Kannada News
-
*BREAKING: ಬುರುಡೆ ಚಿನ್ನಯ್ಯ ಜೈಲಿನಿಂದ ರಿಲೀಸ್*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿಬಿಧೆಡೆಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್, ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡಿಗಡೆಯಾಗಿದ್ದಾನೆ. ಕಳೆದ ನಾಲ್ಕು ತಿಂಗಳಿಂದ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿದ್ದ…
Read More » -
*ಇನ್ಸ್ ಪೆಕ್ಟರ್ ಹಿಂದೆ ಬಿದ್ದ ಮಹಿಳೆ: ಲವ್ ಮಾಡುವಂತೆ ಲೆಟರ್, ಮೆಸೇಜ್ ಮಾಡಿ ಕಾಟ: FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರಿಗೆ ಮಹಿಳೆಯೊಬ್ಬರು ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಪತ್ರಗಳ ಮೇಲೆ ಪತ್ರ, ಮೆಸೇಜ್ ಗಳ ಮೇಲೆ ಮೆಸೇಜ್ ಕಳುಹಿಸಿ ಕಾಟ ಕೊಡುತ್ತಿರುವ…
Read More » -
*BREAKING: ಬೆಳಗಾವಿಯಲ್ಲಿ ಘೋರ ದುರಂತ: ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆ ಕಟಾವು ಮಾಡುವ ವೇಳೆ ದುರಂತವೊಂದು ಸಂಭವಿಸಿದ್ದು, ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ…
Read More » -
*ಗೃಹಲಕ್ಷ್ಮೀ ಯೋಜನೆ ಗೊಂದಲ: ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ಜಮೆಯಾಗದ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಯಿತು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಇಂದು…
Read More » -
*ಮ್ಯೂಸಿಕ್ ಮೈಲಾರಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪೊಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಉತ್ತರ ಕರ್ನಾಟಕದ ಖ್ಯಾತ ಜನಪದ ಹಾಡುಗಾರ, ಮ್ಯೂಸಿಕ್ ಮೈಲಾರಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ…
Read More » -
*ಹೃದಯಾಘಾತಕ್ಕೆ ವಿಧ್ಯಾರ್ಥಿನಿ ಬಲಿ*
ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ…
Read More » -
*ತಾಯಿ ಕೈಯಿಂದ ಆಕಸ್ಮಿಕವಾಗಿ ಜಾರಿದ ಮಗು; ಬಾವಿಗೆ ಬಿದ್ದು ಸಾವು*
ಪ್ರಗತಿವಾಹಿನಿ ಸುದ್ದಿ: ನೀರು ಸೇದುತ್ತಿದ್ದಾಗ ತಾಯಿ ಕೈಯಿಂದ ಆಕಸ್ಮಿಕವಾಗಿ ಜಾರಿದ ಮಗು ಬಾವಿಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದ ಕಿನ್ನಿಮೂಲ್ಕಿ ಎಂಬಲ್ಲಿ…
Read More » -
*ಮತ್ತೆ ಮಂಗನ ಕಾಯಿಲೆ ಪತ್ತೆ: ಜನರಲ್ಲಿ ಆತಂಕ*
ಪ್ರಗತಿವಾಹಿನಿ ಸುದ್ದಿ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ. ಕೆ.ಎಫ್.ಡಿ. ಪಾಸಿಟಿವ್ ಕೇಸ್ಗಳು…
Read More » -
*ಶಿಕ್ಷಕನ ಕೊರಳಿಗೆ ಚಪ್ಪಲಿ ಹಾಕಿ ಮೆರವಣಿಗೆ: ಇಬ್ಬರು ಪೊಲೀಸರು ಅಮಾನತ್ತು*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾಕಿ ಮೆರವಣಿಗೆ ನಡೆಸಿದ ಕೇಸ್ ಗೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ…
Read More » -
*ಎಣ್ಣೆ ಏಟಲ್ಲಿ ರೈಲಿನ ಚೈನ್ ಎಳೆದ ಕಿಡಿಗೇಡಿಗಳು*
ಪ್ರಗತಿವಾಹಿನಿ ಸುದ್ದಿ : ಕುಡಿದ ಮತ್ತಿನಲ್ಲಿದ್ದ ಮೂವರು ಕಿಡಿಗೇಡಿಗಳು ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಯಶವಂತಪುರ-ವಾಸ್ಕೋಡಗಾಮ ರೈಲಿನ ಚೈನ್ ಎಳೆದಿದ್ದಾರೆ. ಇದನ್ನು ಗಮನಿಸಿದ ಆರ್ಪಿಎಫ್ ಸಿಬ್ಬಂದಿ ಪ್ರಶ್ನೆ ಮಾಡಿದರು.…
Read More »