Karnataka News
-
*ಜನತೆಗೆ ಮತ್ತೊಂದು ಶಾಕ್; ಬೆಲೆ ಹೆಚ್ಚಳದ ಸುಳಿವು ಕೊಟ್ಟ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಶೀಘ್ರದಲ್ಲಿಯೇ ನೀರಿನ ದರ ಹೆಚ್ಚಳ ಮಾಡುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್…
Read More » -
*BREAKING: ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಫೋಟ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ…
Read More » -
*ಫಾರ್ಮಾ ಕಂಪನಿಯಲ್ಲಿ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 18ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಫಾರ್ಮಾ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಸ್ಫೋಟಕ್ಕೆ ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. 40ಕ್ಕೂ ಅಧಿಕ ಮಂದಿ ಗಂಭೀರ…
Read More » -
*ಮಹಾದಾಯಿ ಜಲವಿವಾದ: ವರದಿ ನೀಡುವ ಅವಧಿ ವಿಸ್ತರಿಸಿದ ಸಚಿವಾಲಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾದಾಯಿ ಜಲವಿವಾದ ಕುರಿತು ಇನ್ನಷ್ಟು ವರದಿ ಸಲ್ಲಿಸಬೇಕಾಗಿದ್ದು, ಈ ಸಂಬಂಧ ಮಹಾದಾಯಿ ನ್ಯಾಯಮಂಡಳಿಗೆ 6 ತಿಂಗಳವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಧಿಯು…
Read More » -
*ಮತ್ತೆ ಮಳೆ ಅಬ್ಬರ: 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಒಂದು ವಾರಗಳ ಕಾಲ ಅಂದರೆ ಆಗಸ್ಟ್ 27ರವರೆಗೆ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಎಲ್ಲೋ ಅಲರ್ಟ್…
Read More » -
*ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ ಬಂದಿರುವ ಕಾರಣ ಏರ್ ಇಂಡಿಯಾದ ಫ್ಲೈ 657 ಅನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ಬಾಂಬ್…
Read More » -
*ಭೋವಿ ನಿಗಮದ ಹಗರಣ: ಮಾಜಿ ಎಂಡಿ ಸೋದರಿ ಬಂಧನ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭೋವಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್.ಲೀಲಾವತಿ ಅವರ ಸೋದರಿ ಹಾಗೂ ಭಾರತೀಯ…
Read More » -
*ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್ ಸಿ ಐವನ್ ಡಿಸೋಜ ಮನೆ ಮೇಲೆ ದಾಳಿ ನಡೆಸಿ, ಕಲ್ಲುತೂರಾಟ ನಡೆಸಿರುವ ಘಟನೆ ಮಂಗಳೂರಿನಲ್ಲಿ…
Read More » -
*600 ಫಲಾನುಭವಿಗಳಿಗೆ ಶೀಘ್ರದಲ್ಲಿ ಸೂರು ವ್ಯವಸ್ಥೆ ಶಾಸಕಿ ಶಶಿಕಲಾ ಜೊಲ್ಲೆ ಭರವಸೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿ ನಗರದಲ್ಲಿ ಪ್ರಧಾನ ಮಂತ್ರಿಆವಾಸ ಯೋಜನೆಯಡಿ 133 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಮಾದರಿಯ 2052 ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು,ಬುಧವಾರ…
Read More » -
*ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟೆಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ…
Read More »