Karnataka News
-
ಅಪರಿಚಿತ ಹೆಣ್ಣು ಮಗುವಿನ ಮೃತದೇಹ ಪತ್ತೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ರೇಲ್ವೆ ಪೊಲೀಸ್ ಠಾಣೆಯ ಕ್ಲಿನಿಂಗ್ ಯಾರ್ಡ್ನಲ್ಲಿ ಧಾರವಾಡ-ಬೆಳಗಾವಿ ಪ್ಯಾಸೆಂಜರ್ ರೇಲ್ವೆ ಗಾಡಿಯ ಗಾಡಿಯ ಎಸ್-೩ ಬೋಗಿಯಲ್ಲಿ ಸಿಟ್ ನಂ ೨೦ರ…
Read More » -
80 ಲಕ್ಷ ರೂ. ವೆಚ್ಚದಲ್ಲಿ ರಾಜಹಂಸಗಡ ಕೋಟೆ ರಸ್ತೆ ಅಭಿವೃದ್ಧಿಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಭವ್ಯವಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣದ ನಂತರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಇನ್ನಷ್ಟು…
Read More » -
ಏಕೈಕ ಮಗನನ್ನು ಉಳಿಸಲು ತನ್ನ ಕಿಡ್ನಿಯನ್ನೇ ದಾನ ಮಾಡಿದ ತಾಯಿಗೀಗ ಆರ್ಥಿಕ ಸಂಕಟ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ ಈಗ ಆರ್ಥಿಕ ನೆರವು ನೀಡುವ ದಾನಿಗಳತ್ತ ಮುಖ ಮಾಡಿದ್ದಾರೆ.…
Read More » -
ಬೈಕ್ ಸವಾರನ ಬಲಿತೆಗೆದುಕೊಂಡ ಅಪರಿಚಿತ ವಾಹನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ. ಸುಳೇಬಾವಿ ಗ್ರಾಮದ ರಾಮು ನಾರಾಯಣ ಬಂಗೋಡಿ (54) ಮೃತಪಟ್ಟವರು.…
Read More » -
ನಾಳೆ ಡಿಕೆಶಿ ಬೆಳಗಾವಿಗೆ; ಇಡೀ ದಿನ ಸಭೆ; ರಾತ್ರಿಯೇ ದೆಹಲಿಗೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗುರುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ ಪೂರ್ವಭಾವಿ ಸಭೆ ನಡೆಸಲಿದ್ದಾರೆ.…
Read More » -
ಕಾಡಂಚಿನ ಖಾಸಗಿ ಜಾಗದಲ್ಲಿ ವಾಸಿಸುವವರಿಗೂ ಹಕ್ಕುಪತ್ರ ನೀಡಲು ಸರಕಾರ ಬದ್ಧ: ಸಿಎಂ ಬೊಮ್ಮಾಯಿ ಭರವಸೆ
ಬೆಳಗಾವಿ ಜಿಲ್ಲೆಯ 11,600 ಜನರಿಗೆ ಹಕ್ಕುಪತ್ರ ವಿತರಣೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಹಲವು ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ.…
Read More » -
ಸಹಕಾರಿ ರಂಗದಲ್ಲಿ ಎಲ್ಲರೂ ಸಮಾನರು: ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಸಹಕಾರಿ ರಂಗದಲ್ಲಿ ಎಲ್ಲರೂ ಸಮಾನರು. ಜನರಿಗೆ ಸಹಕಾರಿ ಸಾಹುಕಾರರು ಬೇಡ , ಸಹಕಾರಿಗಳು ಮಾತ್ರ ಇರಬೇಕು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
Read More » -
ಘಟಪ್ರಭಾ ನದಿ ತೀರದಲ್ಲಿ 108 ಅಡಿ ಬಸವಣ್ಣ ಪ್ರತಿಮೆ ; ಸಿಎಂ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಘಟಪ್ರಭಾ ನದಿ ತೀರದಲ್ಲಿ 108 ಅಡಿ ಎತ್ತರದ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಸೂಕ್ತ ಆದೇಶ ಹೊರಡಿಸಲಾಗುತ್ತಿದ್ದು, ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವಾಗಿಸುವುದು…
Read More » -
ಬೆಳಗಾವಿ: ಮತ್ತೊಮ್ಮೆ ಪ್ರಜಾಧ್ವನಿ ಕಾರ್ಯಕ್ರಮ ಮುಂದಕ್ಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಜಾಧ್ವನಿ…
Read More » -
ಮಾ. 17ರಂದು ಬೆಳಗಾವಿಯಲ್ಲಿ ಅಪ್ಪು ಜನ್ಮದಿನೋತ್ಸವ
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು ‘ಅಪ್ಪು ಜನ್ಮದಿನೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ…
Read More »