Belagavi NewsBelgaum NewsEducationKannada NewsKarnataka NewsNational
*ವ್ಯಾಪಕ ಮಳೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ(ಆ.18) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




