Kannada News
-
*ಸೈಕಲ್ ತುಳಿಯಲಿ ಬಿಡಿ… ಆರೋಗ್ಯಕ್ಕೆ ಒಳ್ಳೆಯದು: ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಚಿವ ಎಂ.ಬಿ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಸೈಕಲ್ ತುಳಿಯಲಿ ಬಿಡಿ…ಆರೋಗ್ಯಕ್ಕೆ ಒಳ್ಳೆಯದು ಎಂದು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರು ಇಂದು ಸೈಕಲ್ ಜಾಥಾ ನಡೆಸಿದ ಬಗ್ಗೆ…
Read More » -
*ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ *
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಮಾಡಿರುವ ಸರ್ಕಾರ ಈಗ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದೆ. ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ…
Read More » -
*ಮಗುವಿನ ಕತ್ತು ಸೀಳಿ ಭೀಕರ ಕೊಲೆ ಮಾಡಿದ ಚಿಕ್ಕಪ್ಪ*
ಪ್ರಗತಿವಾಹಿನಿ ಸುದ್ದಿ: ಮೂರು ವರ್ಷದ ಕಂದಮ್ಮನ ಕತ್ತು ಸೀಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿಯಲ್ಲಿ ನಡೆದಿದೆ. ಚಿಂತಾಮಣಿಯ ನಿಮ್ಮಕಾಯಲಹಳ್ಳಿಯ ಗ್ರಾಮದ…
Read More » -
*ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಿದ ಸಬ್ ಇನ್ಸ್ಪೆಕ್ಟರ್*
ಪ್ರಗತಿವಾಹಿನಿ ಸುದ್ದಿ: ತೆಲಂಗಾಣದ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬು…
Read More » -
*ಹಜ್ ಯಾತ್ರೆಗೆ ತೆರಳಿದ್ದ 640 ಕ್ಕೂ ಹೆಚ್ಚು ಜನರ ಸಾವು*
ಪ್ರಗತಿವಾಹಿನಿ ಸುದ್ದಿ: ಹಜ್ ಯಾತ್ರೆಗೆ ತೆರಳಿದ್ದವರ ಪೈಕಿ 640ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 90ಕ್ಕೂ ಹೆಚ್ಚು ಮಂದಿ ಭಾರತೀಯರೇ ಆಗಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು…
Read More » -
ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ: ಶಿಕ್ಷಣ ಇಲಾಖೆಯ ತೀರ್ಮಾನಕ್ಕೆ ಸಚಿವರ ಅಸಮ್ಮತಿ
ಪ್ರಗತಿವಾಹಿನಿ ಸುದ್ದಿ; ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ…
Read More » -
ಸಂಸದ ಜಗದೀಶ ಶೆಟ್ಟರ ಅವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
ಪ್ರಗತಿವಾಹಿನಿ ಸುದ್ದಿ: ಇಲ್ಲಿನ ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಕಛೇರಿಗೆ ಸಂಸದರಾದ ಶ್ರೀ. ಜಗದೀಶ ಶೆಟ್ಟರ ಇವರು ಭೇಟಿನೀಡಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸದರಿ ಸಭೆಯಲ್ಲಿ…
Read More » -
ಶೇ 15ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂ.೨೧ರಂದು ಪ್ರತಿಭಟನಾ ರ್ಯಾಲಿ – ಶಾಸಕಿ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ರಾಜ್ಯವ್ಯಾಪಿ ಶುಕ್ರವಾರ (ಜೂ.೨೧ರಂದು) ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಅಂದು ಬೆಳಿಗ್ಗೆ ೯.೩೦ಕ್ಕೆ ನಗರದ ಸಂಭಾಜಿ ವೃತ್ತದಿಂದ…
Read More » -
*ಗಣಿಗಾರಿಕೆ ದುರಂತ: 24 ಗಂಟೆಗಳ ಬಳಿಕ ಕಾರ್ಮಿಕನ ಶವ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಕಲ್ಲುಗಣಿಗಾರಿಕೆ ವೇಳೆ ಬಂಡೆ ಬಿದ್ದು ಮೃತಪಟ್ಟಿದ್ದ ಕಾರ್ಮಿಕನ ಶವ 24 ಗಂಟೆಗಳ ಬಳಿಕ ಪತ್ತೆಯಾಗಿದೆ. ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ.…
Read More »