Karnataka NewsLatestPolitics

*ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆ ಮಾಡಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಸಚಿವ ಸಂಪುಟ ಸಚಿವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ನಾಮಪತ್ರ ಸಲ್ಲಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button