Karnataka News
-
*ಬೆಂಗಳೂರಿನ ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ…
Read More » -
*ಕಂಗ್ರಾಳ ಗಲ್ಲಿಯಲ್ಲಿ ಸಂಪ್ಗೆ ಬಿದ್ದು ಎರಡು ವರ್ಷದ ಮಗು ಸಾವು*
ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಾ ನೀರಿನ ಸಂಪ್ಗೆ ಬಿದ್ದು ಮಗು ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಮೃತ ಮಗುವನ್ನು ಸಾಯೀಶಾ ಸಂದೀಪ್…
Read More » -
*ಕ್ರಿಮಿನಲ್ ಲಾ ಕುರಿತು ಬೆಳಗಾವಿ ಪೊಲೀಸರಿಗೆ ಕಾರ್ಯಗಾರ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರ ಪೊಲೀಸ್ ಕಮಿಷನರೇಟ್ ಘಟಕದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ “ನ್ಯೂವ್ ಕ್ರೀಮಿನಲ್ ಲಾ” ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರ ಪೋಲಿಸ್…
Read More » -
*ಗುಡಿಸಲುಗಳಿಗೆ ನುಗ್ಗಿದ ಬಸ್: ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ವೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ನುಗ್ಗಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
Read More » -
*ನಡು ರಸ್ತೆಯಲ್ಲೆ ಲಾಂಗ್ ಹಿಡಿದು ರಂಪಾಟ ನಡೆಸಿದ ಯುವಕ *
ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಹಾಡಹಗಲೇ ನಡು ರಸ್ತೆಯಲ್ಲೇ ಲಾಂಗ್ ಬಿಸಿ ಯುವಕನೋರ್ವ ಹುಚ್ಚಾಟ ಮೇರೆದಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕನು…
Read More » -
*ಗೋಕಾಕ್ ಬಳಿ ನದಿಯಲ್ಲಿ ಕಾಲು ಜಾರಿ ಬಿದ್ದು ಬಾಲಕಿ ಸಾವು*
ಪ್ರಗತಿವಾಹಿನಿ ಸುದ್ದಿ: ಗೋಕಾಕ್ ಬಳಿ ಘಟಪ್ರಭಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ವೈಭವಿ ಪ್ರದೀಪ್ ಗಡಕರಿ (12) ಮೃತಪಟ್ಟ…
Read More » -
*ಜುಲೈ 5 ರಂದು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 8,500 ಹಣ ವರ್ಗಾವಣೆ: ರಾಹುಲ್ ಗಾಂಧಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜುಲೈ 5 ರಂದು ದೇಶದ ಕೋಟ್ಯಂತರ ಬಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 8,500 ರೂ. ಜಮಾ ಮಾಡಲಾಗುತ್ತದೆ…
Read More » -
*ಮಾಜಿ ಶಾಸಕ ಸಂಜಯ ಪಾಟೀಲ್ ತಾಯಿ ನಿಧನ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕರಾದ ಸಂಜಯ ಬಾಳಾಸೊ ಪಾಟೀಲ ಇವರ ತಾಯಿ ಕುಸುಮ ಬಾಳಾಸೊ ಪಾಟೀಲ ಇವರು ದೈವಾಧಿನರಾಗಿದ್ದಾರೆ ಇವರ ಅಂತಿಮ…
Read More » -
*ಧಗಧಗನೆ ಹೊತ್ತಿ ಉರಿದ ಕೆಇಬಿ ಕಚೇರಿ*
ಪ್ರಗತಿವಾಹಿನಿ ಸುದ್ದಿ: ಕೆಇಬಿ ಕಚೇರಿಯ ಸ್ಟೋರ್ ರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪರಾ ಪ್ರಮಾಣದ ಹಾನಿಯಾಗಿದೆ. ಬೀದರ್ ನಗರದ ಹೃದಯ ಭಾಗದಲ್ಲಿರುವ ಕೆಇಬಿ ಕಚೇರಿಯ ಸ್ಟೋರ್…
Read More » -
*ನಾಳೆ ರಾಜ್ಯಕ್ಕೆ ಪತ್ನಿ ಜೊತೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ*
ಪ್ರಗತಿವಾಹಿನಿ ಸುದ್ದಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸುದೇಶ್ ಧನಕರ್ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾಳೆ ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ…
Read More »