Karnataka News
-
*ಎದೆ ನೋವು ಎಂದು ಆಸ್ಪತ್ರೆಗೆ ತೆರಳುತ್ತಿದ್ದಾಗಲೇ ಹೃದಯಾಘಾತ: ವಿದ್ಯಾರ್ಥಿ ಸಾವು*
ಪ್ರಗತಿವಾಹಿನಿ ಸುದ್ದಿ: ತೀವ್ರವಾದ ಎದೆ ನೋವು ಕಾಣಿಸಿಕೊಂಡ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸ್ನೇಹಿತನ ಜೊತೆ ಬೈಕ್ ನಲ್ಲಿ ಆಸ್ಪತ್ರೆಗೆ…
Read More » -
*ಉಡುಪಿಯಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ*
ಪ್ರಗತಿವಾಹಿನಿ ಸುದ್ದಿ : ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಪಶ್ಚಿಮ ಕಡಲ ತಡಿಗೆ ಪೂರ್ವ ಸಮುದ್ರದ ಚಂಡಮಾರುತ ಎಫೆಕ್ಟ್ ತಟ್ಟಿದೆ. ಕರಾವಳಿ ಜಿಲ್ಲೆ ಉಡುಪಿಯ ಹಲವೆಡೆ…
Read More » -
*ಸಚಿವೆ ಹೆಬ್ಬಾಳಕರ್ ಬೇರೆ ಆಸ್ಪತ್ರೆಗೆ ಸ್ಥಳಾಂತರ?* *ವೈದ್ಯರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಮ್ಮ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದೇವೆ. ನಮ್ಮಲ್ಲಿ ತಜ್ಞ ನ್ಯೂರೋಲಾಜಿಸ್ಟ್, ಪಿಜಿಷಿಯನ್ ಮತ್ತು ಆರ್ಥೋ ಪಿಜಿಷಿಯನ್ಸ್ ಇರೋದ್ರಿಂದ…
Read More » -
*KUWJ ವಾರ್ಷಿಕ ಪ್ರಶಸ್ತಿ ಪ್ರಕಟ*
39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು…
Read More » -
*ನಿಮ್ಮೆಲ್ಲರ ಪ್ರೀತಿ, ಆಶೀರ್ವಾದದಿಂದ ತಾಯಿಯವರು ಗುಣಮುಖರಾಗುತ್ತಿದ್ದಾರೆ: ಮೃಣಾಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಕರೆ ಮಾಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಬೇಗ ಗುಣಮುಖರಾಗುವಂತೆ ಆಶೀರ್ವಾದ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…
Read More » -
*ಗೋವುಗಳ ಕೆಚ್ಚಲ ಕುಯ್ದಿರುವುದು ಪೈಶಾಚಿಕ ಕೃತ್ಯ: ಪೇಜಾವರ ಶ್ರೀ*
ಪ್ರಗತಿವಾಹಿನಿ ಸುದ್ದಿ: ಸದ್ಯ ರಾಜ್ಯದಲ್ಲಿ ಗೋವುಗಳ ಕೆಚ್ಚಲನ್ನೇ ಕುಯ್ದಿರುವುದು ಪ್ರಕರಣದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವುದು ಪೈಶಾಚಿಕ ಕೃತ್ಯ ಎಂದು ಪೇಜಾವರ ಶ್ರೀಗಳು ಖಂಡಿಸಿದ್ದಾರೆ. …
Read More » -
*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ: ಸಿಟಿ ರವಿ ಟ್ವಿಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಹಾರೈಸಿದ್ದಾರೆ. ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಹೆಬ್ಬಾಳಕರ್…
Read More » -
*ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸದ ಸೂರ್ಯ ಕಿರಣಗಳು: ಭಕ್ತರಿಗೆ ಭಾರಿ ನಿರಾಸೆ*
ಪ್ರಗತಿವಾಹಿನಿ ಸುದ್ದಿ: ಮಕರ ಸಂಕ್ರಾಂತಿ ಹಬ್ಬದಂದು ಬೆಂಗಳೂರಿನ ಪುರಾಣ ಪ್ರಸಿದ್ದ ಗವಿಗಂಗಾಧರ ದೇವಸ್ಥಾನದಲ್ಲಿ ನಡೆಯುವ ಐತಿಹಾಸಿಕ ಕ್ಷಣಗಳು ಈಬಾರಿ ನಡೆದಿಲ್ಲ. ಪ್ರತಿಬಾರಿ ಸಂಕ್ರಮಣದಂತೆ ಈಬಾರಿ ಸೂರ್ಯಕಿರಣಗಳು ಶಿವಲಿಂಗವನ್ನು…
Read More » -
*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕಾಸರಗೋಡು ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಒಂದೆರಡು…
Read More » -
*ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಕಾರಂಜಿಮಠದ ಗುರುಸಿದ್ದ ಸ್ವಾಮೀಜಿಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಂಜಿಮಠದ ಗುರುಸಿದ್ದ ಮಹಾಸ್ವಾಮಿಗಳು ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ವಿಚಾರಿಸದ ಬಳಿಕ…
Read More »