Kannada News
-
*ಕಾಂಗ್ರೆಸ್ ಮುಖಂಡನ ಜೊತೆ ಯತ್ನಾಳ ಮೀಟಿಂಗ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು…
Read More » -
*ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾವು*
ಪ್ರಗತಿವಾಹಿನಿ ಸುದ್ದಿ: ಕೃಷ್ಣಾ ನದಿಗೆ ಈಜಲು ಹೋಗಿದ್ದ ಮೂವರು ಬಾಲಕರು ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಸೀತಿಮನಿ ಗ್ರಾಮದ ಬಳಿ ನಡೆದಿದೆ. ಮೃತರನ್ನು…
Read More » -
*ಯುಗಾದಿ ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನ*
ವಿಶ್ವಾಸ ಸೋಹೋನಿ ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ,…
Read More » -
*ಯುಗಾದಿ: ನವ ವರ್ಷದ ಮಹತ್ವವನ್ನು ತಿಳಿದು ವಿಜೃಂಭಣೆಯಿಂದ ಆಚರಿಸೋಣ*
ಡಾ. ದೀಪ್ತಿ ರವಿರಾಜ ಕುಲಕರ್ಣಿ ಹಿಂದೂ ಪುರಾಣಗಳ ಪ್ರಕಾರ, ಯುಗಾದಿಯಂದು ಬ್ರಹ್ಮ ದೇವನು ಬ್ರಹ್ಮಾಂಡವನ್ನು ಸೃಷ್ಟಿಸಿದ್ದಾನೆ ಎನ್ನುವ ಉಲ್ಲೇಖವಿದೆ. ಬ್ರಹ್ಮದೇವನಿಂದ ಮಾನವಕುಲ ಆರಂಭವಾಯಿತು ಎನ್ನಲಾಗಿದೆ. ಯುಗ ಎಂದರೆ ಅವಧಿ ಮತ್ತು ಆದಿ ಎಂದರೆ ಆರಂಭ. ಇದು ಹಿಂದೂ ತಿಂಗಳ ಚೈತ್ರದ ಮೊದಲ ದಿನ ಮತ್ತು ಚೈತ್ರ ನವರಾತ್ರಿಯು ಈ ದಿನದಂದು ಪ್ರಾರoಭವಾಗುತ್ತದೆ. ಈ ಹಬ್ಬವು ವಸಂತ ಕಾಲದ ಆಗಮನ ಮತ್ತು ಹೊಸ ವರ್ಷದ ಆರಂಭವನ್ನು ಸೂಚಿಸುವ ಬಣ್ಣ, ಸಸ್ಯ ವರ್ಗದಿಂದ ಸಮೃದ್ಧವಾಗುವ ಕಾಲವಿದು. ಯುಗಾದಿ ಹಬ್ಬಕ್ಕೆ ವಿವಿಧ ಪ್ರಾದೇಶಿಕ ಹೆಸರುಗಳಿವೆ. ಕರ್ನಾಟಕದಲ್ಲಿ ಯುಗಾದಿ ಎಂದು ಮಹಾರಾಷ್ಟ್ರದಲ್ಲಿ ಗುಡಿಪಾಡ್ವ ಎಂದು ಕರೆಯಲಾಗುತ್ತದೆ. ೧೨ನೇ ಶತಮಾನದಲ್ಲಿ ಭಾರತೀಯ ಗಣಿತಜ್ಞ ಭಾಸ್ಕರಾಚಾರ್ಯರು ಯುಗಾದಿಯನ್ನು ಹೊಸ ವರ್ಷದ ದಿನ,…
Read More » -
*ಬೆಳಗಾವಿಯ 6 ಪೊಲೀಸರಿಗೆ ಮುಖ್ಯಮಂತ್ರಿ ಪದಕ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಳಗಾವಿಯ 6 ಪೊಲೀಸರಿಗೆ 2024ನೇ ಸಾಲಿನ ಮುಖ್ಯಮಂತ್ರಿ ಪದಕ ದೊರಕಿದೆ. ಘಟಪ್ರಭಾ ಪೊಲೀಸ್ ಇನಸ್ಪೆಕ್ಟರ್ ಹಸನಸಾಬ ಮುಲ್ಲಾ, ಮಹಿಳಾ ಠಾಣೆಯ ಸಬ್…
Read More » -
*ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವಾಗ ಅಪಘಾತ: ಮೂವರು ಸ್ಥಳದಲ್ಲೆ ಸಾವು*
ಪ್ರಗತಿವಾಹಿನಿ ಸುದ್ದಿ: ಟೆಂಪೋ ಟ್ರಾವೆಲರ್ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಏಳು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ…
Read More » -
*ಬಿಜೆಪಿಯಿಂದ ಸ್ಪರ್ಧಿಸಿ 2028 ಕ್ಕೆ ನಾನೆ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್*
ಪ್ರಗತಿವಾಹಿನಿ ಸುದ್ದಿ : ಬಿಜೆಪಿ ಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ವೈ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಪರ ಲಿಂಗಾಯತರು…
Read More » -
*ಹೆಚ್ಚುವರಿ ಪೊಲೀಸ್ ಠಾಣೆಗಳ ಸ್ಥಾಪಗೆ ಐಜಿಗೆ ಮನವಿ ಸಲ್ಲಿಸಿದ ಮಹಾಂತೇಶ್ ಕಡಾಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಗೋಕಾಕ ನಗರಕ್ಕೆ ಆಗಮಿಸಿದ್ದ ಉತ್ತರ ವಲಯದ ಐಜಿಪಿ ಚೇತನಸಿಂಗ್ ರಾಠೋಡ್ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರನ್ನು ಡಾ.…
Read More » -
*ಶುದ್ಧ ಕುಡಿಯುವ ಪೂರೈಕೆಗೆ ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಸಮಸ್ಯೆಗಳು ಎದುರಾಗದಂತೆ ಮುಂಚಿತವಾಗಿ ಕುಡಿಯುವ ನೀರು…
Read More » -
*ಬಾರ್ ಅಸೋಸಿಯೇಷನ್ ಮಹಿಳಾ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
* *ಕಾನೂನು ಪಾಲನೆ ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು…
Read More »