Kannada News
-
ಮಳೆಗೆ ಸೊರುತ್ತಿರುವ ನಾಡಕಚೇರಿ: ಡೋಂಟ್ ಕೇರ್ ಎನ್ನುತ್ತಿರುವ ಅಧಿಕಾರಿಗಳು
ಪ್ರಗತಿವಾಹಿನಿ ಸುದ್ದಿ, ಸುರೇಬಾನ್ (ರಾಮದುರ್ಗ): ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಇರುವ ನಾಡ ಕಚೇರಿಯ ಛಾವಣಿಯಲ್ಲಿ ರಂದ್ರಗಳಾಗಿದ್ದು, ಮಳೆ, ಬಿಸಿಲಿಗೆ ನಾಡ ಕಚೇರಿ ಸಿಬ್ಬಂದಿ ಪರದಾಡುವ ಪರಿಸ್ಥಿತಿ…
Read More » -
ಶನಿವಾರ 8 ರಂದು ಡಾ.ಪ್ರಭಾಕರ ಕೋರೆ ಅಭಿನಂದನಾ ಸಮಾರಂಭ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಇವರ ಅವಿಶ್ರಾಂತ 40 ವರ್ಷಗಳ ಕೆಎಲ್ಇ ಸೇವಾ ಸ್ಮರಣೆ ನಿಮಿತ್ತ ಶನಿವಾರ 8 ಜೂನ 2024…
Read More » -
ಅಪಘಾತ ಸಂದರ್ಭದಲ್ಲಿ ಗೋಲ್ಡನ್ ಅವರ್ ಮಿಸ್ ಮಾಡಬೇಡಿ – ನಿತಿನ್ ಗಂಗಾನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಪಘಾತ ಹಾಗೂ ತುರ್ತು ವೈದ್ಯಕೀಯ ಪರಿಸ್ಥಿಯಲ್ಲಿ ಅವಶ್ಯವಿರುವ ಚಿಕಿತ್ಸೆಯನ್ನು ನೀಡುತ್ತ ತಡಮಾಡದೇ ಸಕಲ ವ್ಯವಸ್ಥೆಯಿರುವ ಆಸ್ಪತ್ರೆಗೆ ಸಾಗಿಸಬೇಕು. ಸಾಗಿಸುವ ಮಧ್ಯದಲ್ಲಿರುವ ಸುವರ್ಣ ಘಳಿಗೆ(ಗೋಲ್ಟನ್ ಅವರ)ಯು ಅತ್ಯಂತ ಮಹತ್ವವಾದ್ದು. ಆದ್ದರಿಂದ ಈ ಅವಧಿಯನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ ರೋಗಿಯ ಪ್ರಾಣ ಉಳಿಸಲು ಸಹಕರಿಸಬೇಕೆಂದು ಕೆಎಲ್ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ ಆಂಡ ರಿಸರ್ಚ (ಕಾಹೆರ)ನ ಉಪಕುಲಪತಿ ಡಾ. ನಿತಿನ ಗಂಗಾನೆ ಹೇಳಿದರು. ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ …
Read More » -
ಮತದಾರರಿಗೆ, ಕಾರ್ಯಕರ್ತರಿಗೆ ಜೊಲ್ಲೆ ಕೃತಜ್ಞತೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಅಣ್ಣಾ ಸಾಹೇಬ ಜೊಲ್ಲೆ ಕ್ಷೇತ್ರದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು…
Read More » -
ಕೊಲೆ ಮಾಡಿ ಅಪಘಾತ ಎಂದು ನಂಬಿಸಿದ ಆರೋಪಿಗಳ ಬಂಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಸ್ತೆ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕಾರ್ ಡಿಕ್ಕಿ ಹೊಡೆದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. …
Read More » -
ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಶುಕ್ರವಾರ ರಾಹುಲ್ ಗಾಂಧಿ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.…
Read More » -
ಸಚಿವ ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ
|||| ||ಸಿಎಂ, ಡಿಸಿಎಂಗೆ ಗೊತ್ತಿದ್ದೇ ಹಗರಣ ನಡೆದಿದೆ; ಇಷ್ಟೆಲ್ಲಾ ಕೇವಲ ಒಬ್ಬ ಮಂತ್ರಿಯಿಂದ ಆಗಿರುವುದಲ್ಲ; ಮಾಜಿ ಸಿಎಂ ನೇರ ಆರೋಪ|| ||ಸಚಿವರಿಗೆ ರಾಜೀನಾಮೆ ಕೊಡಿ ಎನ್ನುವ ಧೈರ್ಯವೇ…
Read More » -
ಒಂದು ಸಾಲಿನ ನಾಗೇಂದ್ರ ರಾಜಿನಾಮೆ ಪತ್ರ: ಏನಿದೆ ಅದರಲ್ಲಿ?
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – `ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಈ ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…
Read More » -
ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮಾದರಿ ಮಾಡಲು ಪ್ರಿಯಾಂಕಾ ಪಣ: ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ರಾಯಬಾಗ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಉತ್ಸಾಹಿ ಯುವಕರಲ್ಲಿ ನಾಯಕತ್ವದ ಗುಣ ಬೆಳೆಸಿ ಅಧಿಕಾರ ನೀಡಿ ಕೆಲಸ ಮಾಡಲು ಬಿಡುತ್ತೇವೆ ಎಂದು ಲೋಕೋಪಯೋಗಿ ಸಚಿವ…
Read More » -
ಮೂರು ತಿಂಗಳೊಳಗೆ ಕೆರೆ ತುಂಬುವ ಯೋಜನೆ ಕಾಮಗಾರಿ ಮುಕ್ತಾಯ: ಸತೀಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂರು ತಿಂಗಳೊಳಗೆ ಕೆರೆ ತುಂಬುವ ಯೋಜನೆ ಕಾಮಗಾರಿ ಮುಕ್ತಾಯಗೊಳಿಸಿ ಜನರಿಗೆ ನೀರು ಒದಗಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. …
Read More »