Kannada News
-
*ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ: ಡಿ.ಕೆ. ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ…
Read More » -
*ನ.7 ರಂದು ಬೆಳಗಾವಿ ಬಂದ್ ಕರೆ ನೀಡಿದ ಕರವೇ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನ.7ರ ಮೊದಲು ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡದಿದ್ದರೆ ಬೆಳಗಾವಿ ಬಂದ್ ಮಾಡಲಾಗುವುದು ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ…
Read More » -
*ಹಳಿ ದಾಟುವಾಗ ದುರಂತ: ರೈಲು ಡಿಕ್ಕಿಯಾಗಿ 8 ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ರೈಲ್ವೆ ಹಳಿಗಳನ್ನು ದಾಟುವಾಗ ರೈಲು ಡಿಕ್ಕಿಯಾಗಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮಿರ್ಜಾಪುರದಲ್ಲಿ ಈ ದುರಂತ ಸಂಭವಿಸಿದೆ. ರೈಲ್ವೆ ಅಧಿಕಾರಿಗಳ…
Read More » -
*ಡಿಸಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸರ್ಕಾರ ಭೂಸ್ವಾಧೀನ ಮಾಡಿಕೊಂಡಿದ್ದ ಜಮೀನಿಗೆ ಪರಿಹಾರ…
Read More » -
*ತುಳಸಿ ಪೂಜೆ ಮಾಡುವಾಗಲೇ ಕುಸಿದು ಬಿದ್ದು ಪತಿ ಸಾವು: ಮೃತದೇಹ ನೋಡಿ ಪತ್ನಿಗೆ ಹೃದಯಾಘಾತ*
ಪ್ರಗತಿವಾಹಿನಿ ಸುದ್ದಿ: ತುಳಸಿ ಪೂಜೆ ಮುಗಿಸಿ ಖುಷಿಯಿಂದಲೇ ಇದ್ದ ಪತಿಗೆ ಅಚಾನಕ್ಕಾಗಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಗಂಡನ ಸಾವಿನ ಸುದ್ದಿ ಕೇಳಿದ…
Read More » -
*BREAKING: ಕಾರು-ಕೊರಿಯರ್ ವಾಹನ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕೊರಿಯರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನನೀಲಮ್ಮನಹಳ್ಳಿ ತಾಂಡಾ…
Read More » -
*ರೈಲುಗಳ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ : ಛತ್ತೀಸ್ಗಢದಲ್ಲಿ ನಡೆದ ರೈಲುಗಳ ಮುಖಾಮುಖಿ ಡಿಕ್ಕಿಯಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದೆ. ಬಿಲಾಸ್ಪುರ-ಕಟ್ಟಿ ವಿಭಾಗದಲ್ಲಿ ಕೊರ್ಬಾ ಪ್ರಯಾಣಿಕ ರೈಲು ಲಾಲ್ ಖಾದನ್…
Read More » -
*ಏಳನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಇಂದು ಹಲವೆಡೆ ಬಂದ್, ರಸ್ತೆ ತಡೆದು ಹೋರಾಟ*
ಪ್ರಗತಿವಾಹಿನಿ ಸುದ್ದಿ: ಕಬ್ಬು ಹಂಗಾಮು ಆರಂಭಿಸುವ ಮುನ್ನವೇ ಪ್ರತಿ ಟನ್ ಕಬ್ಬಿಗೆ 3,500 ರೂ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ…
Read More » -
*ಇಂದು ಬೆಳಗಾವಿ ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹು.ವಿ.ಸ.ಕಂ.ನಿ ವತಿಯಿಂದ 33 ಕೆ.ವಿ. ಹಿಂಡಲಗಾ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ ಪಂಪ್…
Read More » -
*ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಪ್ರಮುಖ ಬೆಳೆಯಾಗಿದ್ದು, ಹೆಚ್ಚು ಸಕ್ಕರೆ ಕಾರ್ಖಾನೆಗಳಿವೆ. ಸಕ್ಕರೆ ಕಾರ್ಖಾನೆಗಳಲ್ಲಿ ಬರುವ ಕಬ್ಬಿನ ಸಿಪ್ಪೆ (ಬಗಾಸೆಸ್) ಮತ್ತು ಕಾಕಂಬಿ (ಮೊಲಾಸಿಸ್) ಮರುಬಳಕೆಗೆ…
Read More »