Karnataka News
-
*ಡೆಡ್ ಲೈನ್ ಮುಕ್ತಾಯ*: *ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಡಿಜಿ-ಐಜಿಪಿ ಕಚೇರಿಗೆ ಜೆಡಿಎಸ್ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಕಿಂಗ್ ಪಿನ್ ನನ್ನು ಎರಡು ದಿನಗಳಲ್ಲಿ ಬಂಧಿಸುವಂತೆ ಬೆಂಗಳೂರು ಪೊಲೀಸರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡೆಡ್ ಲೈನ್ ನೀಡಿದ್ದರು. ಆದರೆ ಎರಡು…
Read More » -
*ಸ್ಪಾ, ಸಲೂನ್ಗಳಲ್ಲಿ ಹಣಕ್ಕಾಗಿ ಬೆದರಿಕೆ ಆರೋಪ*: *ನಾಲ್ವರು ಮಹಿಳೆಯರು ಸೇರಿ 6 ಮಂದಿ ಅರೆಸ್ಟ್!*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಸ್ಪಾ ಮತ್ತು ಸಲೂನ್ಗಳಿಗೆ ತೆರಳಿ ನೈತಿಕ ಪೊಲೀಸ್ಗಿರಿ ನಡೆಸಿ, ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು…
Read More » -
*ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ*: *ಎರಡು ದಿನಗಳಲ್ಲಿ ಸಮಿತಿ ರಚನೆಗೆ ಪ್ರಹ್ಲಾದ್ ಜೋಶಿ ಭರವಸೆ!*
ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಮಿತಿ ರಚಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ರೈತರಿಗೆ ಕಬ್ಬಿನ…
Read More » -
*ಸಿದ್ದರಾಮಯ್ಯ ಸ್ಟಿಂಗ್ 2023ರಲ್ಲೇ ನಡೆದಿತ್ತು*: *ಎಚ್ಡಿಕೆ ಹೊಸ ಬಾಂಬ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ 2011ರಲ್ಲಿ ನಡೆದದ್ದಲ್ಲ, 2023ರಲ್ಲೇ ನಡೆದಿದೆ ಎಂದು…
Read More » -
*BREAKING: ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಅದ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೆಪಿಸಿಸಿ ಮಹಿಳಾ…
Read More » -
*ನನ್ನ ಕೈಹಿಡಿದುಕೊಂಡ ರ್ಯಾಪಿಡೋ ಚಾಲಕ: ಕಹಿ ಅನುಭವ ಹಂಚಿಕೊಂಡ ಯುವತಿ*
ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಕೆಲ ರ್ಯಾಪಿಡೋ ಚಾಲಕರು ಮಹಿಲಾ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ರ್ಯಾಪಿಡೋ ಬೈಕ್ ಚಾಲಕ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ…
Read More » -
*BREAKING: ಖ್ಯಾತ ಸಂಗೀತ ಸಂಯೋಜಕ ದೇವಾ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಹಿರಿಯ ಸಂಗೀತ ನಿರ್ದೇಶಕ, ದೇವಾ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ನಡೆದಿದೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. 80, 90 ರ ದಶಕದಲ್ಲಿ ದಕ್ಷಿಣ ಭಾರತದ…
Read More » -
*ಟೆಕ್ಕಿ ಪೂಜಾ ದತ್ತಾ ಅನುಮಾನಾಸ್ಪದ ಸಾವು ಪ್ರಕರಣ*: *6 ತಿಂಗಳ ಬಳಿಕ ತನಿಖೆಯಲ್ಲಿ ಸತ್ಯ ಬಯಲು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಜಾರ್ಖಂಡ್ ಮೂಲದ ಟೆಕ್ಕಿ ಪೂಜಾ ದತ್ತಾ ನಿಗೂಢ ಸಾವಿನ ಪ್ರಕರಣಕ್ಕೆ ಆರು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಬಾಡಿಗೆ…
Read More » -
*ಮೈಸೂರಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ*: *ಕಾರ್ತಿಕ್ಗೆ ಗಲ್ಲು ಶಿಕ್ಷೆ!*
ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವದ ವೇಳೆ ಬಲೂನ್ ಮಾರಾಟಕ್ಕೆ ಬಂದಿದ್ದ ಒಂಬತ್ತು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಕಾರ್ತಿಕ್ಗೆ…
Read More » -
*ಸಾಂಬ್ರಾ, ಉಚಗಾಂವದಲ್ಲಿ ದುರ್ಗಾಮಾತೆಯ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವರಾತ್ರಿ ಹಬ್ಬದ ಅಂಗವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಶ್ರೀ ದುರ್ಗಾಮಾತಾ ದೇವಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ…
Read More »