Kannada News
-
*ನಿಮ್ಮಲ್ಲಿ ಎಷ್ಟು ಮಂದಿಗೆ ವೈಜ್ಞಾನಿಕ ಮನೋಭಾವ ಇದೆ? ಆತ್ಮ ವಿಮರ್ಶೆ ಮಾಡಿಕೊಳ್ಳಿ: ಸಿಎಂ ಸಿದ್ದರಾಮಯ್ಯ*
ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು ಪ್ರಗತಿವಾಹಿನಿ ಸುದ್ದಿ: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ…
Read More » -
*ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಹರಿದ BMTC ಬಸ್: ಮಹಿಳೆ ಸಾವು*
FIR ದಾಖಲು ಪ್ರಗತಿವಾಹಿನಿ ಸುದ್ದಿ: ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆಯೇ ಬಿಎಂಟಿಸಿ ಬಸ್ ಹರಿದು, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಎರಡನೇ ಹಂತದಲ್ಲಿ…
Read More » -
*ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಬೇಕು: ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ…
Read More » -
*ರೈತರ ಅನುಕೂಲಕ್ಕಾಗಿ ತಕ್ಷಣದಿಂದಲೇ ನೀರು ಬಿಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ* *ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರೈತರ ಅನುಕೂಲಕ್ಕಾಗಿ, ಅವರ ಬೆಳೆಗಳನ್ನು ರಕ್ಷಿಸಲು ತಕ್ಷಣದಿಂದಲೇ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ…
Read More » -
*ಗ್ಯಾರಂಟಿ ಯೋಜನೆಗಳ ಜೊತೆಗೇ ನಿರಂತರ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯಲ್ಲೂ ಹಿಂದೆ ಬಿದ್ದಿಲ್ಲ. ಎರಡನ್ನೂ ಅಚ್ಚುಕಟ್ಟಾಗಿ ಮುಂದುವರಿಸಿಕೊಂಡು ಹೊಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…
Read More » -
*ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯೋಗ ಶಿಕ್ಷಕರೊಬ್ಬರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಶಾಂತವೀರ ಗಂಗಾಧರ ಮಠ…
Read More » -
*ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಾರಾಯಣ ಭರಮನಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧಾರವಾಡ ಎಎಸ್ ಪಿ ನಾರಾಯಣ ಭರಮನಿ ಅವರು ಬೆಳಗಾವಿ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಎನ್.ವಿ.ಭರಮನಿ…
Read More » -
*ಜೋಕಾಲಿ ಆಡುವಾಗ ಕುತ್ತಿಗೆಗೆ ಸುತ್ತಿಕೊಂಡ ವೇಲ್: ಬಾಲಕಿ ಸಾವು*
ಪ್ರಗತಿವಾಹಿನಿ ಸುದ್ದಿ: ಜೋಕಾಲಿ ಆಡುತ್ತಿದ್ದಾಗ ಬಾಲಕಿ ದುಪ್ಪಟ್ಟಾ ಕತ್ತಿಗೆ ಬಿಗಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ಈ ದುರಂತ…
Read More » -
*40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ೪೦ ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದು, ವಿದ್ಯಾರ್ಥಿಗಳು, ಪೋಷಕರು,…
Read More » -
*ಗ್ಯಾಸ್ ಗೀಸರ್ ಸೋರಿಕೆಯಾಗಿ ದುರಂತ: ಸ್ನಾನಕ್ಕೆ ಹೋಗಿದ್ದ ಯುವತಿ ಸಾವು*
ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ನಾನಕ್ಕೆ ಹೋಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಎನ್ ಎನ್ ಟಿ ಬಡಾವಣೆಯಲ್ಲಿ…
Read More »