Karnataka News
-
ಲಕ್ಷ್ಮೀ ಹೆಬ್ಬಾಳಕರ್: ಎಲ್ಲ ಎಲ್ಲೆಗಳ ಮೀರಿ ಬೆಳೆಯುತ್ತಿರುವ ಸಮಷ್ಠಿ ಭಾವದ ನಾಯಕಿ
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯವನ್ನು ಹೊರಗಿಟ್ಟು ನೋಡುವುದಾದಲ್ಲಿ ಅತ್ಯಂತ ವೇಗವಾಗಿ ಮತ್ತು ಪಕ್ಷ, ಜಾತಿ, ಗಡಿಗಳ ಎಲ್ಲೆ ಮೀರಿ ಬೆಳೆಯುತ್ತಿರುವ ಅಪರೂಪದ ನಾಯಕಿ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳಕರ್.
Read More » -
ಬೆಳಗಾವಿ ಬಳಿ ನಡೆದಿದ್ದ ಭಾರಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು
ಕೊಲ್ಲಾಪುರದಿಂದ ಉಡುಪಿಗೆ ಸಾಗಿಸುತ್ತಿದ್ದ 5 ಕೋಟಿ ರೂ. ದರೋಡೆ ಮಾಡಿದ್ದ ಪ್ರಕರಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 2.44 ಕೋಟಿ ರೂ. ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
ಮಹಾಲಕ್ಷ್ಮಿ ಮಂದಿರದ ಚೌಕಟ್ಟು ಅಳವಡಿಸುವ ಕಾರ್ಯಕ್ರಮ: ಪೂಜೆ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಪ್ರದೇಶದ ಬಿಜಗರಣಿ ಗ್ರಾಮದ ಶ್ರೀ ಮಹಾಲಕ್ಷ್ಮಿ ಮಂದಿರದ ಚೌಕಟ್ಟು ಅಳವಡಿಸುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿ ಚೌಕಟ್ಟಿನ ಪೂಜೆಯನ್ನು ನೆರವೇರಿಸಿದರು.
Read More » -
ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಪ್ರದೇಶದ ಅತವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜಲಜೀವನ ಮಿಷನ್ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಮನೆ ಮನೆಗೆ ನಳ ಸಂಪರ್ಕ…
Read More » -
ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಒದಗಿಸಬೇಕು. ಕೃಷಿ ಸಾಲ ಮಾತ್ರವಲ್ಲದೇ ಗೃಹ ಸಾಲ, ಬಂಗಾರ ಅಡಮಾನ ಸಾಲ, ವಾಹನ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯ…
Read More » -
ಮುಖ್ಯಮಂತ್ರಿ, ಸಚಿವರು, ಶಾಸಕರ ದಿನಚರಿ (10/5/2022)
ಜನರಿಗೆ ಅನುಕೂಲವಾಗಲೆನ್ನುವ ಉದ್ದೇಶದಿಂದ ಪ್ರಗತಿವಾಹಿನಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರ ದಿನಚರಿಯನ್ನು ಪ್ರಕಟಿಸುತ್ತಿದೆ. ಪ್ರವಾಸಪಟ್ಟಿ ಮುನ್ನಾ ದಿನ ರಾತ್ರಿ ಪ್ರಕಟವಾಗಲಿದೆ.
Read More » -
ಬೆಳಗಾವಿಯ 12 ದೇವಸ್ಥಾನಗಳಿಗೆ 2 ಕೋಟಿ ರೂ. – ಅನಿಲ ಬೆನಕೆ
ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆ ಅಡಿಯಲ್ಲಿ ದೇವಸ್ಥಾನ ಅಭಿವೃದ್ಧಿಯ 1 ನೇ ಹಂತದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ 12 ದೇವಸ್ತಾನಗಳ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರಾಗಿದೆ…
Read More » -
ಬೆಳಗಾವಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ
ಬೆಳಗಾವಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿ ವಿಮಾನದ ಇಂಜಿನ್ ಗೆ ಹಾನಿಯಾದ ಘಟನೆ ನಡೆದಿದೆ.
Read More » -
ಬೆಳಗಾವಿ: ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ
ಕಿವುಡ ಮಕ್ಕಳ ಸರಕಾರಿ ಶಾಲೆಗೆ ಪದವಿಧರ ಸಹಾಯಕ ಅಂಶಕಾಲಿಕ ಗೌರವಧನ ಮಾಸಿಕ ಗರಿಷ್ಠ ೬ ಸಾವಿರದಂತೆ ಸಮಾಜ ವಿಜ್ಞಾನ, ಗಣಿತ ಹಾಗೂ ವಿಜ್ಞಾನ ವಿಷಯಗಳ ಭೋಧನೆ ಮಾಡಲು…
Read More » -
ಅಂಕಲಿಯಲ್ಲಿ ಮಂಗಳವಾರ ಐತಿಹಾಸಿಕ ಕಾರ್ಯಕ್ರಮ: ಮರಾಠಿ ನಾಯಕ ಶರದ್ ಪವಾರ್ ಅವರಿಂದ ಕನ್ನಡಿಗರ ಹೃದಯ ಸಾಮ್ರಾಜ್ಞೆ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ; ಡಾ.ಪ್ರಭಾಕರ ಕೋರೆಯಿಂದ ಅಪೂರ್ವ ಸಾಧನೆ
ಹಲವು ದಶಕಗಳ ಹಿಂದೆ ಬೆಳಗಾವಿ - ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಹೋರಾಟ ನಡೆಸಿದ್ದ ಮರಾಠಿ ನೆಲದ ನಾಯಕ, ರಾಷ್ಟ್ರವಾದಿ ಕಾಂಗ್ರೆಸ್ ಮುಖಂಡ ಶರದ್ ಪವಾರ ಕನ್ನಡಿಗರ ಹೃದಯ…
Read More »