Karnataka News
-
*ಕನ್ನಡ ಅನುಷ್ಠಾನಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ* *ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕನ್ನಡ ರಾಜ್ಯೋತ್ಸವ ಭಾಷಣ*
ಪ್ರಗತಿವಾಹಿನಿ ಸುದ್ದಿ, ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು…
Read More » -
ರಾಜ್ಯೋತ್ಸವ: ಕನ್ನಡಪರ ಹೋರಾಟಗಾರರು, ವಿವಿಧ ಕ್ಷೇತ್ರಗಳ ಸಾಧಕರಿಗೆ ನ.1ರಂದು ಸನ್ಮಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರತಿವರ್ಷದಂತೆ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡಪರ ಹೋರಾಟಗಾರರು ಮತ್ತು ವಿವಿಧ ಕ್ಷೇತ್ರಗಳ ಸಾಧಕರನ್ನು ಜಿಲ್ಲಾಡಳಿತ ವತಿಯಿಂದ ಗೌರವಿಸಿ ಸನ್ಮಾನಿಸಲಾಗುವುದು. ನ.1ರಂದು ಜಿಲ್ಲಾ…
Read More » -
*ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ದೀಪಾವಳಿ ಹಬ್ಬದ ಅಂಗವಾಗಿ ಉಡುಪಿಯ ಶ್ರೀ…
Read More » -
*ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ : ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ…
Read More » -
*ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.…
Read More » -
*ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ: ಪತಿ, ಅತ್ತೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ : ಮೈಸೂರಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿಯಾಗಿದ್ದಾಳೆ ಎಂಬ ಆರೋಪ ಕೇಳಿ ಬಂದದ್ದು, ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೂಡ್ಲುರು ಗ್ರಾಮದಲ್ಲಿ ಈ ಘಟನೆ…
Read More » -
*ಶಕ್ತಿ ಯೋಜನೆ ರದ್ದಾಗಲಿದೆಯೇ? : ಸ್ಪಷ್ಟನೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ…
Read More » -
*ಹಾಸನಾಂಬೆ ದರ್ಶನಕ್ಕೆ ಬಿಡಲಾಗಿದ್ದ ವಿಶೇಷ ಬಸ್ ರದ್ದು*
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿ ದರ್ಶನಕ್ಕೆಂದು ಬಿಡಲಾಗಿದ್ದ 500 ಕೆ.ಎಸ್.ಆರ್.ಟಿ.ಸಿ ವಿಶೇಷ ಬಸ್ ಗಳನ್ನು ರದ್ದುಗೊಳಿಸಲಾಗಿದೆ. ಹಾಸನದ ಅದಿದೇವತೆ ಹಾಸನಾಂಬೆ ದೇವಿ ದೇವಾಲಯದ ಬಾಗಿಲು ತೆರೆದು ಇಂದು…
Read More » -
*ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಮತ್ತು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಇವರ ನೇತೃತ್ವದಲ್ಲಿ ರೈಲ್ವೆ, ಏರ್ಪೋರ್ಟ್, ಬೆಳಗಾವಿ ರಿಂಗ್ ರಸ್ತೆ,…
Read More » -
*ಡಿಕೆ ಶಿವಕುಮಾರ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಈ ಹಿಂದೆ ಡಿಕೆಶಿ ನಾನೇ…
Read More »