Karnataka News
-
*ಹೊನ್ನಾವರದಲ್ಲಿ ಅಮಾನುಷ ಘಟನೆ: ಗರ್ಭ ಧರಿಸಿದ್ದ ಹಸುವಿನ ರುಂಡ ಕತ್ತರಿಸಿ ದೇಹವನ್ನೇ ಕೊಂಡೊಯ್ದ ದುಷ್ಕರ್ಮಿಗಳು?*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಕೆಲ ದಿನಗಳ ಹಿಂದೆ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ…
Read More » -
*ಭೀಕರ ಅಪಘಾತ: ಮದುವೆ ಸಿದ್ಧತೆಯಲ್ಲಿದ್ದ ನರೇಗಾ ಮಹಿಳಾ ಇಂಜಿನಿಯರ್ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭೀಕರ ರಸ್ತೆ ಅಪಘಾತದಲ್ಲಿ ನರೇಗಾ ಮಹಿಳಾ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ…
Read More » -
*ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳುವುದಿಲ್ಲ: ಜಗದೀಶ್ ಶೆಟ್ಟರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಡಿ ಪ್ರಕಟಿಸಿದ ತನಿಖೆಯಲ್ಲಿ ಸಿದ್ದರಾಮಯ್ಯ ಅಷ್ಟೆ ಅಲ್ಲದೆ ಬೇರೆ ಬೇರೆ ಸೈಟ್ ಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ…
Read More » -
*8 ಮರಿಗಳಿಗೆ ಜನ್ಮ ನೀಡಿದ ತೋಳ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು…
Read More » -
*ಬೆಂಗಳೂರು ಜನರಿಗೆ ಡಬಲ್ ಶಾಕ್*
ಪ್ರಗತಿವಾಹಿನಿ ಸುದ್ದಿ : ಬೆಂಗಳೂರು ಜನರಿಗೆ ಡಬಲ್ ಶಾಕ್ ಆಗಿದೆ. ಮೈಕೊರೆಯುವ ಚಳಿಯ ಜೊತೆಗೆ ಮಳೆರಾಯ ಕೂಡ ಎಂಟ್ರಿ ಕೊಟ್ಟಿದ್ದಾನೆ. ಭಾನುವಾರ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ…
Read More » -
*ಮಹಿಳೆ ಅಬಲೆಯಲ್ಲ, ಶಕ್ತಿಗೆ ಅನ್ವರ್ಥಕ: ಡಾ.ಹಿತಾ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳೆ ಅಬಲೆಯಲ್ಲ, ಶಕ್ತಿಯ ಮತ್ತೊಂದು ಹೆಸರೇ ಮಹಿಳೆ ಎಂದು ಹೆಬ್ಬಾಳಕರ್ ಸ್ಕಿನ್ ಆ್ಯಂಡ್ ಹೇರ್ ಕ್ಲಿನಿಕ್ ತಜ್ಞ ವೈದ್ಯೆ ಡಾ. ಹಿತಾ ಮೃಣಾಲ…
Read More » -
*ಜಯಂತಿಗಳ ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ನಿರ್ದೇಶನದಂತೆ ಫೆಬ್ರುವರಿ 1 ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿ, ಫೆ.04 ರಂದು ಶ್ರೀ ಸವಿತಾ ಮಹರ್ಷಿ ಜಯಂತಿ ಹಾಗೂ ಫೆ.…
Read More » -
*ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್: ಕಿಂಗ್ ಪಿನ್ ಯುವತಿ ಸೇರಿ ನಾಲ್ವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಯುವತಿ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನಯನಾ,…
Read More » -
*ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ…
Read More » -
*ಸಾಲ ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತೆಯನ್ನು ಮದುವೆಯಾದ ಭೂಪ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 50 ಸಾವಿರ ರೂ. ಸಾಲವನ್ನು ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿರುವಂತಹ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ…
Read More »