Karnataka News
-
*ಅಮೆರಿಕಾ ಪ್ರವಾಸದ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ತಾವು ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದ್ದು, ತಾವು ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಡಿಸಿಎಂ ಡಿ…
Read More » -
*ಬೆಳಗಾಂವ್ ಶುಗರ್ಸ್ ಕಾರ್ಖಾನೆಗೆ ರೂವಾಂಡಾ ದೇಶದ ಉನ್ನತ ಮಟ್ಟದ ನಿಯೋಗ ಭೇಟಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾಂವ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಗೆ ಪೂರ್ವ ಆಫ್ರಿಕಾದ ರೂವಾಂಡಾ ದೇಶದ ಹೈ ಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಮತ್ತು ರೂವಾಂಡಾದ ರಾಜತಾಂತ್ರಿಕ ಮೊಹನ…
Read More » -
*ಪತ್ರಿಕಾ ವಿತರಕರೇ ಪತ್ರಿಕೋದ್ಯಮದ ನರಮಂಡಲ: ಕೆ.ವಿ.ಪ್ರಭಾಕರ್*
ಪ್ರಗತಿವಾಹಿನಿ ಸುದ್ದಿ: ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,…
Read More » -
*BREAKING: ಬೆಳಗಾವಿಯಲ್ಲಿ ಬೀಕರ ಅಪಘಾತ: ವಿದ್ಯಾರ್ಥಿಗಳ ಮೇಲೆ ಹರಿದ ಬಸ್: ಓರ್ವ ಬಾಲಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಸ್ತೆ ಬಳಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸಾರಿಗೆ ಬಸ್ ಹರಿದು ಓರ್ವ ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ…
Read More » -
*KSRTC ಬಸ್ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯ ಬೀಳಗಿಯಲ್ಲಿ ನಡೆದಿದೆ. ಶ್ರೀಶೈಲ್ ವಿಭೂತಿ (45) ಆತ್ಮಹತ್ಯೆಗೆ…
Read More » -
ಸಿಎಂ ಆಗುವ ತಯಾರಿ ಇದೆ ನಮ್ಮದು, ಆದರೆ…: ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಾನೆಲ್ಲೂ ಸಿಎಂ ಸ್ಥಾನವನ್ನು ಕ್ಲೇಮ್ ಮಾಡಿಲ್ಲ. ಇದರಲ್ಲಿ ಗುದ್ದಾಟ, ಕುಸ್ತಿ ಮಾಡೋ ಅವಶ್ಯಕತೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
Read More » -
*ಹಾಲು ತರಲು ಹೋಗಿದ್ದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಕಾಮುಕನನ್ನು ಹಿಡಿದು ಥಳಿಸಿದ ಸ್ಥಳೀಯರು*
ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ಪ್ರತಿದಿನ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಹಾಲು ತರಲೆಂದು ಅಂಗಡಿಗೆ ಹೋಗಿದ್ದ ಮಹಿಳೆಯನ್ನು ಕಾಮುಕನೊಬ್ಬ ಎಳೆದೊಯ್ಯಲು ಯತ್ನಿಸಿರುವ ಘಟನೆ ಬೆಂಗಳೂರಿನ…
Read More » -
*ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬನ್ನೂರಿನ…
Read More » -
*ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ*
ಪ್ರಗತಿವಾಹಿನಿ ಸುದ್ದಿ: ಗಣೇಶ ಹಬ್ಬದಂದು ಅನೇಕ ಅವಾಂತರಗಳು, ಸಾವು ನೋವುಗಳು ಸಂಭವಿಸಿದೆ. ಅದೇ ರೀತಿ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆ ವೇಳೆ ಗಲಾಟೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ…
Read More » -
*ಜಾತ್ರಾ ಮಹೋತ್ಸವದ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಜಾತ್ರಾಮಹೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ. 24 ವರ್ಷದ…
Read More »