Karnataka News
-
*ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು ) ಅಂತಿಮ ಸೆಮಿಸ್ಟರ್ ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಅಂದರೆ ಇಂದು 30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ . 50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್ ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು , ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ ಪರೀಕ್ಷೆ ಮುಗಿದ…
Read More » -
*ಟಿಸಿ ದುರಸ್ತಿ ವೇಳೆ ಅವಘಡ: ಕರೆಂಟ್ ಶಾಕ್ ಹೊಡೆದು ಮೆಸ್ಕಾಂ ನೌಕರ ಸಾವು*
ಪ್ರಗತಿವಾಹಿನಿ ಸುದ್ದಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರಂತಗಳ ಮೇಲೆ ದುರಂತ ಸಂಭವಿಸುತ್ತಿದೆ. ಮಳೆಯಿಂದಾಗಿ ಕೆಟ್ಟು ಹೋಗಿದ್ದ ಟಿಸಿ ದುರಸ್ತಿ ವೇಳೆ ಮೆಸ್ಕಾಂ ಸಿಬ್ಬಂದಿಯೊಬ್ಬರು…
Read More » -
*ಮತ್ತೊಂದು ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಪಲ್ಟಿ: ಸಮುದ್ರಪಾಲಾದ ಇಬ್ಬರು ಮೀನುಗಾರರು*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಡಳಿತದ ಎಚ್ಚರಿಕೆಯನ್ನು ನಿರ್ಲಕ್ಷ ಮಾಡಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಇಬ್ಬರು ಮೀನುಗಾರರು ನೀರುಪಾಲಾಗಿರುವ ಘಟನೆ ನಡೆದಿದೆ. ಮಂಗಳೂರಿನ…
Read More » -
*ಸಹೋದರ ಜಗಳ ಬಿಡಿಸಲೆಂದು ಹೋಗಿದ್ದ ತಾಯಿಯನ್ನೇ ಇರಿದು ಕೊಂದ ಮಕ್ಕಳು*
ಪ್ರಗತಿವಾಹಿನಿ ಸುದ್ದಿ: ಸಹೋದರರಿಬ್ಬರ ಜಗಳ ಬಿಡಿಸಲೆಂದು ಬಂದಿದ್ದ ತಾಯಿಯನ್ನೇ ಮಕ್ಕಳಿಬ್ಬರು ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.…
Read More » -
*ಬೆಳಗಾವಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆಯಶ್ಟೇ ಬಿಮ್ಸ್ ಆಸ್ಪತ್ತೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊರ್ವರು ಬಲಿಯಾದ ಘಟನೆ ನಡೆದಿತ್ತು ಇದೀಗ ಬೆಳಗಾವಿ…
Read More » -
*ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪತ್ನಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅನಗೋಳ ದುರ್ಗಾ ಕಾಲೋನಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ…
Read More »


