Kannada News
-
*ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಭಾರೀ ಮಳೆಯ ಸಾಧ್ಯತೆಯಿರುವ ಕಾರಣ ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ,…
Read More » -
*ಶೂಟೌಟ್ ಮಾಡಿಕೊಂಡು ಬೆಳಗಾವಿಯ ಖ್ಯಾತ ವೈದ್ಯ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ.…
Read More » -
*ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿರುವ 24 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಹಾಗೂ ಪೌರಕಾರ್ಮಿಕರ ವಿಶೇಷ ನೇಮಕಾತಿ 2022…
Read More » -
*ಬೆಳಗಾವಿಯಲ್ಲಿ ಮೇ. 25 ರಂದು ನೇರ ಸಂದರ್ಶನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಮೇ. 25 2026 ರ ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಎಸ್.ಎಸ್.ಎಲ್.ಸಿ,…
Read More » -
*ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಜವಾಬ್ದಾರಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿಎಂ*
ಪ್ರಗತಿವಾಹಿನಿ ಸುದ್ದಿ: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು…
Read More » -
*ದೇಶಾದ್ಯಂತ ಸಂಚಲನ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ: ಬಿಜೆಪಿ, ಕಾಂಗ್ರೆಸ್ ಪಕ್ಷವನ್ನೂ ಹಿಂದಿಕ್ಕಿದ ಫಾಲೋವರ್ಸ್*
ಪ್ರಗತಿವಾಹಿನಿ ಸುದ್ದಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನಿರುದ್ಯೋಗಿ ಯುವಕರನ್ನು ಜಿರಳೆಗಳಿದ್ದಂತೆ ಎಂದು ಕಟು ಶಬ್ಧಗಳಿಂದ ಟೀಕಿಸಿದ ಪರಿಣಾಮವಾಗಿ ಅದರ ಪ್ರತಿಸ್ಪಂದನೆಯ ರೂಪವಾಗಿ ‘ಕಾಕ್ರೋಚ್ ಜನತಾ…
Read More » -
*ಜಯನಗರದಲ್ಲಿ ಮತ್ತೊಮ್ಮೆ ಸಾಂಸ್ಕೃತಿಕ ನಿನಾದ: ‘ಪರಮ್ ವಿಹಾರ 12’ ವೇದಿಕೆಯಲ್ಲಿ ಭಾವಗೀತೆ-ನೃತ್ಯ ಸಂಗಮ*
ಪ್ರಗತಿವಾಹಿನಿ ಸುದ್ದಿ: ರಾಜಧಾನಿಯ ಸಾಂಸ್ಕೃತಿಕ ಕೇಂದ್ರಗಳಲ್ಲೊಂದಾದ ಜಯನಗರದಲ್ಲಿ ಮತ್ತೊಂದು ಆಕರ್ಷಕ ಕಲಾ ಸಂಜೆ ಅನಾವರಣಗೊಳ್ಳಲು ಸಿದ್ಧವಾಗಿದೆ. ‘ಪರಮ್ ಫೌಂಡೇಶನ್’ ವತಿಯಿಂದ ಆಯೋಜಿಸಲಾಗುತ್ತಿರುವ ಸರಣಿ ಕಾರ್ಯಕ್ರಮಗಳ ಭಾಗವಾಗಿ ‘ಪರಮ್…
Read More » -
*ದಿಡುಪೆ ಜಲಪಾತದ ಬಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮೂವರು ಯುವಕರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ದಿಡುಪೆ ಜಲಪಾತದ ಬಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ…
Read More » -
*ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಎಂಟ್ರಿ: ಎಬೋಲಾ ವೈರಸ್ ಗೆ ಇಲ್ಲ ಲಸಿಕೆ, ಚಿಕಿತ್ಸೆ; WHO ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕೊರೊನಾ ಮಹಾಮಾರಿ ಬಳಿಕ ಇದೀಗ ಮತ್ತೊಂದು ಮಾರಣಾಂತಿಕ ಎಬೋಲಾ ವೈರಸ್ ಎಂಟ್ರುಕೊಟ್ಟಿದ್ದು, ಪ್ರಪಂಚದಾದ್ಯಂತ ಆತಂಕ ಸೃಷ್ಟಿಸಿದೆ. ಈಗಾಗಲೇ ಆಫ್ರಿಕಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ವೈರಸ್…
Read More » -
*ಮನೆಯ ಮೇಲ್ಛಾವಣಿ ಕುಸಿದು ಬಿದ್ದು ದುರಂತ: ಮಹಿಳೆ ಸಾವು*
ಪ್ರಗತಿವಾಹಿನಿ ಸುದ್ದಿ: ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಈ ಘಟನೆ…
Read More »