Kannada News
-
*2-3 ದಿನಗಳಲ್ಲಿ ಕರಾವಳಿ ಪ್ರವೇಶಿಸಲಿವೆ ಮುಂಗಾರು ಮಾರುತ*
ಪ್ರಗತಿವಾಹಿನಿ ಸುದ್ದಿ: ನೈಋತ್ಯ ಮುಂಗಾರು ಮಾರುತಗಳು ಇನ್ನು 2-3 ದಿನಗಳಲ್ಲಿ ಕೇರಳ ಕರಾವಳಿಯನ್ನು ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 8 ರೊಳಗೆ…
Read More » -
*ದೆಹಲಿಯಿಂದ ವಾಪಸ್ ಆದ ಡಿಕೆಶಿ ಹಾಗೂ ಸಿದ್ದರಾಮಯ್ಯ: ಸಚಿವರ ಪಟ್ಟಿ ಫೈನಲ್ ಗೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ : ಕ್ಯಾಬಿನೆಟ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಲುವಾಗಿ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ವಾಪಸಾಗಿದ್ದಾರೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…
Read More » -
*ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಅನ್ನಪ್ರಾಶನ ಪೋಷಕಾಂಶ ಎಂಬ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಚಿಕ್ಕಮಕ್ಕಳ ವಿಭಾಗ ಹಾಗೂ ನ್ಯಾಶನಲ್ ಐವಾಯ್ ಸಿ…
Read More » -
*ನಿಗದಿತ ಅವಧಿಯಲ್ಲಿ ಎಸ್ಐಆರ್ ಪೂರ್ಣಗೊಳಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚುನಾವಣಾ ಆಯೋಗದ ಆದೇಶದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾರಂಭ ಮಾಡಲಾಗಿದ್ದು ನಿಗದಿತ ಅವಧಿಯಲ್ಲಿಯೇ…
Read More » -
*ಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ: ದರ್ಗಾದಲ್ಲಿ ಪ್ರಾರ್ಥನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ ಎಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಸೋಮವಾರ ಬೆಳಗಾವಿ ನಗರದ…
Read More » -
*ಹನಿಮೂನ್ ಗೆ ಹೊರಟಿದ್ದ ದಂಪತಿ: ಹೆಲಿಕಾಪ್ಟರ್ ದುರಂತದಲ್ಲಿ ಪತಿ ಸಾವು; ಪತ್ನಿ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಹನಿಮೂನ್ಗೆ ತೆರಳುತ್ತಿದ್ದ ಭಾರತೀಯ ಮೂಲದ ಯುವ ಪೈಲಟ್ ಹೆಲಿಕಾಪ್ಟರ್ ಪತನಗೊಂಡು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಮೆರಿಕಾದ ಜಾರ್ಜಿಯಾದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ವಿವಾಹವಾಗಿ…
Read More » -
*ಎಐಟಿಎಂನಲ್ಲಿ 14ನೇ ಪದವಿ ಪ್ರದಾನ ಹಾಗೂ ಪ್ಲೇಸ್ಮೆಂಟ್ ದಿನಾಚರಣೆ ಸಂಭ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸುರೇಶ್ ಅಂಗಡಿ ಎಜುಕೇಶನ್ ಫೌಂಡೇಶನ್ನ ಅಧೀನದಲ್ಲಿರುವ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಸಂಸ್ಥೆಯಲ್ಲಿ ಸೋಮವಾರ 14ನೇ ಪದವಿ…
Read More » -
*ಜೈನ್ ಹೆರಿಟೇಜ್ ಸ್ಕೂಲ್ನಲ್ಲಿ ಎಐ ಆಧಾರಿತ ಇನೋವೇಶನ್ ಮತ್ತು ಸ್ಕಿಲ್ ಲ್ಯಾಬ್ ಉದ್ಘಾಟನೆ* *ಭವಿಷ್ಯದ ತಂತ್ರಜ್ಞಾನ ಕಲಿಕೆಗೆ ಹೊಸ ದಾರಿ; ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಅವಕಾಶ ಎಂದ ಡಿಸಿ ಮೊಹಮ್ಮದ್ ರೋಶನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ನಗರದ ಉದ್ಯಮಬಾಗದಲ್ಲಿರುವ ಜೈನ್ ಹೆರಿಟೇಜ್ ಸ್ಕೂಲ್ನಲ್ಲಿ ಸ್ಥಾಪಿಸಲಾಗಿರುವ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (Artificial…
Read More » -
*ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ: ಅಧಿಸೂಚನೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಪರಿಷತ್ನ 7 ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದು. ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ…
Read More » -
*ಆಧುನಿಕತೆಯಿಂದಾಗಿ ಕಿರಿದಾಗುತ್ತಿದೆ ವಿಶಾಲವಾದ ಜಗತ್ತು: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಗದಗಲ ಮುಗಿಲಗಲವಾಗಿರುವ ಭಗವಂತನ ಸ್ವರೂಪ ಇಷ್ಟಲಿಂಗ ರೂಪದಲ್ಲಿ ಕಿರಿದಾಗಿ ಅಂಗೈಗೆ ಬಂದಿರುವಂತೆ ಈ ವಿಶಾಲವಾದ ಜಗತ್ತು ಆಧುನಿಕ ತಂತ್ರಜ್ಞಾನದಿಂದಾಗಿ ಕಿರಿದಾಗುತ್ತಿದೆ. ಟ್ಯಾಬ್, ಮೊಬೈಲ್…
Read More »