Karnataka News
-
*ದಾಖಲೆ ಬರೆಯುತ್ತಿರುವ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ.…
Read More » -
*ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸರಾಯಿ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು, ಸರಾಯಿ ಸೇವಿಸುತ್ತಿದ್ದ ಅಫ್ಜಲ ಇಬ್ರಾಹಿಂ ಫಿರಜಾದೆ…
Read More » -
*ಊಟವನ್ನೂ ಮಾಡದೆ ಸ್ವತಃ ಸ್ಥಳಕ್ಕೆ ತೆರಳಿ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸುಳಗಾ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು…
Read More » -
*ಬಡವರಿಗೆ ನೆರವಾಗಲೆಂದು ಕಾಂಗ್ರೆಸ್ ತಂದಿರುವ ನರೇಗಾ ಯೋಜನೆಯನ್ನು ಬಿಜೆಪಿ ಸತ್ಯನಾಶ ಮಾಡಲು ಹೊರಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ನರೇಗಾ ಕಾರ್ಮಿಕರ ಜೊತೆ ಸಂವಾದ ನಡೆಸಿದ ಸಚಿವರು ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಡಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಪಕ್ಷ 20 ವರ್ಷಗಳ ಹಿಂದೆ ತಂದಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ…
Read More » -
*ಬೆಂಕಿ ಅವಘಡ: ಮನೆಯಿಂದ ಹೊರಬರಲಾಗದೇ ಟೆಕ್ಕಿ ಯುವತಿ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಂಕಿ ಅವಘಡದಲ್ಲಿ ಟೆಕ್ಕಿ ಯುವತಿಯೊಬ್ಬಳು ಮನೆಯೊಳಗೆ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸುಬ್ರಹ್ಮಣ್ಯ ಲೇಔಟ್ ನಲ್ಲಿ ಈ ದುರಂತ ಸಂಭವಿಸಿದೆ. ಮಂಗಳೂರು…
Read More » -
*ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಟ್ರ್ಯಾಕ್ಟರ್*
ಪ್ರಗತಿವಾಹಿನಿ ಸುದ್ದಿ: ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಹೋಟೆಲ್ ಗೆ ನುಗ್ಗಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕಬ್ಬು…
Read More » -
*ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ…
Read More » -
*ಮಹಾನಗರ ಪಾಲಿಕೆ, ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ ಹಾಗೂ ಉಪ ನೋಂದಣಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ…
Read More » -
*ಅಕ್ಕಪಡೆ ಸಿಬ್ಬಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ‘ಅಕ್ಕಪಡೆ’ ಯೋಜನೆಗೆ ಬೆಳಗಾವಿ ಜಿಲ್ಲೆಯಿಂದ ನೇಮಕಗೊಂಡಿರುವ ಗೃಹರಕ್ಷಕ ದಳದ ಸಿಬ್ಬಂದಿ ಮಹಿಳಾ…
Read More » -
*ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ನಿಂದ ಧಮ್ಕಿ: ವಜಾ ಬೆನ್ನಲ್ಲೇ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ್ದ ಹಾಸ್ಟೆಲ್ ವಾರ್ಡನ್ ನನ್ನು ವಜಾಗೊಳಿಸಿ ಬಂಧಿಸಿರುವ ಘಟನೆ ಬೆಳಕಿಗೆಬಂದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಲ್ಕೆರೆ…
Read More »