Kannada News
-
*ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ ನಡೆಸಲಾಗುವುದು. ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ…
Read More » -
*ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಇಲಾಖೆಯಿಂದ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಭದ್ರತೆಯ ಆಶಾಕಿರಣವಾಗುತ್ತಿರುವುದಕ್ಕೆ ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಮಾಧುರಿ…
Read More » -
*ಶಿವಾನಂದ ನೀಲಣ್ಣವರ ಕಚೇರಿ, ಫ್ಲಾಟ್ ಸೀಜ್: ಮುಂದುವರೆದ ತನಿಖೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ಎಂಬುವವರಿಗೆ ಸೇರಿದ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರದ ನಡೆದಿರುವುದು ಬೆಳಕಿಗೆ ಬಂದಿದ್ದು…
Read More » -
*7 ಗಂಭೀರ ವಿಷಯ: ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : : ಬೆಳಗಾವಿ ಅಭಿವೃದ್ಧಿ ದೃಷ್ಟಿಯಿಂದ ತುರ್ತಾಗಿ ಆಗಬೇಕಿರುವ 7 ಗಂಭೀರ ವಿಷಯಗಳನ್ನು ಗುರುತಿಸಿರುವ ಎಫ್ಒಎಬಿ (ಫೆಡರೇಶನ್ ಆಫ್ ಅಸೋಸಿಯೇಶನ್ಸ್ ಆಫ್ ಬೆಳಗಾವಿ),…
Read More » -
*ಬೈಕ್-ಟ್ರ್ಯಾಕ್ಟರ್ ಭೀಕರ ಅಪಘಾತ: ಶಿಕ್ಷಕಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ವೇಳೆ ಬೈಕ್ ಗೆ ಕಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ…
Read More » -
*ಮಳೆಗೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಗುರುವಾರ ರಾತ್ರಿ ಸುರಿದ ಮಳೆ ಮತ್ತು ಗಾಳಿಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. …
Read More » -
*ಸಾಮಾನ್ಯ ಜನರಿಗೆ ಶಾಕ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಅಮೆರಿಕಾ, ಇಸ್ರೇಲ್, ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶಾದ್ಯಂತ ತೈಲ ಕಂಪನಿಗಳು ಇಂದು ಬೆಳ್ಳಂ ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು…
Read More » -
*ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಹಾಗೂ ಬೆಂಗಳೂರು, ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಮಹಾರಾಷ್ಟ್ರದ ಪುಣೆ,…
Read More » -
*ಹೆಚ್ಚಿನ ಬಡ್ಡಿ ನೀಡುವುದಾಗಿ ಹಣ ಸಂಗ್ರಹಿಸಿರುವ ಆರೋಪ: ಶಿವಾನಂದ ನೀಲಣ್ಣವರ್ ಕಚೇರಿ ಮೇಲೆ ದಾಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ, ಹೆಚ್ಚಿನ ಬಡ್ಡಿ ನೀಡುವುದಾಗಿ ಹಣ ಸಂಗ್ರಹಿಸಿ ಸಾವಿರಾರು ಕೋಟಿ ರೂಪಾಯಿ ಹಣ ದುರುಪಯೋಗ ಮಾಡಿರುವ ಸಂಶಯದ ಮೇಲೆ…
Read More » -
*ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಮುಂಬೈ: “ಬೆಂಗಳೂರು ಮೂಲದ ಬಾಗ್ಮನೆ ಸಂಸ್ಥೆಯ ಪ್ರಗತಿಯ ಸಾಧನೆಯು ಬೆಂಗಳೂರು, ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಹೆಮ್ಮೆಪಡುವಂತದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…
Read More »