್ರಮಕ್ಕೆ ಆರಂಭದಿಂದಲು ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ…
Read More » -
*ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ*
ಪ್ರಗತಿವಾಹಿನಿ ಸುದ್ದಿ: ತಾಯಿ-ಮಗ ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಇಲ್ಲಿನ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದ ಕೋಳಿಫಾರಂ ನಲ್ಲಿ ತಾಯಿ-ಮಗ…
Read More » -
*ಬುರುಡೆ ಕೇಸ್: ಜನಾದರ್ನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ ಸಂಸದ ಸೆಂಥಿಲ್*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣದಲ್ಲಿ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದು ಹೇಳಿದ್ದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತಮ್ಮ ಹೆಸರು…
Read More » -
*’ಕರಾವಳಿ’ಚಿತ್ರೀಕರಣ ಮುಕ್ತಾಯ: ರಿಲೀಸ್ಗೆ ರೆಡಿ*
‘ಸು ಫ್ರಮ್ ಸೋ’ ಬಳಿಕ ‘ಕರಾವಳಿ’ಮೂಲಕ ಅಬ್ಬರಿಸೋಕೆ ರಾಜ್ ಬಿ ಶೆಟ್ಟಿ ತಯಾರಿ ಪ್ರಗತಿವಾಹಿನಿ ಸುದ್ದಿ: ‘ಕರಾವಳಿ…’ ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್ಗೆ…
Read More » -
*ನಾಪತ್ತೆ ಆಗಿದ್ದ ಬಾಲಕರನ್ನು 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣಪತಿ ನೋಡಲು ಹೋಗುತ್ತೇವೆ ಎಂದು ನಾಪತ್ತೆ ಆಗಿದ್ದ ಇಬ್ಬರು ಬಾಲಕರು ಬೆಳಗಾವಿಯ ಉದ್ಯಮಬಾಗ ಪೊಲೀಸರು ತ್ವರಿತವಾಗಿ ಪತ್ತೆ ಹಚ್ಚಿದ್ದು, ಬಾಲಕರ ಪೊಷಕರು ನಿಟ್ಟುಸಿರು…
Read More » -
*ಧರ್ಮಸಂರಕ್ಷಣಾ ಯಾತ್ರೆ ಆಯೋಜಕನಿಂದಲೇ ಅಧರ್ಮದ ಕೆಲಸ: ಸೇವಾನಿರತೆಗೆ ಲೈಂಗಿಕ ಕಿರುಕುಳ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಹೆಸರು ಉಳಿಸಲು ಆಯೋಜಿಸಲಾಗಿದ್ದ ಧರ್ಮಸಂರಕ್ಷಣಾ ಯಾತ್ರೆ ಆಯೋಜಕನೇ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾನಿರತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಕೋಟೆಶ್ವರ…
Read More » -
*ಕೆಂಪುಕೋಟೆ ಉದ್ಯಾನವನದಲ್ಲಿ ಬರೋಬ್ಬರಿ 1 ಕೋಟಿ ಮೌಲ್ಯದ ವಜ್ರ-ಮಾಣಿಕ್ಯ ಕಳ್ಳತನ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ಐತಿಹಾಸಿಕ ಕೆಂಪು ಕೋಟಿಯ ಉದ್ಯಾನವನದಲ್ಲಿ ಬರೋಬ್ಬರಿ 1 ಕೋಟಿ ಮೌಲ್ಯದ ವಜ್ರ-ಮಾಣಿಕ್ಯ, ಚಿನ್ನಾಭರಣ ಕಳ್ಳತನವಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕೆಂಪುಕೋಟೆ…
Read More » -
*ಬೆಳಗಾವಿ: ಅಪ್ರಾಪ್ತೆಗಾಗಿ ಇಬ್ಬರು ಅಪ್ರಾಪ್ತ ಯುವಕರ ಜಗಳ: ಚಾಕು ಇರಿತ*
ಪ್ರಗತಿವಾಹಿನಿ ಸುದ್ದಿ: ಓರ್ವ ಅಪ್ರಾಪ್ತ ಬಾಲಕಿಗಾಗಿ ಇಬ್ಬರು ಅಪ್ರಾಪ್ತ ಯುವಕರು ಜಗಳ ಮಾಡಿಕೊಂಡು, ಪರಸ್ಪರ ಚಾಕು ಇರಿದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ರಾಯಲ್ ಸ್ಕೂಲ್ ಬಳಿ…
Read More »