Kannada News
-
*ಹೆತ್ತ ಮಗಳನ್ನೆ ಕೊಚ್ಚಿ ಕೊಲೆಗೈದು ನೇಣಿಗೆ ಶರಣಾದ ತಾಯಿ*
ಪ್ರಗತಿವಾಹಿನಿ ಸುದ್ದಿ: ಹೆತ್ತ ತಾಯಿಯೊಬ್ಬಳು 11 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶರವತಿನಗರದ ಜಿಲ್ಲಾಸ್ಪತ್ರೆ ಕ್ವಾರ್ಟರ್ಸ್…
Read More » -
*ಎಂಎಂ ಹಿಲ್ಸ್ ಮತ್ತೊಂದು ಹುಲಿ ಹತ್ಯೆ: ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ*
ಪ್ರಗತಿವಾಹಿನಿ ಸುದ್ದಿ: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ…
Read More » -
*ಬಡಿಗೆ ಬಡಿದಾಟ ಜಾತ್ರೆ: ದೊಣ್ಣೆಯಿಂದ ಹೊಡೆದುಕೊಳ್ಳುವಾಗ ದುರಂತ: ಇಬ್ಬರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ದೇವರಗುಡ್ದದ ಬಡಿದಾಟ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ದೊಣ್ಣೆಯಿಂದ ಬಡಿದಾಡಿಕೊಳ್ಲುವಾಗ ಇಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕ-ಆಂಧ್ರ ಗಡಿಭಾಗದ ದೇವರಗುಡ್ಡದಲ್ಲಿ ಮಾಳಮಲ್ಲೇಶ್ವರ ಸನ್ನಿಧಿಯಲ್ಲಿ ಗ್ರಾಮಗಳ್ ಅಜನರು ದೊಣ್ಣೆಯಿಂದ ಬಡಿದಾಡಿಕೊಂಡು…
Read More » -
*ಬೆಡ್ ರೂಮ್ ನಲ್ಲಿ ಸಿಕ್ರೇಟ್ ಕ್ಯಾಮರಾ ಫಿಕ್ಸ್ ಮಾಡಿ ಪತ್ನಿಯೊಂದಿಗಿನ ವಿಡಿಯೋ ರೆಕಾರ್ಡ್: ಸ್ನೇಹಿತರಿಗೂ ಕಳಿಹಿಸಿ ಪತ್ನಿಗೆ ಬ್ಲ್ಯಾಕ್ ಮೇಲ್*
ಸೈಕೋ ಪತಿ ವಿರುದ್ಧ ದೂರು ನೀಡಿದ ಪತ್ನಿ ಪ್ರಗತಿವಾಹಿನಿ ಸುದ್ದಿ: ಪತ್ನಿಯೊಂದಿಗಿನ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಪತಿ ಮಹಾಶಯನೊಬ್ಬ ಅದನ್ನು ತನ್ನ ಸ್ನೇಹಿತರಿಗೆ ಹಂಚಿ, ಅವರೊಂದಿಗೂ…
Read More » -
*ಧರ್ಮಸ್ಥಳ ಕೇಸ್: ಯೂಟ್ಯೂಬರ್ ಗಳಿಗೆ ಎದುರಾಯ್ತು ಮತ್ತಷ್ಟು ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಬುರುಡೆ ಚಿನ್ನಯ್ಯ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಇದೀಗ ಯೂಟ್ಯೂಬರ್ ಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ…
Read More » -
*ಒಂದು ವಾರ ದೇಶಾದ್ಯಂತ ಮಳೆ ಮುಂದುವರಿಕೆ*
ಪ್ರಗತಿವಾಹಿನಿ ಸುದ್ದಿ: ವಿವಿಧ ಭಾಗದಲ್ಲಿ ನೈರುತ್ಯ ಮಾನ್ಸೂನ್ ಅಂತ್ಯವಾಗುತ್ತಿದೆ. ಆದರೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಅಕ್ಟೋಬರ್ 5ರವರೆಗೆ ಭಾರೀ…
Read More » -
*ದುರ್ಗಾ ಮೂರ್ತಿ ವಿಸರ್ಜೆನೆ ವೇಳೆ ದುರಂತ: ನದಿಯಲ್ಲಿ ಮುಳುಗಿ 12 ಜನರ ಸಾವು*
ಪ್ರಗತಿವಾಹಿನಿ ಸುದ್ದಿ : ದುರ್ಗಾಪೂಜೆಯ ಕೊನೆಯ ದಿನವಾದ ವಿಜಯದಶಮಿಯಂದು ದುರ್ಗಾ ಮೂರ್ತಿಯನ್ನು ವಿಸರ್ಜಿಸುವ ವೇಳೆ ಅಬ್ಬಾ ನದಿಯಲ್ಲಿ ಮುಳುಗಿ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಮಧ್ಯಪ್ರದೇಶದ…
Read More » -
*ಬನ್ನಿಮಂಟಪದಲ್ಲಿ ಸಂಪನ್ನಗೊಂಡ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ*
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆ ಬನ್ನಿಮಂಟಪ ತಲುಪಿದ್ದು, ಅಭಿಮನ್ಯು ಆನೆ 6ನೇ ಬಾರಿಗೆ ಯಶಸ್ವಿಯಾಗಿ ಚಿನ್ನದ ಅಂಬಾರಿಯನ್ನು ಹೊತ್ತಿದೆ. ಸಂಜೆ 4:42ರಿಂದ…
Read More » -
*ವಾಕಿಂಗ್ ಗೆ ತೆರಳಿದ್ದವರ ಮೇಲೆ ಹರಿದು ಹೋದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಕಾರು ವಾಯುವಿಹಾರಕ್ಕೆ ತೆರಳಿದ್ದ ಇಬ್ಬರ ಮೇಲೆ ಹರಿದು ಹೋಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.…
Read More » -
*ಜಂಬೂಸವಾರಿಗೆ ಅದ್ಧೂರಿ ಚಾಲನೆ ನೀಡಿದ ಸಿಎಂ: ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡಿ ತಾಯಿ ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಿದ ಅಭಿಮನ್ಯು*
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯದಶಮಿ ದಿನವಾದ ಇಂದು ಜಂಬೂಸವಾರಿ ಮೆರವಣಿಗೆ ಅದ್ಧೂರು ಚಾಲನೆ ದೊರೆತಿದೆ. ಮುಖ್ಯಂತ್ರಿ ಸಿದ್ದರಾಮಯ್ಯ ಚಿನ್ನದ ಅಂಬಾರಿಯಲ್ಲಿ ಅರ್ಜುನ…
Read More »