Kannada News
-
*BREAKING: ಮಹೇಶ್ ತಿಮರೋಡಿಯನ್ನು ಗಡಿಪಾರುಪಾಡಿ ಆದೇಶ*
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು. ಈ…
Read More » -
*ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ: ರಾಕ್ಷಸ ಸಂತತಿಯನ್ನು ನಾಶಗೊಳಿಸಿದ ಆದಿಶಕ್ತಿ ದುರ್ಗಾಮಾತೆಯ ಆರಾಧನೆ ಮತ್ತು ನಾಮಸ್ಮರಣೆಗೆ ಮೀಸಲಾದ ನವರಾತ್ರಿ ದಸರಾ ಹಬ್ಬದ ಆಚರಣೆಯು ಕೇವಲ ಸಾಂಕೇತಿಕವಾಗದೆ, ಮನುಷ್ಯ ತನ್ನ ಅಂತರಂಗ…
Read More » -
*ಇಬ್ಬರು ಇನ್ಸ್ ಪೆಕ್ಟರ್, ಓರ್ವ ಎಎಸ್ ಐ ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಹಣ ವಸೂಲಿ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್, ಓರ್ವ ಎ ಎಸ್ ಐ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಬೆಂಗಳೂರು ಪೊಲೀಸ್…
Read More » -
*ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿರೋಧಿಸಿ ಶಿಕ್ಷಕರ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಅಂಗವಿಕಲ ಶಿಕ್ಷಕರನ್ನು, ತೀವ್ರತೆ ಕಾಯಿಲೆ ಇರುವ ಶಿಕ್ಷಕರನ್ನು, ಗರ್ಭಿಣಿ ಶಿಕ್ಷಕಿಯರನ್ನು, ಬಿ ಎಲ್ ಒ ಕೆಸಲಕ್ಕೆ ನಿಯೋಜನೆ…
Read More » -
*ಶಿವಾರ್ಚಕ ನಿಧನ ಹಿನ್ನೆಲೆ: ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಇಂದು ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರು ಚಾಲನೆ ದೊರೆತಿದ್ದು, ಸಂಭ್ರಮ ಸಡಗರ ಮನೆ ಮಾಡಿದೆ. ಈ ನಡುವೆ ಚಾಮುಂಡಿ ಬೆಟ್ಟದ ಶಿವಾರ್ಚಕರು ಸಾವನ್ನಪ್ಪಿರುವ ಘಟನೆ ನಡೆದಿದೆ.…
Read More » -
*ಮಾಜಿ ಸಚಿವ ಸುರೇಶ್ ಕುಮಾರ್ ಗೆ ಮಾತೃವಿಯೋಗ: ಸುಶೀಲಮ್ಮ ಟೀಚರ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ (92) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.…
Read More » -
*ಖ್ಯಾತ ಹೋಟೆಲ್ ಉದ್ಯಮಿ ಸುಧಾಕರ ಶಾನಭಾಗ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಖ್ಯಾತ ಹೊಟೆಲ್ ಉದ್ಯಮಿ ಸುಧಾಕರ ಶಾನಭಾಗ ವಿಧಿವಶರಾಗಿದ್ದಾರೆ ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಸುಧಾಕರ ಶಾನಭಾಗ್ ನಿಧನರಾಗಿದ್ದಾರೆ. ಶಾನಭಾಗ್ ಬೆಳಗಾವಿ…
Read More » -
*ಪೋಷಕರ ನಿರ್ಲಕ್ಷ್ಯ: ನವಜಾತ ತ್ರಿವಳಿ ಶಿಶುಗಳು ಸಾವು*
ಪ್ರಗತಿವಾಹಿನಿ ಸುದ್ದಿ: ತಂದೆ-ತಾಯಿಗಳ ನಿರ್ಲಕ್ಷ್ಯಕ್ಕೆ ನವಜಾತ ತ್ರಿವಳಿ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಆನೇಕಲ್ ನಲ್ಲಿ ನಡೆದಿದೆ. ಆನಂದ್ ಹಾಗೂ ಮಂಜುಳಾ ದಂಪತಿಯ ತ್ರಿವಳಿ ಮಕ್ಕಳು…
Read More » -
*ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲಿಯೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ…
Read More » -
*ಭಾರಿ ಮಳೆಗೆ ಕುಸಿದ ಐದು ಮಹಡಿ ಕಟ್ಟಡ: ಇಬ್ಬರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಸತತವಾಗಿ ಸುರಿತುತ್ತಿರುವ ಭಾರಿ ಮಳೆಗೆ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು 12ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘೋರ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ …
Read More »