
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ಪಿ.ರವಿಕುಮಾರ ಅವರನ್ನು ನೇಮಕ ಮಾಡಲಾಗಿದೆ.
ಟಿ.ಎಂ.ವಿಜಯಭಾಸ್ಕರ್ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ರವಿಕುಮಾರ ಅವರನ್ನು ನೇಮಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




