Karnataka News
-
*ಹೆದ್ದಾರಿಯಲ್ಲಿ ಕಾರು ಅಪಘಾತ: ಸರ್ಕಾರಿ ನೌಕರ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತ ಪಟ್ಟಿರುವ ಘಟನೆ ಕಿತ್ತೂರ ಸಮಿಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.…
Read More » -
*ಗೋಹಂತಕರ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎಸ್ ಪಿ*
ಪ್ರಗತಿವಾಹಿನಿ ಸುದ್ದಿ: ಹಸು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಮ್ಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಉತ್ತರ ಕನ್ನಡ ಎಸ್…
Read More » -
*ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
Read More » -
*ಉತ್ತರ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಕಿತ್ತೂರು ಕರ್ನಾಟಕ ನಿಗಮ ಸ್ಥಾಪಿಸಿ: ಲಕ್ಷ್ಮಣ ಸವದಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಆಗಬೇಕು ಎಂದು ಶಾಸಕ ಲಕ್ಷ್ಮಿಣ ಸವದಿ…
Read More » -
*ಸಾರ್ವಜನಿಕರಿಗೆ ಗುಡ್ ನ್ಯೂಸ್: ರಾಜಭವನ ವೀಕ್ಷಣೆಗೆ ಅವಕಾಶ*
ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜನವರಿ 26 ಮತ್ತು 27 ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ…
Read More » -
*ಹೈಟೆಕ್ ವೇಶ್ಯಾವಾಟಿಕೆ ದಂಧೆ: ಸರ್ಕಾರಿ ನೌಕರ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕೆಲಸದಲ್ಲಿದ್ದ ವ್ಯಕ್ತಿ ಕೆಲಸಕ್ಕೆ ಹೋಗದೇ ವಿದೇಶದಿಂದ ಯುವತಿಯರನ್ನು ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರತನ್ ಬಂಧಿತ…
Read More » -
*ಅಪಘಾತದ ಬಗ್ಗೆ ಸಂಶಯ ವ್ಯಕ್ತಪಡಿಸುವವರಿಗೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಪಘಾತದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿರುವವರು ಹೃದಯಹೀನರು ಅಂತಾ ಹೇಳಬಹುದು. ಸಾವಿನಲ್ಲೂ ರಾಜಕಾರಣ ಮಾಡುವವರಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…
Read More » -
*ಗಣರಾಜ್ಯೋತ್ಸವದ ವೇಳೆ ಅವಘಡ: ಧ್ವಜಸ್ತಂಭದಿಂದ ಕೆಳಗೆ ಬಿದ್ದ ಬೃಹತ್ ತ್ರಿವರ್ಣ ಧ್ವಜ*
ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದ ಕೆಲ ಸಮಯದಲ್ಲೇ ಬೃಹತ್ ತ್ರಿವರ್ಣ ಧ್ವಜ ಧ್ವಜಸ್ತಂಭದಿಂದ ಕುಸಿದು ಬಿದ್ದ ಘಟನೆ ವಿಜಯನಗರದಲ್ಲಿ ನಡೆದಿದೆ. ದೇಶದ ಎರಡನೇ…
Read More » -
*ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*
ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಮಾಣಿಕ್…
Read More » -
*ಈ ಕಳ್ಳರಿಗೆ ಪಾರ್ಕಿಂಗ್ ಮಾಡಿದ ಕಾರುಗಳೆ ಟಾರ್ಗೆಟ್*
ಪ್ರಗತಿವಾಹಿನಿ ಸುದ್ದಿ: ಕಾರ್ ಗ್ಲಾಸ್ ಬ್ರೇಕ್ ಮಾಡಿ ಖತರ್ನಾಕ್ ಗ್ಯಾಂಗ್ ಹಣ ದೋಚಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಗರದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಕಿಂಗ್…
Read More »