Karnataka News
-
ರುದ್ರಣ್ಣ ಸಾವಿನ ಪ್ರಕರಣ: ನಿಷ್ಪಕ್ಷಪಾತವಾಗಿ ತನಿಖೆ ಆಗಲಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು…
Read More » -
*ಸತತ 2 ಗಂಟೆ ಕಾಲ ಲೋಕಾಯುಕ್ತ ವಿಚಾರಣೆ ಎದುರಿಸಿ ಹೊರ ಬಂದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ, ವಿಚಾರಣೆ ಎದುರಿಸಿ ಹೊರಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಲೋಕಾಯುಕ್ತ ವಿಚಾರಣೆ…
Read More » -
*ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ದಂಪತಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ…
Read More » -
*ಇನ್ಸೂರೆನ್ಸ್ ಬಾಂಡ್ ದುರಾಸೆಗೆ ಸ್ನೇಹಿತನನ್ನೆ ಮುಗಿಸಿಬಿಟ್ಟರು*
ಪ್ರಗತಿವಾಹಿನಿ ಸುದ್ದಿ: ಇನ್ಸೂರೆನ್ಸ್ ಬಾಂಡ್ ದುರಾಸೆಗಾಗಿ ಸ್ನೇಹಿತರ ಜೊತೆ ಸೇರಿ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಅಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…
Read More » -
*ಜಾನಪದ ಗಾಯಕಿ ಶಾರದಾ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ (72) ವಿಧಿವಶರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.…
Read More » -
*ವೀರವನಿತೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಮಾರ್ಗಸೂಚಿ ಅನ್ವಯ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು…
Read More » -
*ಭಾರತ್ ಅಕ್ಕಿ-ಗೋಧಿ ಹಿಟ್ಟು ಪೂರೈಕೆಗೆ ಕೇಂದ್ರ ಸರ್ಕಾರದ ಕ್ರಮ: ದೆಹಲಿಯಲ್ಲಿ ಮೊಬೈಲ್ ವಾಹನಕ್ಕೆ ಸಚಿವ ಪ್ರಲ್ಹಾದ ಜೋಶಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ಭಾರತ್ ಅಕ್ಕಿ-ಗೋಧಿ ಹಿಟ್ಟು ಪೂರೈಕೆಗೆ ಮುಂದಾಗಿದೆ. ದೆಹಲಿಯಲ್ಲಿ ಇಂದು…
Read More » -
*ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಭೆ:ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು…
Read More » -
*ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬ್ರಿಟನ್ ಮಾಜಿ ಪ್ರಧಾನಿ*
ಪ್ರಗತಿವಾಹಿನಿ ಸುದ್ದಿ: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ದಂಪತಿ ಭಾರತ ಪ್ರವಾಸದಲ್ಲಿದ್ದು, ಬೆಂಗಳೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ…
Read More » -
*ಮೂವರು ಮಕ್ಕಳನ್ನು ನದಿಗೆ ಎಸೆದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ*
ಪ್ರಗತಿವಾಹಿನಿ ಸುದ್ದಿ: ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಗದಗದಲ್ಲಿ ನಡೆದಿದೆ. ಮೃತರು ವೇದಾಂತ್ (3), ಪವನ್…
Read More »