Karnataka News
-
*ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿದ ಸಾರ್ವಜನಿಕರು*
ಪ್ರಗತಿವಾಹಿನಿ ಸುದ್ದಿ: ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಬಾಲಕಿ ಕಿರುಚಾಡುತ್ತಿದ್ದಂತೆ ಓಡಿಬಂದ ಸಾರ್ವಜನಿಕರು ಕಾಮುಕನನ್ನು ಹಿಡಿದು…
Read More » -
*ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ*
ಪ್ರಗತಿವಾಹಿನಿ ಸುದ್ದಿ: ವರ್ಷದ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. 24 ವರ್ಷದ ಮಾನಸಾ ಆತ್ಮಹತ್ಯೆಗೆ ಶರಣಾದವರು. ಕೋಲಾರದ…
Read More » -
*ಟೆಲಿಗ್ರಾಂನ ಸಿಇಒ ಪವೆಲ್ ಡೊರಾವ್ ಬಂಧನ*
ಪ್ರಗತಿವಾಹಿನಿ ಸುದ್ದಿ: ಜನ ಟೆಲಿಗ್ರಾಂ ಮೆಸೇಜಿಂಗ್ ಅಪ್ಲಿಕೇಶನ್ನ್ನು ಚ್ಯಾಟ್ ಮಾಡಲು ಮಾತ್ರವಲ್ಲದೇ ಸಿನಿಮಾ ಡೌನ್ ಲೋಡ್ ಮಾಡಲು ಉಯಯೋಗಿಸುತ್ತಾರೆ. ಇದೀಗ ಟೆಲಿಗ್ರಾಂನ ಸಿಇಒ ಪವೆಲ್ ಡೊರಾವ್ ಅವರನ್ನು…
Read More » -
*15 ವರ್ಷದ ಬಾಲಕಿಗೆ ವಿವಾಹಕ್ಕೆ ಯತ್ನ: ಆರತಕ್ಷತೆ ವೇಳೆದಾಳಿ ನಡೆಸಿದ ಅಧಿಕಾರಿಗಳು*
ಬಾಲ್ಯವಿವಾಹಕ್ಕೆ ಬ್ರೇಕ್ ಪ್ರಗತಿವಾಹಿನಿ ಸುದ್ದಿ: ಆಧುನಿಕವಾಗಿ ಪ್ರಪಂಚ ಎಷ್ಟೇ ಮುಂದುವರೆದರೂ, ಶಿಕ್ಷಣಣಿಕ ವ್ಯವಸ್ಥೆ ಎಷ್ಟೇ ಬದಲಾದರೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ. ಎಲ್ಲಿಯೋ ಕುಗ್ರಾಮಗಳಲ್ಲಿ…
Read More » -
*ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಬೆಳಗಾವಿ ಅಜ್ಜಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಮನೆಯ ಯಜಮಾನಿಯರಿಗೆ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಿಂದಾಗಿ ಸಾಕಷ್ಟು ಮಹಿಳೆಯರಿಗೆ ನೆರವಾಗಿದೆ. ಹಲವು ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಹಣದಿಂದ ಫ್ರಿಡ್ಜ್, ವಾಷಿಂಗ್…
Read More » -
*ಆ. 27ರ ವರೆಗೆ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ…
Read More » -
ಕೆಎಲ್ ಎಸ್ ಜಿಐಟಿಯಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಸೆಂಟರ್ ಆಫ್ ಕಾಂಪಿಟೆನ್ಸ್ ಉದ್ಘಾಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶನಿವಾರ ಆಗಸ್ಟ್ ೨೪, ೨೦೨೪ ರಂದು, ಕೆ. ಎಲ್. ಎಸ್. ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಡೆಸಿಬೆಲ್ಸ್ ಲ್ಯಾಬ್ ಸಹಯೋಗದಲ್ಲಿ ಸ್ಥಾಪಿಸಲಾದ ಎಲೆಕ್ಟ್ರಿಕ್ ವೆಹಿಕಲ್ ಸೆಂಟರ್ ಆಫ್ ಕಾಂಪಿಟೆನ್ಸ್ ನ್ನು ಪುಣೆಯ ಆಟೋಮೊಬೈಲ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ರಾಹುಲ್ ಮಹೀಂದ್ರಕರ್ ಅವರು ಉದ್ಘಾಟಿಸಿದರು. ಗೌರವ ಅತಿಥಿಗಳಾಗಿ ಓಲಾ ಎಲೆಕ್ಟ್ರಿಕ್ ಬೆಂಗಳೂರು ಉಪ ಮುಖ್ಯ ಇಂಜಿನಿಯರ್ ಪ್ರದೀಪ್ ಚಂದ್ರಶೇಖರನ್, ಡೆಸಿಬಲ್ಸ್ ಲ್ಯಾಬ್ ಮುಖ್ಯ…
Read More » -
*ಮತ್ತೊಂದು ಸಿಡಿ ಸ್ಫೋಟ?* *ಬಿಜೆಪಿ ನಾಯಕ, ಮಾಜಿ ಸಿಎಂ ಸಿಡಿ ಶೀಘ್ರವೇ ರಿಲೀಸ್* *ರಾಜ್ಯ ರಾಜಕಾರಣ ಬೆಚ್ಚಿ ಬೀಳುವ ಸುದ್ದಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮಾಜಿ ಸಿಎಂ ಓರ್ವರಿಗೆ ಸಂಬಂಧಿಸಿ ಅಶ್ಲೀಲ ಸಿಡಿ ಶೀಘ್ರವೇ ರಿಲೀಸ್ ಆಗಲಿದೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಹೇಳಿಕೆ…
Read More » -
*ಅನಾಥ ಯುವತಿಯ ಕನ್ಯಾದಾನ ಮಾಡಿದ ಜಿಲ್ಲಾಧಿಕಾರಿ*
ಪ್ರಗತಿವಾಹಿನಿ ಸುದ್ದಿ: 15 ವರ್ಷಗಳಿಂದ ಅನಾಥೆಯಾಗಿ ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದುಕೊಂಡಿದ್ದ ಖುಷ್ಟು ಸುಮೇರಾ (21) ಅವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಅಂಬುತೀರ್ಥದ…
Read More » -
*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಪಾಠ ಮಾಡಿದ ರಾಹುಲ್ ಸಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿಗಳು ಅಂದಿನ ವಿಷಯವನ್ನು ಅಂದಂದೇ ಓದುತ್ತ ವಿಷಯಗಳನ್ನು ಮನನ ಹಾಗೂ ರೂಢಿ ಮಾಡಿಕೊಳ್ಳುತ್ತ ಹೋದಲ್ಲಿ ಒತ್ತಡವಿಲ್ಲದೇ ಪರೀಕ್ಷೆಯಲ್ಲಿ ಯಶಸ್ಸು ಸಾದಿಸಲು ಸಾಧ್ಯ. ಯಾವಾಗಲೂ…
Read More »