Karnataka News
-
*ಕಿಡ್ನಾಪ್ ಪ್ರಕರಣ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ*
ಪ್ರಗತಿವಾಹಿನಿ ಸಿದ್ದಿ, ಬೆಳಗಾವಿ : ಕಿತ್ತೂರಿನಲ್ಲಿ ಬಿಜೆಪಿ ಪಟ್ಟಣ ಪಂಚಾಯತಿ ಸದಸ್ಯನ ಕಿಡ್ನಾಪ್ ಪ್ರಕರಣದಲ್ಲಿ ಸ್ಥಳೀಯ ಶಾಸಕ ಬಾಬಾಸಾಹೇಬ್ ಪಾಟೀಲ್ ಕೈವಾಡವಿದ್ದು ಅವರ ಮೇಲೆ ಕ್ರಮ ಕೈಗೊಂಡು…
Read More » -
ಯಾವುದೇ ಸರ್ಕಾರ ಇರಲಿ, ನಿಪ್ಪಾಣಿ ಕ್ಷೇತ್ರಕ್ಕೆ ಅನುದಾನದ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು -ಶಾಸಕಿ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ರಾಜ್ಯದಲ್ಲಿ ಸರ್ಕಾರ ಯಾವುದೇ ಇರಲಿ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಹೇಗೆ ತರುವುದು ನಮಗೆ ಗೊತ್ತು. ನನ್ನ ಮತಕ್ಷೇತ್ರಕ್ಕೆ ಅನುದಾನದ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು.…
Read More » -
*ಹೆಂಡತಿ ಶೀಲ ಶಂಕಿಸಿ ಬರೆ ಎಳೆದ ಪೊಲೀಸಪ್ಪ*
ಪ್ರಗತಿವಾಹಿನಿ ಸುದ್ದಿ: ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸಪ್ಪ ಹೆಂಡತಿಯ ಶೀಲ ಶಂಕಿಸಿ ಶೆಡ್ನಲ್ಲಿ ಕೂಡಿಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ, ಮನಸೋ ಇಚ್ಛೆ ಮೈಮೇಲೆ ಬರೆ ಎಳೆದ ಘಟನೆ…
Read More » -
*ಕಿತ್ತೂರು ಕಿಡ್ನಾಪ್ ಪ್ರಕರಣದ ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ: ಎಸ್ ಪಿ*
ಪ್ರಗತಿವಾಹಿನಿ ಸುದ್ದಿ: ಕಿತ್ತೂರಿನಲ್ಲಿ ನಡೆದ ಬಿಜೆಪಿ ಪಟ್ಟಣ ಪಂಚಾಯಿತಿ ಸದಸ್ಯನ ಅಪಹರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೈಲಹೊಂಗಲ ಡಿಎಸ್ ಪಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿ ಆರೋಪಿಗಳ…
Read More » -
*ಮೆಡಿಟೆಕ್ ಹ್ಯಾಕಥಾನ್ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ್* *ವೈದ್ಯಕೀಯ ತಂತ್ರಜ್ಞಾನದಲ್ಲಿ ಉದ್ದಿಮೆ ಸ್ಥಾಪಿಸಲು ಡಾ.ಪ್ರಭಾಕರ ಕೋರೆ ಕರೆ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (KAHER) ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮತ್ತು…
Read More » -
*ನಾಡಬಾಂಬ್ ಸ್ಫೋಟ: ಯುವಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಾಡಬಾಂಬ್ ಸ್ಫೋಟಗೊಂಡು ಯುವಕ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ. 19 ವರ್ಷದ…
Read More » -
*ನನ್ನ ವಿರುದ್ಧ ನಡೆಯುತ್ತಿರುವ ಹೊಟ್ಟೆಕಿಚ್ಚಿನ ಷಡ್ಯಂತ್ರ ಸಹಿಸ್ತೀರಾ? ಜನಸ್ತೋಮಕ್ಕೆ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ*
ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ…
Read More » -
ಕಂಗನಾ ವಿರುದ್ಧ ಹೇಳಿಕೆಗೆ ಡಾ.ಸೋನಾಲಿ ಸರ್ನೋಬತ್ ಖಂಡನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ವಿರುದ್ಧ ಶಿರೋಮಣಿ ಅಕಾಲಿದಳ (ಅಮೃತಸರ) ಮುಖ್ಯಸ್ಥ ಸಿಮ್ರಂಜಿತ್ ಸಿಂಗ್ ಮಾನ್ ನೀಡಿರುವ ಹೇಳಿಕೆಯನ್ನು…
Read More » -
ಕುಡಿಯುವ ನೀರಿನ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
ಪ್ರಗತಿವಾಹಿನಿ ಸುದ್ದಿ, ಹಿರೇಬಾಗೇವಾಡಿ: ಹಿರೇಬಾಗೇವಾಡಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಹಿನ್ನೆಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ…
Read More » -
*ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ: ಸಿಎಂ ಸಿದ್ದರಾಮಯ್ಯ ಕಂಬನಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ವಿಧಿವಶರಾಗಿದ್ದಾರೆ. ಹಿರಿಯ ನಾಯಕನ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವರು, ಜನತಾ ಪರಿವಾರದ ಹಿರಿಯ ನಾಯಕರು…
Read More »