Karnataka News
-
*ಡಿವೈಡರ್ ಗೆ ಬಸ್ ಡಿಕ್ಕಿ: ಮೂರು ಮಹಿಳೆಯರ ಸಾವು*
ಪ್ರಗತಿವಾಹಿನಿ ಸುದ್ದಿ : ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು ಮೂವರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ತುಮಕೂರಿನ ಚಿಕ್ಕನಹಳ್ಳಿಯ ಬಳಿ ಇಂದು ಬೆಳ್ಳಂ ಬೆಳಗ್ಗೆ…
Read More » -
*ಶೀತಗಾಳಿ, ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*
ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧರಾಕಾರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ,…
Read More » -
*ಭೀಕರ ಅಪಘಾತಕ್ಕೆ ಯುವ IPS ಅಧಿಕಾರಿ ಬಲಿ* *ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಸಾವು*
ಪ್ರಗತಿವಾಹಿನಿ ಸುದ್ದಿ, ಹಾಸನ: ಮೊದಲ ಕೆಲಸದ ಕರ್ತವ್ಯಕ್ಕೆ ಹಾಜರಾಗಲು ತೆರಳುವ ಸಂದರ್ಭದಲ್ಲೇ ಯುವ ಐಪಿಎಸ್ ಅಧಿಕಾರಿ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶ ಮೂಲದ ಹರ್ಷವರ್ಧನ ಹಾಸನ ಜಿಲ್ಲೆ ಹೊಳೆನರಸಿಪುರ…
Read More » -
*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದೆ. ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ನಾಲ್ವರನ್ನು ಬಲಿಪಡೆದಿದೆ. ತಮಿಳುನಾಡು, ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ…
Read More » -
*ತನ್ನ ಮಗಳ ತಲೆ ಮತ್ತು ಮುಖಕ್ಕೆ ಕುಕ್ಕರ್ನಿಂದ ಹೊಡೆದು ಕೊಲೆ ಮಾಡಿದ ತಂದೆ*
ಪ್ರಗತಿವಾಹಿನಿ ಸುದ್ದಿ: ತಾಳ್ಮೆ ಕಳೆದುಕೊಂಡ ಪಾಪಿ ತಂದೆಯೊಬ್ಬ ತನ್ನ ಮಗಳನ್ನು ಕುಕ್ಕರ್ನಿಂದ ಹಿಗ್ಗಾಮುಗ್ಗ ಥಳಿಸಿ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಗುಜರಾತ್ನ ಸೂರತ್ನಲ್ಲಿ ಬೆಳಕಿಗೆ ಬಂದಿದೆ.…
Read More » -
*ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ದೂರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತುಮಕೂರು ಮೂಲದ ವ್ಯಕ್ತಿ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್…
Read More » -
*ಸ್ನೇಹಿತರೊಂದಿಗೆ ಈಜಲು ಹೋಗಿದ್ದಾಗ ದುರಂತ: ಇಬ್ಬರು ಬಾಲಕರು ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಗುಮ್ಮಲ ಡ್ಯಾಂ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯಲ್ಲಿ ನಡೆದಿದೆ. ಶ್ರೀಶ (13) ಜಯಂತ್ (19)…
Read More » -
*ನಾಳೆ ಯತ್ನಾಳ ಟೀಮ್ ದೆಹಲಿಗೆ* ; *ದಾವಣಗೆರೆ ಸಮಾವೇಶಕ್ಕೆ 10ಲಕ್ಷ ಜನ: ರಮೇಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಕ್ಪ ವಿರುದ್ಧದ ಹೋರಾಟದ ಅಂತ್ಯದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಇದರಲ್ಲಿ 10 ಲಕ್ಷ ಜನರು ಸೇರಲಿದ್ದಾರೆ ಎಂದು ಮಾಜಿ ಸಚಿವ…
Read More » -
*ಶಿರಸಿ, ಕುಮಟಾ ಸೇರಿದಂತೆ ಉತ್ತರ ಕನ್ನಡದ ಹಲವೆಡೆ ಭೂಕಂಪನ*
ಪ್ರಗತಿವಾಹಿನಿ ಸುದ್ದಿ: ಒಂದೆಡೆ ತಮಿಳುನಾಡು, ಪುದುಚೆರಿಯಲ್ಲಿ ಫೆಂಗಾಲ್ ಚಂಡಮಾರುತದ ಅಬ್ಬರದಿಂದಾಗಿ ಬಿರುಗಾಳಿ ಸಹಿತ ಭಾರಿ ಮಳೆ, ಭೂಕುಸಿತ ಸಂಭವಿಸುತ್ತಿದ್ದರೆ ಇನ್ನೊಂದೆಡೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕಂಪನದ…
Read More » -
*ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ*
ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ರಾಜ್ಯಾದ್ಯಂತ ಮೋಡಕವಿದ ವಾತಾವರಣ, ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಮೈ ಕೊರೆವ ಚಳಿಯೊಂದಿಗೆ ಪಿರಿಪಿರಿ ಮಳೆ…
Read More »