Kannada News
-
*ಮೂರನೇ ಮದುವೆ ಆಗಿದ್ದಕ್ಕೆ ಆಮಿರ್ ಖಾನ್ಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ?*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಆಮಿರ್ ಖಾನ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಬಂದಿರುವ ಆರೋಪ ಕೇಳಿಬಂದಿದೆ. ನಟನನ್ನು ಗುರಿಯಾಗಿಸಿಕೊಂಡು ಗ್ಯಾಂಗ್ನ ಕೆಲವು ವ್ಯಕ್ತಿಗಳು ಮನೆ ಸುತ್ತಮುತ್ತ…
Read More » -
*ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ…
Read More » -
*ಶೀಘ್ರದಲ್ಲೇ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹೆಸರು ಬದಲಾವಣೆ*: *ಹೊಸ ಹೆಸರು ಘೋಷಿಸಿದ ಸಿಎಂ *
ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಣಿ ಚೆನ್ನಮ್ಮ ಸಾರಿಗೆ…
Read More » -
*ನದಿಯಲ್ಲಿ ದುರಂತ*: *ಈಜಲು ತೆರಳಿದ್ದ ಇಬ್ಬರು ಯುವಕರು ಸಾವು*
ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯದ ಸಮೀಪ ಸಂಭವಿಸಿದೆ. ಮೃತರನ್ನು ಶಿವಮೊಗ್ಗ…
Read More » -
*ಜಾಬ್ ಇಂಟರ್ವ್ಯೂ ಗೆ ಹೋಗುತ್ತಿದ್ದಾಗ ಭೀಕರ ಅಪಘಾತ*: *ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ…
Read More » -
*ಡೆನ್ಸೊ ಐರಿಸ್ ತಂಡಕ್ಕೆ ಫಿಬಾ ಏಷ್ಯಾ ಡಬ್ಲ್ಯುಬಿಎಲ್ ಕಿರೀಟ*
ಪ್ರಗತಿವಾಹಿನಿ ಸುದ್ದಿ: ಸಂಘಟಿತ ನಿರ್ವಹಣೆ ತೋರಿದ ಜಪಾನ್ ನ ಡೆನ್ಸೊ ಐರಿಸ್ ತಂಡ ಫಿಬಾ ಏಷ್ಯಾ ಮಹಿಳಾ ಬಾಸ್ಕೆಟ್ಬಾಲ್ ಲೀಗ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಶ್ರೀ…
Read More » -
*ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈಶಾನ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ,…
Read More » -
*‘ಮೋದಿ ಅಪ್ಪನೂ ಅಧಿಕಾರದಿಂದ ಇಳಿಯುತ್ತಾರೆ’ ಎಂಬ ಖರ್ಗೆ ಹೇಳಿಕೆಗೆ ಆಕ್ರೋಶ*: *ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಂದೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬಿಹಾರದ…
Read More »
