Karnataka News
-
*ತಾಯಿಯ ತವರೂರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಣಿಕೆ* : *ಗ್ರಾಮ ದೇವಿ ದೇವಸ್ಥಾನ ಸೇರಿ 11 ಮಂದಿರಗಳ ಜೀರ್ಣೋದ್ಧಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮದೇವತೆ ಶ್ರೀ ಲಕ್ಷ್ಮಿ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶುಕ್ರವಾರ…
Read More » -
*ಭಾರತದ ಅಕ್ರಮ ವಲಸಿಗರನ್ನು ಕೈದಿಗಳಂತೆ ನೊಡಿಕೊಂಡಿದ್ದು ಖಂಡನೀಯ: ಡಿಕೆಶಿ*
ಪ್ರಗತಿವಾಹಿನಿ ಸುದ್ದಿ : ಭಾರತದ ಅಕ್ರಮ ವಲಸಿಗರನ್ನು ಕೈದಿಗಳಂತೆ ನಡೆಸಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇಂದು ಕನಕಪುರದಲ್ಲಿ ಮಾಧ್ಯಮಗಳ ಜೊತರ ಮಾತನಾಡಿದ ಅವರು,…
Read More » -
*SSLC ಪರೀಕ್ಷೆ: ಕಡಿಮೆ ಹಾಜರಾತಿ ಇರುವ ಮಕ್ಕಳಿಗೆ ಇಲ್ಲ ಅವಕಾಶ*
ಪ್ರಗತಿವಾಹಿನಿ ಸುದ್ದಿ: ಮಾರ್ಚ್ 21ರಿಂದ ಏ.4ರವರೆಗೆ 2025ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು ಈ ಬಾರಿ 75% ರಷ್ಟು ಹಾಜರಾತಿ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಿಲ್ಲ. 2024ನೇ…
Read More » -
*ಗ್ಯಾರಂಟಿ ಯೋಜನೆಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ…
Read More » -
*6 ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ಲಾರಿ: ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: 6 ವರ್ಷದ ಬಾಲಕನ ಮೇಲೆ ಟಿಪ್ಪರ್ ಲಾರಿ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದ ಬಳಿ…
Read More » -
*ಕುಂಭಮೇಳ ದಿಂದ ವಾಪಸ್ ಆಗುವಾಗ ಅಪಘಾತ: ಬೆಳಗಾವಿಯ ಮತ್ತೆ ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಿಂದ ಕುಂಭಮೇಳಕ್ಕೆ ಹೊರಟಿದ್ದ ಮತ್ತೆ ನಾಲ್ವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆಸಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ…
Read More » -
*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಮುಡಾ…
Read More » -
*ಸರ್ಕಾರಿ ನೌಕರ ಸತ್ಯಾಗ್ರಹ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಶೇಷಾದ್ರಿರಸ್ತೆ, ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಎನ್.ಪಿ.ಎಸ್ ಸರ್ಕಾರಿ ನೌಕರರ ಸಂಘದವರು ಎನ್.ಪಿ.ಎಸ್ ನಿಂದ ಓ.ಪಿ.ಎಸ್ ಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವುದರಿಂದ,…
Read More » -
*BJP ಅಧ್ಯಕ್ಷರಾಗ್ತಾರಾ ಬಸವರಾಜ ಬೊಮ್ಮಾಯಿ?* *ಆಗ ಅಪ್ಪನ ಸ್ಥಾನ ತುಂಬಿದ್ದವರು ಈಗ ಮಗನ ಸ್ಥಾನ ತುಂಬಲಿದ್ದಾರೆ?*
ಈ ಹಿಂದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ತೀರ್ಮಾನ ಮಾಡಿದಾಗಲೂ ಆ ಸ್ಥಾನವನ್ನು ಯಾರಿಗೆ ಕೊಡಬೇಕೆನ್ನುವ ಪ್ರಶ್ನೆ ಬಂದಾಗ ಯಡಿಯೂರಪ್ಪ ಅವರ ಬಾಯಿಯಿಂದಲೇ ಬೊಮ್ಮಾಯಿ ಹೆಸರು…
Read More » -
*ಬೆಳಗಾವಿ-ಮಿರಜ್ ವಿಶೇಷ ರೈಲುಗಳ ಸಂಚಾರ ಭಾಗಶಃ ರದ್ದು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುಡಚಿ-ಉಗರ್ ಖುರ್ದ್ ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲ್ಲೆಯಲ್ಲಿ, ಈ ಕೆಳಗಿನ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಫೆಬ್ರವರಿ 8 ರಿಂದ…
Read More »