Karnataka News
-
ನಮ್ಮ ಭಾವನೆಗಳ ಜೊತೆ ಬೊಮ್ಮಾಯಿ ಚಲ್ಲಾಟ ಆಡುತ್ತಿದ್ದಾರೆ – ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತೊಂದು ಪಾದಯಾತ್ರೆ ಘೋಷಣೆ
ಡಿಸೆಂಬರ್ 19ರೊಳಗೆ ಮೀಸಲಾತಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ನಮಗೆ ಮಾತು ನೀಡಿದ್ದರು. ಆದರೆ ಈಗ ಮಾತು ತಪ್ಪುತ್ತಿರುವ ನೋವು ನಮ್ಮನ್ನು ಕಾಡುತ್ತಿದೆ. ಅವರಿಗೆ ಮತ್ತೊಮ್ಮೆ ನೆನಪಿಸಬೇಕಾಗಿದೆ ಎಂದು…
Read More » -
ಡಿ.ಕೆ.ಶಿವಕುಮಾರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಸೇರಿರುವ ನ್ಯಾಶನಲ್ ಎಜುಕೇಶನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಮಾಡಿದೆ. Attack on DK Shivakumar educational institutions
Read More » -
ಬೆಳಗಾವಿ ದಕ್ಷಿಣ ಕ್ಷೇತ್ರದ ಬೀದಿಗಳಲ್ಲೀಗ ‘ಬಣ್ಣದ ಬೆಳಕು’
ಒಂದೆಡೆ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಹೊಸ ಕಳೆ ಮೂಡಿದ್ದರೆ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೀದಿಗಳು 'ಬಣ್ಣದ ಬೆಳಕು' ತುಂಬಿ ಕಂಗೊಳಿಸುತ್ತಿವೆ.
Read More » -
ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಬೆಳಗಾವಿಯಿಂದ: ದಿನಾಂಕವೂ ನಿರ್ಧಾರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಬಸ್ ಯಾತ್ರೆಗೆ ಸ್ಥಳ ಮತ್ತು ದಿನಾಂಕ ಎರಡೂ ನಿರ್ಧಾರವಾಗಿದೆ.
Read More » -
ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ: ಯಾರಿಗೆ, ಯಾವ ದಿನ ಅವಕಾಶ? ಸಂಪೂರ್ಣ ವಿವರ ಇಲ್ಲಿದೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.19ರಿಂದ ವಿಧಾನಮಂಡಲಗಳ ಅಧಿವೇಶನ ನಡೆಯಲಿದ್ದು ಇನ್ನೊಂದೆಡೆ ಸರಕಾರಕ್ಕೆ ಬಿಸಿ ಮುಟ್ಟಿಸಲು ಸಂಘ ಸಂಸ್ಥೆಗಳು ಸಹ ಸಜ್ಜಾಗಿವೆ.
Read More » -
ವಿಧಾನ ಪರಿಷತ್ ನಲ್ಲಿ ನಿತ್ಯ 15 ಪ್ರಶ್ನೆಗಳಿಗೆ ಉತ್ತರ: ಮಲ್ಕಾಪುರೆ
ಈ ಬಾರಿಯ ಚಳಿಗಾಲದ ಅಧಿವೇಶನ ಡಿಸೆಂಬರ್ 19 ರಿಂದ ಡಿಸೆಂಬರ್ 30 ರವರಗೆ 10 ದಿನಗಳ ಕಾಲ ನಡೆಯಲಿದ್ದು, ವಿಧಾನ ಪರಿಷತ್ತಿನಲ್ಲಿ ದಿನಕ್ಕೆ 15 ಪ್ರಶ್ನೆ ಗಳಿಗೆ…
Read More » -
*ನಾಳೆಯಿಂದ ವಿಧಾನಮಂಡಲ ಅಧಿವೇಶನ ಆರಂಭ: ಮಾಹಿತಿ ನೀಡಿದ ಸಭಾಪತಿ ಮಲ್ಕಾಪುರೆ*
ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು.
Read More » -
ಬೆಳಗಾವಿ ಗ್ರಾಮೀಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಬಿಕೆ ಹಾಗೂ ಕೆಎಚ್ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ವಿಧಾನ ಪರಿಷತ್ ಸದಸ್ಯಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು.
Read More » -
ಬೆಳಗಾವಿ ಅಧಿವೇಶನದ ಮೊದಲ ದಿನ 2 ಪ್ರಮುಖ ನಿರೀಕ್ಷೆ
ಅಧಿವೇಶನದಲ್ಲಿ 7 ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ ನೂರಾರು ವಿಷಯಗಳು ಸಹಜವಾಗಿ ಚರ್ಚೆಗೆ ಬರಲಿವೆ. ಆಯಾ ಸಂದರ್ಭದಲ್ಲಿ ನಡೆಯುವ ಪ್ರತಿಭಟನೆಗಳು ಸಹ ಚರ್ಚೆಗೆ ಬರಲಿವೆ.
Read More » -
ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ( ಚಾರಣ) ಶಿಬಿರ
ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ…
Read More »