Karnataka News
-
ಸುವರ್ಣ ವಿಧಾನಸೌಧದ ಆವಾರದಲ್ಲಿ ಶಾವಿಗೆ: ರಹಸ್ಯ ಬಯಲು
ಇಲ್ಲಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಶಾವಿಗೆ ಒಣಗಿಸಿರುವ ಫೋಟೋ, ಸುದ್ದಿ ಮಂಗಳವಾರ ವೈರಲ್ ಆಗಿತ್ತು. ಇದೀಗ ಇದರ ರಹಸ್ಯ ಬಯಲಾಗಿದೆ.
Read More » -
ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. Three arrested for selling marijuana
Read More » -
ಪಠ್ಯ ಪುಸ್ತಕ ಪುನರ್ ರಚನಾ ಸಮೀತಿಯ ಗೊಂದಲ; ಕವಿತೆ ವಾಪಸ್ ಪಡೆದ ಡಾ. ಸರಜೂ ಕಾಟ್ಕರ್
ಈ ಹಿನ್ನೆಲೆಯಲ್ಲಿ ಒಂಬತ್ತನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ನಾನು ರಚಿಸಿದ ಶಬ್ದಗಳು ಎಂಬ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ಕವಿ, ಲೇಖಕ…
Read More » -
ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಭ್ರಷ್ಟರಿಗೆ ಶಿಕ್ಷೆ ವಿಧಿಸಿ – ಗೃಹ ಸಚಿವರಿಗೆ ಚನ್ನರಾಜ ಹಟ್ಟಿಹೊಳಿ ಪತ್ರ
545 ಪಿ.ಎಸ್.ಐ. (ಸಿಎಲ್) ಹುದ್ದೆಗಳ ನೇಮಕಾತಿಯಲ್ಲಿ ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಭ್ರಷ್ಟರಿಗೆ ಶಿಕ್ಷೆ ವಿಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಗ್ರಹಿಸಿದ್ದಾರೆ.
Read More » -
ಗಣೇಶ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮದ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕುಂಭ ಮೇಳ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Read More » -
ದೈವೀಸ್ಥಾನವಾಗಿರುವ ಗ್ರಾಮೀಣ ಪ್ರದೇಶದ ಸೇವೆಗೈಯ್ಯುವುದೇ ಒಂದು ಸುದೈವ – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರೀಕಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಉದ್ಘಾಟನೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕಳಶದ ಪೂಜೆ ನೆರವೇರಿಸಿದರು.
Read More » -
ನಾನೂ ಪತ್ರಕರ್ತನಾಗಿ ಕೆಲಸ ಮಾಡಿದ್ದೆ ; ಮಾಧ್ಯಮ ಕಾರ್ಯಾಗಾರದಲ್ಲಿ ಬಹಿರಂಗಪಡಿಸಿದ ಹುಕ್ಕೇರಿ ಸ್ವಾಮೀಜಿ
ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜೀರಗೆ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಆಶೀರ್ವಚನ ನೀಡಿದ ಅವರು, ಶ್ರೀಗಳಾಗಿ ಆಶೀರ್ವಚನ ನೀಡಲು…
Read More » -
ಪ್ರಕಾಶ ಹುಕ್ಕೇರಿ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವುದು ಕ್ಷೇತ್ರದ ಮತದಾರರ ಸೌಭಾಗ್ಯ – ಲಕ್ಷ್ಮೀ ಹೆಬ್ಬಾಳಕರ್
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಜನಸಾಮಾನ್ಯರ ಕೆಲಸವನ್ನು ಆದ್ಯತೆಯ ಮೇರೆಗೆ ಮಾಡಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
Read More » -
ಛತ್ರಪತಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆ ಹಿನ್ನೆಲೆ: ಅಡಿಪಾಯದ ಕಾಂಕ್ರೀಟ್ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಪೂಜೆ
ಬೆಳಗಾವಿ ಗ್ರಾಮೀಣ ಪ್ರದೇಶದ ಐತಿಹಾಸಿಕ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಅಡಿಪಾಯಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾನುವಾರ ಪೂಜೆ ನೆರವೇರಿಸಿದರು.
Read More » -
ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮ ಕಾರ್ಯಾಗಾರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಬೆಳಿಗ್ಗೆ 10.30ಕ್ಕೆ ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ…
Read More »