Kannada News
-
*ಮಾಧ್ಯಮಗಳಿಗೆ ಹೆದರಬೇಕಿಲ್ಲ, ಆದರೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು: ಪ್ರೊ.ವಿದ್ಯಾಶಂಕರ* *ಪತ್ರಿಕಾ ದಿನಾಚರಣೆ; ಹಿರಿಯ ಪತ್ರಕರ್ತರಿಗೆ ಸನ್ಮಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾಧ್ಯಮಗಳಿಗೆ ಯಾರೂ ಹೆದರಿ ಕೆಲಸ ಮಾಡಬೇಕಿಲ್ಲ, ಆದರೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿದ್ಯಾಶಂಕರ ಹೇಳಿದ್ದಾರೆ.…
Read More » -
*ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಸಂಸದೆ ಪ್ರಿಯಂಕಾ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾರ್ಹತೆ ಜತೆಗೆ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದ ಅವಶ್ಯಕತೆ ಇದ್ದು, ಈ ದಿಶೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಸಂಸದೆ…
Read More » -
*ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಹೃದಯಾಘಾತದಿಂದ ಟೆಕ್ಕಿ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸರಣಿ ಮುಂದುವರೆದಿದೆ. ಚಿಕ್ಕ ವಯಸ್ಸಿನವರೂ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಹೋಗಿದ್ದ ಸಾಫ್ಟ್ ವೇರ್…
Read More » -
*ಶಾಸಕ ದೊಡ್ಡನಗೌಡ ಪಾಟೀಲ್ ಪಿಎ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಆಪ್ತ ಸಹಾಯಕ ಚಂದ್ರು ವಡಗೇರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಂದ್ರು ವಡಗೇರಿ(46) ಮೃತರು. ಕಳೆದ 20…
Read More » -
*ಹೃದಯಾಘಾತ: ದೇವಸ್ಥಾನದ ಅರ್ಚಕ ಸಾವು*
ಮೈಸೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕೆ ಹೆಚ್ಚುತ್ತಿದೆ. ಮೈಸೂರಿನಲ್ಲಿ ಹೃದಯಾಘಾತಕ್ಕೆ ಅರ್ಚಕರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದೆ. ಸಂಪತ್ ಕುಮಾರ್…
Read More » -
*ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: 8 ರೈಲು ಸಂಚಾರ ಬಂದ್*
ಪ್ರಗತಿವಾಹಿನಿ ಸುದ್ದಿ: ಚೆನ್ನೈನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ರೈಲಿನಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದೆ. ತಿರುವಳ್ಳೂರು ರೈಲು ನಿಲ್ದಾಣದ ಬಳಿ…
Read More » -
*ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಮತ್ತಷ್ಟು ಚುರುಕಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ,…
Read More » -
*ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನಿಲ್ಲ*
ಪ್ರಗತಿವಾಹಿನಿ ಸುದ್ದಿ : 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83…
Read More » -
*ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರ ಸಾವು*
ಪ್ರಗತಿವಾಹಿನಿ ಸುದ್ದಿ: ಮೈಸೂರು ಬೆಂಗಳೂರು ಹೆದ್ದಾರಿಯ ರಾಮನಗರದ ಜಯಪುರ ಗೇಟ್ ಬಳಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳ್ಳಂ…
Read More » -
*ಮಂತ್ರಾಲಯದ ಸ್ನಾನಘಟ್ಟದ ಬಳಿ ಸ್ನಾನಕ್ಕೆ ಇಳಿದಿದ್ದ ಮೂರು ಯುವಕರು ಕಣ್ಮರೆ*
ಪ್ರಗತಿವಾಹಿನಿ ಸುದ್ದಿ: ಹಾಸನದಿಂದ ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಸ್ನಾಯಕ್ಕೆ ಹೋಗಿ ನಾಪತ್ತೆ ಆಗಿರುವ ಘಟನೆ ನಡೆದಿದೆ. ತುಂಗಭದ್ರಾ ನದಿಯ ಸ್ನಾನಘಟ್ಟದ…
Read More »