Kannada News
-
*ಶೆಡ್ ನಲ್ಲಿ ಜೂಜಾಟ ಆಡುತ್ತಿದ್ದ 12 ಜನರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ಟೋಬರ್ 15 ರಂದು ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮುತ್ನಾಳ ಗ್ರಾಮದಿಂದ ಹಿರೇಬಾಗೇವಾಡಿ ಟೋಲ್ ಕಡೆಗೆ ಹೋಗುವ ಸರ್ವಿಸ್ ರಸ್ತೆ ಹತ್ತಿರದ…
Read More » -
*ನಟಿ ಅಮೂಲ್ಯ ಸಹೋದರ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್ ಅವರು ನಿಧನರಾಗಿದ್ದಾರೆಂದು ಎಂದು…
Read More » -
*ಉದ್ಯಮಿ ಸಂತೋಷ್ ಪದ್ಮಣ್ಣ ಕೊಲೆ ಪ್ರಕರಣದಲ್ಲಿ ಪತ್ನಿ ಉಮಾ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉದ್ಯಮಿ ಸಂತೋಷ್ ಪದ್ಮಣ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಉಮಾ ಹಾಗೂ ಆಕೆಯ ಪ್ರಿಯಕರ ಶೋಭೇಶ್ ಗೌಡ ಹಾಗೂ ಸ್ನೇಹಿತ…
Read More » -
*ಟಿಕೆಟ್ ಕೊಡಿಸುವದಾಗಿ ಪ್ರಲ್ಹಾದ ಜೋಶಿ ಸೋದರನಿಂದ ವಂಚನೆ: ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಸೋದರನ ವಿರುದ್ಧ ದೂರು ದಾಖಲಾಗಿದೆ. …
Read More » -
*ಘಟಪ್ರಭಾ ನದಿಗೆ ಬಿದ್ದ ಬೈಕ್: ದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೈಕ್ ಮೇಲೆ ದಂಪತಿ ಹೋಗುತ್ತಿದ್ದಾಗ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗಣಿಹಾಳ…
Read More » -
ವಿಮಾನ ರದ್ದಾಗದಂತೆ ತಡೆಯಿರಿ: ಬೆಳಗಾವಿ ನಿಯೋಗ ಮನವಿ
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಇದೇ 27ರಿಂದ ಬೆಳಗಾವಿ -ಬೆಂಗಳೂರು ವಿಮಾನ ರದ್ಧುಪಡಿಸುವುದಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿ ನಿಯೋಗವೊಂದು ಕೇಂದ್ರ ವಿಮಾನ ಯಾನ…
Read More » -
*ವೀರಜ್ಯೋತಿಯ ಅದ್ಧೂರಿ ಸ್ವಾಗತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಿ ಬೆಳಗಾವಿ ನಗರಕ್ಕೆ ಬುಧವಾರ ಸಂಜೆ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸ್ವಾಗತಿಸಲಾಯಿತು. ಉಪ ಮಹಾಪೌರರಾದ…
Read More » -
*ತಂದೆ ಸಾವಿನ ಬಗ್ಗೆ ಅನುಮಾನ; ತಾಯಿ ವಿರುದ್ಧ ದೂರು ದಾಖಲಿಸಿದ ಪುತ್ರಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಂದೆಯ ಮರಣಕ್ಕೆ ಸಂಶಯ ವ್ಯಕ್ತಪಡಿಸಿದ ಮಗಳು ತಾಯಿಯ ವಿರುದ್ಧವೇ ಪ್ರಕರಣ ದಾಖಲಿಸಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ ನಡುವೆ ಅಪರಿಚಿತರು…
Read More » -
ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ…
Read More » -
*ಭಾರಿ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ*
ಪ್ರಗತಿವಾಹಿನಿ ಸುದ್ದಿ: ಬಿಡದೇ ಸುರಿಯುತ್ತಿರುವ ಮಳೆಯಿಂದ ಬೆಂಗಳೂರು ತತ್ತರಿಸಿದ್ದು, ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಬುಧವಾರ (ಅಕ್ಟೋಬರ್ 16)…
Read More »