Karnataka News
-
*ನಾಮಕರಣ ಶಾಸ್ತ್ರಕ್ಕೆ ಹೋಗುವಾಗ ದುರಂತ: ಟ್ರ್ಯಾಕ್ಟರ್ ಮಗುಚಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ನಾಮಕರಣ ಶಾಸ್ತ್ರಕ್ಕೆಂದು ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಕ್ರಾಸ್ ಬಳಿ ನಡೆದಿದೆ.…
Read More » -
*ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದ ಅಧಿಕಾರಿ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿದ್ದ ಪುರಸಭೆ ಮುಖ್ಯಾಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು…
Read More » -
ಏ.28 ರಂದು “ಬೃಹತ್ ಉದ್ಯೋಗ ಮೇಳ”
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ ಇವರ…
Read More » -
*ಏ.30 ವರೆಗೆ ಬೆಳಗಾವಿ ಸೇರಿದಂತೆ 20 ಕ್ಕೂ ಜಿಲ್ಲೆಗಳಲ್ಲಿ ಅಧಿಕ ಮಳೆ*
ಪ್ರಗತಿವಾಹಿನಿ ಸುದ್ದಿ: ಏಪ್ರಿಲ್ 30 ರವರೆಗೆ ರಾಜ್ಯದ ವಿವಿಧೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆ ಮಳೆ ನಾಳೆ ಭಾನುವಾರದಿಂದ…
Read More » -
*ನಿವೃತ್ತ ಡಿಡಿಪಿಐ ಹಳಿಂಗಳಿ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ನಿವೃತ್ತ ಡಿಡಿಪಿಐ ಎಸ್. ವಾಯ್. ಹಳಿಂಗಳಿ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. 4 ದಿನಗಳ ಹಿಂದೆ ಬೆಳಗಾವಿಯಲ್ಲಿ ಭೀಕರ…
Read More » -
*ಉದ್ಯಮಿ ಮನೆಗೆ ದರೋಡೆಕೋರರ ಗ್ಯಾಂಗ್ ಎಂಟ್ರಿ: ತಲೆಗೆ ಗನ್ ಇಟ್ಟು ಕಳ್ಳತನಕ್ಕೆ ಯತ್ನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವೀರಭದ್ರ ನಗರದಲ್ಲಿ ಹಾಡಹಗಲೇ ಉದ್ಯಮಿ ಮನಗೆ ನುಗ್ಗಿರುವ ಐವರು ದುಷ್ಕರ್ಮಿಗಳು ಗನ್ ತೋರಿಸಿ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ. ರಿಯಲ್ ಎಸ್ಟೇಟ್…
Read More » -
*ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ: ಗಂಡ, ಅತ್ತೆ-ಮಾವ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳ, ಹಿಂಸೆಗೆ ಬೇಸತ್ತ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಾಡದೇವನಹಳ್ಳಿಯಲ್ಲಿ ನಡೆದಿದೆ. ರಶ್ಮಿ…
Read More » -
*ಇನ್ಮುಂದೆ ಅನಧಿಕೃತ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು: ಸಚಿವ ಕೃಷ್ಣಬೈರೇಗೌಡ ಖಡಕ್ ವಾರ್ನಿಂಗ್*
ಪ್ರಗತಿವಾಹಿನಿ ಸುದ್ದಿ: ಅನಧಿಕೃತ ಬಡಾವಣೆಗಳು ಇನ್ನು ಮುಂದೆ ತಲೆ ಎತ್ತಬಾರದು. ಇದು ಸಿಎಂ ಸಿದ್ದರಾಮಯ್ಯನವರ ಕಟ್ಟುನಿಟ್ಟಿನ ಸೂಚನೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ…
Read More » -
*ಪಾಕಿಸ್ತಾನಿಯರನ್ನು ರಾಜ್ಯದಿಂದ ಗಡಿಪಾರು ಮಾಡಲು ಕ್ರಮ: ಗೃಹ ಸಚಿವ ಪರಮೇಶ್ವರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನಿಯರನ್ನ ಪರಿಶೀಲಿಸಲಾಗುತ್ತಿದೆ. ಅವರ ವೀಸಾಗಳನ್ನು ರದ್ದು ಮಾಡಿ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ…
Read More » -
*ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಡಾ.ಕೆ.ಕಸ್ತೂರಿ ರಂಗನ್ 1994ರಿಂದ 2023ರವರೆಗೆ ಇಸ್ರೋ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರಿನ…
Read More »